AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಿ ಬೀದಿಗಳಲ್ಲಿ ವಿಘ್ನೇಶ್​-ನಯನತಾರಾ ರೊಮ್ಯಾನ್ಸ್​; ವೈರಲ್ ಆಯ್ತು ಫೋಟೋ

ವಿದೇಶದ ಬೀದಿಗಳಲ್ಲಿ ನಯನತಾರಾ ಹಾಗೂ ವಿಘ್ನೇಶ್ ರೊಮ್ಯಾಂಟಿಕ್ ಆಗಿ ಪೋಸ್​ ನೀಡಿದ್ದಾರೆ. ಈ ಫೋಟೋಗಳನ್ನು ವಿಘ್ನೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

TV9 Web
| Edited By: |

Updated on: Aug 19, 2022 | 4:51 PM

Share
ನಿರ್ದೇಶಕ ವಿಘ್ನೇಶ್ ಶಿವನ್ ಹಾಗೂ ನಯನತಾರಾ ಇತ್ತೀಚೆಗೆ ವಿವಾಹವಾದರು. ಸದ್ಯ ಈ ಜೋಡಿ ವಿದೇಶದಲ್ಲಿ ಸುತ್ತಾಟ ನಡೆಸುತ್ತಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

1 / 5
ವಿದೇಶದ ಬೀದಿಗಳಲ್ಲಿ ನಯನತಾರಾ ಹಾಗೂ ವಿಘ್ನೇಶ್ ರೊಮ್ಯಾಂಟಿಕ್ ಆಗಿ ಪೋಸ್​ ನೀಡಿದ್ದಾರೆ. ಈ ಫೋಟೋಗಳನ್ನು ವಿಘ್ನೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ವಿದೇಶದ ಬೀದಿಗಳಲ್ಲಿ ನಯನತಾರಾ ಹಾಗೂ ವಿಘ್ನೇಶ್ ರೊಮ್ಯಾಂಟಿಕ್ ಆಗಿ ಪೋಸ್​ ನೀಡಿದ್ದಾರೆ. ಈ ಫೋಟೋಗಳನ್ನು ವಿಘ್ನೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

2 / 5
ವಿಘ್ನೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಹೀಗಾಗಿ, ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ನಯನತಾರಾ ಅವರು ಇನ್​​ಸ್ಟಾಗ್ರಾಮ್ ಖಾತೆ ಹೊಂದಿಲ್ಲ.

3 / 5
ನಯನತಾರಾ ಹಾಗೂ ವಿಘ್ನೇಶ್ ಶಿವನ್ ಜೂನ್ 9ರಂದು ಮದುವೆ ಆದರು. ತಮಿಳುನಾಡಿನ ಮಹಾಬಲಿ ಪುರಂನಲ್ಲಿ ಇಬ್ಬರೂ ವಿವಾಹ ನಡೆಯಿತು.

4 / 5
ವಿಘ್ನೇಶ್ ಶಿವನ್ ಹಾಗೂ ನಯನತಾರಾಗೆ ದೊಡ್ಡ ಅಭಿಮಾನಿ ಬಳಗ ಇದೆ. ಇವರ ಮದುವೆ ವಿಡಿಯೋದ ಪ್ರಸಾರ ಹಕ್ಕನ್ನು ದೊಡ್ಡ ಮೊತ್ತಕ್ಕೆ ನೆಟ್​ಫ್ಲಿಕ್ಸ್ ಖರೀದಿ ಮಾಡಿದೆ. ಈ ವಿಡಿಯೋ ಒಟಿಟಿಯಲ್ಲಿ ಇನ್ನಷ್ಟೇ ಪ್ರಸಾರ ಕಾಣಬೇಕಿದೆ.  

5 / 5
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!

ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ

ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ

ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ

ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್

ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?

ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?

ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್