AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nayanthara Birthday: ನಯನತಾರಾ ಜನ್ಮದಿನ: ಈ ವರ್ಷ ನಟಿಗೆ ಅಪರೂಪದ ಬರ್ತ್​ಡೇ

ನಯನತಾರಾ ಪಾಲಿಗೆ ಈ ಬರ್ತ್​ಡೇ ತುಂಬಾ ವಿಶೇಷವಾಗಿದೆ. ಅವರು ಈ ವರ್ಷ ನಿರ್ದೇಶಕ ವಿಘ್ನೇಶ್ ಶಿವನ್​ ಜತೆ ಮದುವೆ ಆದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು.

TV9 Web
| Edited By: |

Updated on: Nov 18, 2022 | 6:25 AM

Share
ನಟಿ ನಯನತಾರಾ ಅವರು ಇಂದು (ನವೆಂಬರ್ 18) ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಈಗ 38 ವರ್ಷ ವಯಸ್ಸು. ಅವರಿಗೆ ಎಲ್ಲ ಕಡೆಗಳಿಂದಲೂ ಶುಭಾಶಯಗಳು ಬರುತ್ತಿವೆ. ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ನಟಿಗೆ ಬರ್ತ್​​ಡೇ ವಿಶ್ ತಿಳಿಸುತ್ತಿದ್ದಾರೆ.

1 / 5
ನಯನತಾರಾ ಪಾಲಿಗೆ ಈ ಬರ್ತ್​ಡೇ ತುಂಬಾ ವಿಶೇಷವಾಗಿದೆ. ಅವರು ಈ ವರ್ಷ ನಿರ್ದೇಶಕ ವಿಘ್ನೇಶ್ ಶಿವನ್​ ಜತೆ ಮದುವೆ ಆದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು.

ನಯನತಾರಾ ಪಾಲಿಗೆ ಈ ಬರ್ತ್​ಡೇ ತುಂಬಾ ವಿಶೇಷವಾಗಿದೆ. ಅವರು ಈ ವರ್ಷ ನಿರ್ದೇಶಕ ವಿಘ್ನೇಶ್ ಶಿವನ್​ ಜತೆ ಮದುವೆ ಆದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು.

2 / 5
ನಯನತಾರಾ ಅವರು ಬಾಡಿಗೆ ತಾಯ್ತನದ ಮೂಲಕ ಅವಳಿ ಮಕ್ಕಳನ್ನು ಪಡೆದರು. ಇದು ಕೂಡ ಅವರ ಖುಷಿ ಹೆಚ್ಚಿಸಿದೆ.

3 / 5
ನಯನತಾರಾ ಅವರ ಪಾಲಿಗೆ ಇದು ವಿಶೇಷ ಹಾಗೂ ಅಪರೂಪದ ಬರ್ತ್​ಡೇ. ಈ ಕಾರಣಕ್ಕೆ ದೊಡ್ಡ ಮಟ್ಟದಲ್ಲಿ ಬರ್ತ್​ಡೇ ಆಚರಿಸಿಕೊಳ್ಳಲು ಅವರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

4 / 5
ನಯನತಾರಾ ಅವರು ಶಾರುಖ್ ಖಾನ್ ನಟನೆಯ ‘ಜವಾನ್​’ ಚಿತ್ರಕ್ಕೆ ನಾಯಕಿ. ತಮಿಳಿನ ಅಟ್ಲೀ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.  

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ

ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ

ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ