Nayanthara: ಅವಳಿ ಮಕ್ಕಳ ಜೊತೆ ಸಖತ್ ಆಗಿ ಪೋಸ್ ಕೊಟ್ಟ ನಟಿ ನಯನತಾರಾ
ನಯನತಾರಾ ಅವರು ಈ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋನ ವಿಘ್ನೇಶ್ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.
Updated on: Jun 09, 2023 | 8:40 AM
Share

ನಟಿ ನಯನತಾರಾ ಹಾಗೂ ಅವರ ಪತಿ ವಿಘ್ನೇಶ್ ಶಿವನ್ ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಈ ದಂಪತಿ ಬಾಡಿಗೆ ತಾಯ್ತನದ ಮೂಲಕ ಇತ್ತೀಚೆಗೆ ಮಗು ಪಡೆದಿದ್ದಾರೆ.

ಇತ್ತೀಚೆಗೆ ನಯನತಾರಾ ಅವರು ಮಕ್ಕಳ ಹೆಸರು ರಿವೀಲ್ ಮಾಡಿದ್ದರು. ಮೊದಲ ಮಗನ ಹೆಸರು ಉಯಿರ್ ರುದ್ರೋನೀಲ್ ಎನ್. ಶಿವನ್ ಹಾಗೂ ಎರಡನೇ ಮಗನ ಹೆಸರು ಉಳಗ್ ದೈವಗನ್ ಎನ್. ಶಿವನ್ ಎಂದು ನಾಮಕರಣ ಮಾಡಲಾಗಿದೆ.

ನಯನತಾರಾ ಅವರು ಈ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋನ ವಿಘ್ನೇಶ್ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ನಯನತಾರಾ ಅವರು ಮಕ್ಕಳ ಜೊತೆ ಪೋಸ್ ಕೊಟ್ಟಿರುವ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಈ ಫೋಟೋ ಸಖತ್ ಕ್ಯೂಟ್ ಆಗಿದೆ.

ನಯನತಾರಾ ಅವರು ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ಹಲವು ವರ್ಷಗಳ ಕಾಲ ಲಿವ್-ಇನ್ ರಿಲೇಷನ್ಶಿಪ್ನಲ್ಲಿ ಇದ್ದರು. ಬಳಿಕ ಅವರು ಮದುವೆ ಆಗುವ ನಿರ್ಧಾರಕ್ಕೆ ಬಂದರು. 2022ರ ಜೂನ್ 9ರಂದು ಅವರಿಬ್ಬರ ಕಲ್ಯಾಣ ನೆರವೇರಿತು.
Related Photo Gallery
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ
ಯಾವ ಲಗ್ನಕ್ಕೆ ಯಾವ ಅದೃಷ್ಟ ದೇವತೆ ಗೊತ್ತಾ?
ಇಂದು ಈ ರಾಶಿಯ ಮಹಿಳೆಯರಿಗೆ ಆಭರಣದ ಯೋಗ!
ಸಿಜೆ ರಾಯ್ ಸಾವು ಪ್ರಕರಣ: ಸಿಐಡಿ ತನಿಖೆಗೆ ಆದೇಶ ಸಾಧ್ಯತೆ
ನಾನ್-ವೆಜ್ ತಿಂದಿದ್ದಕ್ಕೆ ಡಾಲಿ ಧನಂಜಯ ಟ್ರೋಲ್: ಮನೆಯವರ ಪ್ರತಿಕ್ರಿಯೆ ಏನು?
ಹಿಪೊಪೊಟಮಸ್ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್ ಫೈನಲ್




