ಮಕ್ಕಳ ಜೊತೆ ಗ್ರೀಸ್​ನಲ್ಲಿ ಸಮಯ ಕಳೆದ ನಟಿ ನಯನತಾರಾ; ಇಲ್ಲಿವೆ ಕ್ಯೂಟ್ ಫೋಟೋಸ್

ಈಗ ನಯನತಾರಾ ಪತಿ ಹಾಗೂ ಮಕ್ಕಳ ಜೊತೆ ಗ್ರೀಸ್ ಪ್ರವಾಸ ತೆರಳಿದ್ದಾರೆ. ಆ ಸಂದರ್ಭದ ಫೋಟೋಗಳನ್ನು ನಯನತಾರಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Sep 23, 2024 | 9:00 AM

ನಟಿ ನಯನತಾರಾಗೆ ಈಗ ಮಕ್ಕಳೇ ಪ್ರಪಂಚ. ಅವರು ಸಿನಿಮಾ ಕೆಲಸಗಳ ಮಧ್ಯೆ ಮಕ್ಕಳ ಆರೈಕೆಗೂ ಹೆಚ್ಚು ಸಮಯ ಮೀಸಲು ಇಡುತ್ತಿದ್ದಾರೆ. ಅವರ ಫೋಟೋಗಳನ್ನು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

1 / 5
ಈಗ ನಯನತಾರಾ ಪತಿ ಹಾಗೂ ಮಕ್ಕಳ ಜೊತೆ ಗ್ರೀಸ್ ಪ್ರವಾಸ ತೆರಳಿದ್ದಾರೆ. ಆ ಸಂದರ್ಭದ ಫೋಟೋಗಳನ್ನು ನಯನತಾರಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

ಈಗ ನಯನತಾರಾ ಪತಿ ಹಾಗೂ ಮಕ್ಕಳ ಜೊತೆ ಗ್ರೀಸ್ ಪ್ರವಾಸ ತೆರಳಿದ್ದಾರೆ. ಆ ಸಂದರ್ಭದ ಫೋಟೋಗಳನ್ನು ನಯನತಾರಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

2 / 5
ನಯನತಾರಾ ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸಂಖ್ಯೆಯ ಹಿಂಬಾಲಕರನ್ನು ಹೊಂದಿದ್ದಾರೆ. ಫ್ಯಾನ್ಸ್​ಗಾಗಿ ಅವರು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈ ಫೋಟೋಗಳು ಗಮನ ಸೆಳೆಯುತ್ತವೆ.

3 / 5
ನಯನತಾರಾ ಹಾಗೂ ವಿಘ್ನೇಶ್ ಶಿವನ್ ಪ್ರೀತಿಸಿ ಮದುವೆ ಆದವರು. ವಿಘ್ನೇಶ್ ಅವರು ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ನಿರ್ದೇಶನ ಮಾಡುವಾಗಲೇ ಅವರಿಗೆ ನಯನತಾರಾ ಅವರ ಮೇಲೆ ಪ್ರೀತಿ ಉಂಟಾಗಿತ್ತು.

4 / 5
ನಯನತಾರಾ ಅವರು ಬಾಡಿಗೆ ತಾಯತ್ನದ ಮೂಲಕ ಮಗು ಪಡೆದಿದ್ದಾರೆ. ಮಕ್ಕಳನ್ನು ಅವರು ಪ್ರೀತಿಯಿಂದ ಸಾಕುತ್ತಿದ್ದಾರೆ. ಮಕ್ಕಳಿಗೆ ಉಯಿರ್ ಹಾಗೂ ಉಳಗ್ ಎಂದು ಹೆಸರು ಇಟ್ಟಿದ್ದಾರೆ.

5 / 5
Follow us
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!

ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು

ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್

ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ

ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ

ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!

ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ

ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು

ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ

ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ