AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nayanthara: ಪತಿ ವಿಘ್ನೇಶ್​ ಜತೆ ವಿದೇಶದಲ್ಲಿ ನಯನತಾರಾ ರೊಮ್ಯಾನ್ಸ್

ಪತಿ ವಿಘ್ನೇಶ್​ ಶಿವನ್ ಜತೆ ಸ್ಪೇನ್​ನಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಫೋಟೋಗಳನ್ನು ವಿಘ್ನೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ಸಖತ್ ಬೋಲ್ಡ್​ ಆಗಿದ್ದು ಬಗೆಬಗೆಯಲ್ಲಿ ಕಮೆಂಟ್​ಗಳು ಬರುತ್ತಿವೆ.

TV9 Web
| Edited By: |

Updated on: Aug 15, 2022 | 4:37 PM

Share
ನಯನತಾರಾ ಹಾಗೂ ವಿಘ್ನೇಶ್ ಶಿವನ್ ಇತ್ತೀಚೆಗೆ ಮದುವೆ ಆದರು. ಪ್ರೀತಿಸಿ ಮದುವೆ ಆದ ಈ ಜೋಡಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಇತ್ತೀಚೆಗೆ ಹನಿಮೂನ್​​ಗೆ ವಿದೇಶಕ್ಕೆ ತೆರಳಿದ್ದ ನಯನತಾರಾ-ವಿಘ್ನೇಶ್​ ಮರಳಿ ಭಾರತಕ್ಕೆ ಬಂದಿದ್ದರು. ತಮ್ಮ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದರು. ಈಗ ನಯನತಾರಾ ಮರಳಿ ವಿದೇಶಕ್ಕೆ ಹಾರಿದ್ದಾರೆ.

1 / 5
ಪತಿ ವಿಘ್ನೇಶ್​ ಶಿವನ್ ಜತೆ ಸ್ಪೇನ್​ನಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಫೋಟೋಗಳನ್ನು ವಿಘ್ನೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ಸಖತ್ ಬೋಲ್ಡ್​ ಆಗಿದ್ದು ಬಗೆಬಗೆಯಲ್ಲಿ ಕಮೆಂಟ್​ಗಳು ಬರುತ್ತಿವೆ.

ಪತಿ ವಿಘ್ನೇಶ್​ ಶಿವನ್ ಜತೆ ಸ್ಪೇನ್​ನಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಫೋಟೋಗಳನ್ನು ವಿಘ್ನೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ಸಖತ್ ಬೋಲ್ಡ್​ ಆಗಿದ್ದು ಬಗೆಬಗೆಯಲ್ಲಿ ಕಮೆಂಟ್​ಗಳು ಬರುತ್ತಿವೆ.

2 / 5
ನಯನತಾರಾ ಹಾಗೂ ವಿಘ್ನೇಶ್ ಶಿವನ್ ಜೂನ್ 9ರಂದು ಮದುವೆ ಆದರು. ತಮಿಳುನಾಡಿನ ಮಹಾಬಲಿ ಪುರಂನಲ್ಲಿ ಇಬ್ಬರೂ ವಿವಾಹವಾದರು. ಶಾರುಖ್​ ಖಾನ್​, ರಜನಿಕಾಂತ್ ಸೇರಿ ಅನೇಕ ಸೆಲೆಬ್ರಿಟಿಗಳು ಈ ಮದುವೆಗೆ ಹಾಜರಿ ಹಾಕಿದ್ದರು. ಈ ಮದುವೆಯ ಫೋಟೋಗಳು ವೈರಲ್ ಆದವು. ಈಗ ವಿಘ್ನೇಶ್​ ಹಾಗೂ ನಯನತಾರಾ ಸ್ಪೇನ್​ನಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಫೋಟೋಗಳು ಸಖತ್ ವೈರಲ್ ಆಗಿವೆ.

3 / 5
ವಿಘ್ನೇಶ್ ಶಿವನ್ ಹಾಗೂ ನಯನತಾರಾಗೆ ದೊಡ್ಡ ಅಭಿಮಾನಿ ಬಳಗ ಇದೆ. ಇವರ ಮದುವೆ ವಿಡಿಯೋದ ಪ್ರಸಾರ ಹಕ್ಕನ್ನು ದೊಡ್ಡ ಮೊತ್ತಕ್ಕೆ ನೆಟ್​ಫ್ಲಿಕ್ಸ್ ಖರೀದಿ ಮಾಡಿದೆ. ಈ ವಿಡಿಯೋ ಒಟಿಟಿಯಲ್ಲಿ ಇನ್ನಷ್ಟೇ ಪ್ರಸಾರ ಕಾಣಬೇಕಿದೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

4 / 5
ನಯನತಾರಾ

ನಯನತಾರಾ

5 / 5
Follow Us
ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!

ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್

ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ

ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ

ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ

ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ

ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!

ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ

ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ