ಮದುವೆಯಲ್ಲಿ ಸುಂದರಿಯಾಗಿ ಮಿಂಚಿದ ನಯನತಾರಾ; ಇಲ್ಲಿದೆ ಫೋಟೋ ಗ್ಯಾಲರಿ

ನವ ದಂಪತಿಯನ್ನು ಕಂಡು ಫ್ಯಾನ್ಸ್ ಸಖತ್ ಖಷಿಪಟ್ಟಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಸಿಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್​ ಶುಭಾಶಯ ತಿಳಿಸುತ್ತಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jun 09, 2022 | 8:10 PM

ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್​ ಶಿವನ್​ ಹೊಸ ಬಾಳನ್ನು ಆರಂಭಿಸಿದ್ದಾರೆ. ಏಳು ವರ್ಷಗಳ ಕಾಲ ಪ್ರೀತಿಯಲ್ಲಿದ್ದ ಈ ಜೋಡಿ ಈಗ ಮದುವೆ ಆಗುವ ಮೂಲಕ ಬಾಳ ಬಂಧನಕ್ಕೆ ಒಳಗಾಗಿದೆ. ಇಂದು (ಜೂನ್​ 9) ತಮಿಳುನಾಡಿನ ಮಹಾಬಲಿಪುರಂನಲ್ಲಿ ಇವರ ವಿವಾಹವಾಗಿದೆ.

1 / 6
ಸೆಲೆಬ್ರಿಟಿಗಳ ಮದುವೆ ಬಳಿಕ ಫ್ಯಾನ್ಸ್ ಫೋಟೋಗಾಗಿ ಕಾಯೋದು ಸಾಮಾನ್ಯ. ಅದೇ ರೀತಿ, ನಯನತಾರಾ-ವಿಘ್ನೇಶ್ ಮದುವೆಯ ಫೋಟೋಗಾಗಿ ಅಭಿಮಾನಿಗಳು ಕಾದು ಕೂತಿದ್ದರು. ಕೊನೆಗೂ ಇವರ ಮದುವೆ ಫೋಟೋ ರಿವೀಲ್ ಆಗಿದೆ.

2 / 6
ನವ ದಂಪತಿಯನ್ನು ಕಂಡು ಫ್ಯಾನ್ಸ್ ಸಖತ್ ಖಷಿಪಟ್ಟಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಸಿಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್​ ಶುಭಾಶಯ ತಿಳಿಸುತ್ತಿದ್ದಾರೆ.

ನವ ದಂಪತಿಯನ್ನು ಕಂಡು ಫ್ಯಾನ್ಸ್ ಸಖತ್ ಖಷಿಪಟ್ಟಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಸಿಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್​ ಶುಭಾಶಯ ತಿಳಿಸುತ್ತಿದ್ದಾರೆ.

3 / 6
‘ನಾನುಂ ರೌಡಿ ದಾನ್​’ ಚಿತ್ರಕ್ಕೆ ವಿಘ್ನೇಶ್ ಆ್ಯಕ್ಷನ್ ಕಟ್​ ಹೇಳಿದ್ದರು. ಈ ಚಿತ್ರ 2015ರಲ್ಲಿ ತೆರೆಗೆ ಬಂತು. ವಿಜಯ್ ಸೇತುಪತಿ ಹಾಗೂ ನಯನತಾರಾ ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದ ಸೆಟ್​ನಲ್ಲಿ ನಯನತಾರಾ ಹಾಗೂ ವಿಘ್ನೇಶ್​ಗೆ ಪ್ರೀತಿ ಮೊಳೆಯಿತು. ಅ

4 / 6
ಈ ಮೊದಲೇ ವಿಘ್ನೇಶ್ ಹಾಗೂ ನಯನತಾರಾ ಮದುವೆ ಆಗಬೇಕಿತ್ತು. ಇದಕ್ಕೆ ಈ ಜೋಡಿ ಸಿದ್ಧತೆ ಕೂಡ ಮಾಡಿಕೊಂಡಿತ್ತು. ಆದರೆ, ಸಮಯ ಕೂಡಿ ಬರಲಿಲ್ಲ. ಕೊವಿಡ್ ಮೂರು ಅಲೆಗಳು ಇವರ ಮದುವೆಗೆ ಅಡ್ಡಿ ಆಯಿತು. ಕೊವಿಡ್ ಸಂದರ್ಭದಲ್ಲಿ ಸಾಕಷ್ಟು ನಿರ್ಬಂಧಗಳು ಇದ್ದವು. ಈ ಕಿರಿಕಿರಿ ಮಧ್ಯೆ ಮದುವೆ ಆದರೆ ಎಲ್ಲರಿಗೂ ಆಮಂತ್ರಣ ನೀಡೋಕೆ ಸಾಧ್ಯವಾಗುವುದಿಲ್ಲ. ಹೀಗಾಗಿ, ಕೊವಿಡ್ ಸಂಪೂರ್ಣ ಕಡಿಮೆ ಆದ ಬಳಿಕವೇ ಈ ಜೋಡಿ ಮದುವೆ ಆಗಿದೆ.

5 / 6
ಅಟ್ಲೀ ನಿರ್ದೇಶನದ ‘ಜವಾನ್​’ ಸಿನಿಮಾದಲ್ಲಿ ಶಾರುಖ್​ಗೆ ಜತೆಯಾಗಿ ನಯನತಾರಾ ನಟಿಸುತ್ತಿದ್ದಾರೆ. ಹೀಗಾಗಿ, ಮದುವೆಗೆ ಶಾರುಖ್​ಗೆ ಆಮಂತ್ರಣ ಸಿಕ್ಕಿದೆ. ಅವರು ಮದುವೆಯಲ್ಲಿ ಮಿಂಚಿದ್ದಾರೆ. ಇನ್ನು, ಬೋನಿ ಕಪೂರ್ ಸೇರಿ ಚಿತ್ರರಂಗದ ಅನೇಕರು ಈ ನವ ಜೋಡಿಗೆ ಶುಭ ಹಾರೈಸಿದ್ದಾರೆ.

6 / 6
Follow us
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?

ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್