Namitha Birthday: ‘ನೀಲಕಂಠ’ ಬೆಡಗಿ ನಮಿತಾ ಜನ್ಮದಿನ: ಅಭಿಮಾನಿಗಳಿಗೆ ಗುಡ್​ ನ್ಯೂಸ್​ ನೀಡಲಿರುವ ಬಹುಭಾಷಾ ನಟಿ

Namitha Photos: ‘ನೀಲಕಂಠ’, ‘ಇಂದ್ರ’, ‘ಹೂ’, ‘ಬೆಂಕಿ ಬಿರುಗಾಳಿ’ ಸಿನಿಮಾಗಳಲ್ಲಿ ಹೀರೋಯಿನ್​ ಆಗಿ ಮಿಂಚಿದವರು ನಟಿ ನಮಿತಾ. ಅವರ ಜನ್ಮದಿನಕ್ಕೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: May 10, 2022 | 6:58 AM

ಖ್ಯಾತ ನಟಿ ನಮಿತಾ ಅವರಿಗೆ ಇಂದು (ಮೇ 10) ಹುಟ್ಟುಹಬ್ಬದ ಸಡಗರ. ಅವರಿಗೆ ಅಭಿಮಾನಿಗಳು, ಸ್ನೇಹಿತರು, ಸೆಲೆಬ್ರಿಟಿಗಳು ಜನ್ಮದಿನದ ಶುಭಾಶಯ ಕೋರುತ್ತಿದ್ದಾರೆ. ಹಲವಾರು ಸಿನಿಮಾಗಳಲ್ಲಿ ನಟಿಸಿ ಫೇಮಸ್​ ಆದ ನಮಿತಾ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. 41ನೇ ವರ್ಷಕ್ಕೆ ನಮಿತಾ ಕಾಲಿಟ್ಟಿದ್ದಾರೆ.

Neelakanta movie actress Namitha celebrates her birthday on 10th May

1 / 5
ಒಂದು ಕಾಲದಲ್ಲಿ ನಮಿತಾ ಅವರು ಬಹುಬೇಡಿಕೆಯ ಹೀರೋಯಿನ್​ ಆಗಿದ್ದರು. ಅನೇಕ ಸ್ಟಾರ್​ ನಟರ ಜೊತೆ ಅವರು ತೆರೆ ಹಂಚಿಕೊಂಡರು. ಕನ್ನಡ, ತಮಿಳು, ತೆಲುಗು, ಹಿಂದಿ, ಮಲಯಾಳಂ ಭಾಷೆಗಳಲ್ಲೂ ನಟಿಸುವ ಮೂಲಕ ದೇಶಾದ್ಯಂತ ಪ್ರಸಿದ್ಧಿ ಪಡೆದರು.

Neelakanta movie actress Namitha celebrates her birthday on 10th May

2 / 5
ಇತ್ತೀಚಿನ ವರ್ಷಗಳಲ್ಲಿ ನಮಿತಾ ಹೆಚ್ಚು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. 2017ರಲ್ಲಿ ಮದುವೆ ಆದ ಬಳಿಕ ಅವರು ಕುಟುಂಬದ ಕಡೆಗೆ ಜಾಸ್ತಿ ಗಮನ ಹರಿಸಿದರು. ಮತ್ತೆ ಅವರು ಸಿನಿಮಾಗಳಲ್ಲಿ ಆ್ಯಕ್ಟೀವ್​ ಆಗಲಿ ಎಂಬುದು ಅಭಿಮಾನಿಗಳ ಬಯಕೆ.

3 / 5
ಮೇ 10ರಂದು ಹುಟ್ಟುಹಬ್ಬದ ಪ್ರಯುಕ್ತ ಸ್ಪೆಷಲ್​ ನ್ಯೂಸ್​ ನೀಡುವುದಾಗಿ ನಮಿತಾ ತಿಳಿಸಿದ್ದಾರೆ. ಇದರಿಂದ ಅವರ ಫ್ಯಾನ್ಸ್​ ಎಗ್ಸೈಟ್​ ಆಗಿದ್ದಾರೆ. ಬೆಳ್ಳಿಪರದೆಯಲ್ಲಿ ಅವರನ್ನು ಹೆಚ್ಚಾಗಿ ನೋಡಬೇಕು ಎಂದು ಅಭಿಮಾನಿಗಳು ಹಂಬಲಿಸುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಆಗಾಗ ಅಪ್​​ಡೇಟ್​ ನೀಡುವ ಮೂಲಕ ಫ್ಯಾನ್ಸ್​ ಜೊತೆ ನಮಿತಾ ಸಂಪರ್ಕದಲ್ಲಿದ್ದಾರೆ.

4 / 5
2002ರಲ್ಲಿ ತೆಲುಗು ಚಿತ್ರರಂಗದ ಮೂಲಕ ನಮಿತಾ ಅವರು ಬಣ್ಣದ ಲೋಕದಲ್ಲಿ ಪಯಣ ಆರಂಭಿಸಿದರು. ಬಳಿಕ ಕನ್ನಡಕ್ಕೂ ಕಾಲಿಟ್ಟು ಮಿಂಚಿದರು. ‘ನೀಲಕಂಠ’, ‘ಇಂದ್ರ’, ‘ಹೂ’, ‘ಬೆಂಕಿ ಬಿರುಗಾಳಿ’ ಸಿನಿಮಾಗಳ ಮೂಲಕ ಅವರು ಕನ್ನಡದ ಪ್ರೇಕ್ಷಕರನ್ನು ರಂಜಿಸಿದರು.

5 / 5
Follow us
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ