ಒಂದೇ ಧಾರಾವಾಹಿಯಲ್ಲಿ ನಟಿಸಿದ ಈ ನಟಿಯರು ಈಗ ಒಟ್ಟಿಗೆ ಪ್ರೆಗ್ನೆಂಟ್; ಸುಂದರ ಫೋಟೋಶೂಟ್ ವೈರಲ್
ಸ್ಯಾಂಡಲ್ವುಡ್ನಲ್ಲಿ ಈಗಾಗಲೇ ಮಿಲನಾ ನಾಗರಾಜ್, ಪ್ರಣಿತಾ ಸುಭಾಷ್ ಮಗುವಿಗೆ ಜನ್ಮ ನೀಡಿದ್ದಾರೆ. ಈಗ ನೇಹಾ ಗೌಡ ಹಾಗೂ ಕವಿತಾ ಗೌಡ ಕೂಡ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯಲ್ಲಿ ನೇಹಾ ಗೌಡ ಹಾಗೂ ಕವಿತಾ ಗೌಡ ಅವರು ಒಟ್ಟಾಗಿ ನಟಿಸಿದ್ದರು.