Neha Sharma: ಹಾಟ್ ಫೋಟೋ ಮೂಲಕ ಟೆಂಪ್ರೇಚರ್ ಹೆಚ್ಚಿಸಿದ ನಟಿ ನೇಹಾ ಶರ್ಮಾ
ನೇಹಾ ಶರ್ಮಾ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.
Updated on: Apr 27, 2023 | 6:30 AM
Share

ಹಿಂದಿ ಚಿತ್ರರಂಗದ ಮೂಲಕ ಹೆಚ್ಚು ಗುರುತಿಸಿಕೊಂಡಿರುವ ನಟಿ ನೇಹಾ ಶರ್ಮಾ ಅವರು ಸದ್ಯ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಅವರು ಕಾರ್ಯಕ್ರಮ ಒಂದರಲ್ಲಿ ಭಾಗಿ ಆಗಿದ್ದರು. ಈ ಸಂದರ್ಭದಲ್ಲಿ ತೆಗೆದ ಫೋಟೋ ವೈರಲ್ ಆಗಿದೆ.

ನೇಹಾ ಶರ್ಮಾ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಅಭಿಮಾನಿಗಳು ಈ ಫೋಟೋನ ಹೆಚ್ಚು ಇಷ್ಟಪಟ್ಟಿದ್ದಾರೆ.

2007ರಲ್ಲಿ ತೆಲುಗು ಸಿನಿಮಾ ಮೂಲಕ ನೇಹಾ ಶರ್ಮಾ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಬಳಿಕ ಹಿಂದಿ ಸಿನಿಮಾಗಳಿಂದ ಅವರಿಗೆ ಆಫರ್ ಬಂತು.

ಪಂಜಾಬಿ ಸಿನಿಮಾಗಳಲ್ಲೂ ನಟಿಸಿ ನೇಹಾ ಫೇಮಸ್ ಆಗಿದ್ದಾರೆ. ಸದ್ಯ ಅವರ ಕೈಯಲ್ಲಿ ಒಂದು ಹಿಂದಿ ಸಿನಿಮಾ ಇದೆ. ವೆಬ್ ಸೀರಿಸ್ ಲೋಕದಲ್ಲೂ ಅವರು ನಟಿಸಿದ್ದಾರೆ.

ನೇಹಾ ಸದಾ ಹಾಟ್ ಫೋಟೋಗಳನ್ನು ಹಂಚಿಕೊಂಡು ಗಮನ ಸೆಳೆಯುತ್ತಾರೆ. ಅವರ ಲುಕ್ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.
Related Photo Gallery
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್ಗಳು ಪತ್ತೆ, ಹೈ ಅಲರ್ಟ್
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!




