Updated on: Apr 27, 2023 | 6:30 AM
ಹಿಂದಿ ಚಿತ್ರರಂಗದ ಮೂಲಕ ಹೆಚ್ಚು ಗುರುತಿಸಿಕೊಂಡಿರುವ ನಟಿ ನೇಹಾ ಶರ್ಮಾ ಅವರು ಸದ್ಯ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಅವರು ಕಾರ್ಯಕ್ರಮ ಒಂದರಲ್ಲಿ ಭಾಗಿ ಆಗಿದ್ದರು. ಈ ಸಂದರ್ಭದಲ್ಲಿ ತೆಗೆದ ಫೋಟೋ ವೈರಲ್ ಆಗಿದೆ.
ನೇಹಾ ಶರ್ಮಾ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಅಭಿಮಾನಿಗಳು ಈ ಫೋಟೋನ ಹೆಚ್ಚು ಇಷ್ಟಪಟ್ಟಿದ್ದಾರೆ.
2007ರಲ್ಲಿ ತೆಲುಗು ಸಿನಿಮಾ ಮೂಲಕ ನೇಹಾ ಶರ್ಮಾ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಬಳಿಕ ಹಿಂದಿ ಸಿನಿಮಾಗಳಿಂದ ಅವರಿಗೆ ಆಫರ್ ಬಂತು.
ಪಂಜಾಬಿ ಸಿನಿಮಾಗಳಲ್ಲೂ ನಟಿಸಿ ನೇಹಾ ಫೇಮಸ್ ಆಗಿದ್ದಾರೆ. ಸದ್ಯ ಅವರ ಕೈಯಲ್ಲಿ ಒಂದು ಹಿಂದಿ ಸಿನಿಮಾ ಇದೆ. ವೆಬ್ ಸೀರಿಸ್ ಲೋಕದಲ್ಲೂ ಅವರು ನಟಿಸಿದ್ದಾರೆ.
ನೇಹಾ ಸದಾ ಹಾಟ್ ಫೋಟೋಗಳನ್ನು ಹಂಚಿಕೊಂಡು ಗಮನ ಸೆಳೆಯುತ್ತಾರೆ. ಅವರ ಲುಕ್ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.