Neha Shetty: ‘ಮುಂಗಾರು ಮಳೆ 2’ ಚಿತ್ರದಲ್ಲಿ ನಟಿಸಿದ್ದ ನೇಹಾ ಶೆಟ್ಟಿ ಈಗೇನು ಮಾಡುತ್ತಿದ್ದಾರೆ?
ನೇಹಾ ಶೆಟ್ಟಿ ಅವರು ನಂತರ ಕನ್ನಡ ಚಿತ್ರರಂಗದತ್ತ ಮುಖ ಮಾಡಿಲ್ಲ. ಸದ್ಯ ತೆಲುಗು ಚಿತ್ರರಂಗದಲ್ಲಿ ನೇಹಾ ಶೆಟ್ಟಿ ಬ್ಯುಸಿ ಆಗಿದ್ದಾರೆ.
Updated on: Feb 07, 2023 | 6:30 AM
Share

ನಟಿ ನೇಹಾ ಶೆಟ್ಟಿ ಅವರು 2016ರಲ್ಲಿ ತೆರೆಗೆ ಬಂದ ‘ಮುಂಗಾರು ಮಳೆ 2’ ಸಿನಿಮಾದಲ್ಲಿ ನಟಿಸಿದ್ದರು. ಇದು ಅವರ ಮೊದಲ ಸಿನಿಮಾ. ಗೋಲ್ಡನ್ ಸ್ಟಾರ್ ಗಣೇಶ್ ಜತೆ ಅವರು ತೆರೆ ಹಂಚಿಕೊಂಡಿದ್ದರು.

ನೇಹಾ ಶೆಟ್ಟಿ ಅವರು ನಂತರ ಕನ್ನಡ ಚಿತ್ರರಂಗದತ್ತ ಮುಖ ಮಾಡಿಲ್ಲ. ಸದ್ಯ ತೆಲುಗು ಚಿತ್ರರಂಗದಲ್ಲಿ ನೇಹಾ ಶೆಟ್ಟಿ ಬ್ಯುಸಿ ಆಗಿದ್ದಾರೆ.

2018ರಲ್ಲಿ ಅವರ ನಟನೆಯ ತೆಲುಗಿನ ‘ಮೆಹಬೂಬಾ’ ಸಿನಿಮಾ ತೆರೆಗೆ ಬಂತು. ಈ ಚಿತ್ರದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು. ಟಾಲಿವುಡ್ನಲ್ಲಿ ಅನೇಕರು ನೇಹಾ ಶೆಟ್ಟಿಗೆ ಆಫರ್ ಕೊಡೋಕೆ ಶುರು ಮಾಡಿದರು.

ಆದರೆ, ನೇಹಾ ಶೆಟ್ಟಿ ಎಲ್ಲ ಸಿನಿಮಾಗಳನ್ನು ಒಪ್ಪಿಕೊಂಡಿಲ್ಲ. ಸದ್ಯ ಅವರ ಕೈಯಲ್ಲಿ ಯಾವುದೇ ಸಿನಿಮಾ ಇಲ್ಲ. ಅವರು ಕನ್ನಡಕ್ಕೆ ಕಂಬ್ಯಾಕ್ ಮಾಡಲಿ ಅನ್ನೋದು ಅನೇಕರ ಕೋರಿಕೆ.

ನೇಹಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.
Related Photo Gallery
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್: ದರೋಡೆಗಿಳಿದಿದ್ದ ಗ್ಯಾಂಗ್ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
ಇಂದು ಈ ರಾಶಿಯವರ ಸಂಕಲ್ಪಗಳ ಈಡೇರಲಿದೆ
"ನನ್ನ ಗಂಡ ಗಂಡಸೇ ಅಲ್ಲ" ಎಂದ ಮೋನಿಕಾ
ಪೆರೇಡ್ ವೇಳೆ ಅಧಿಕಾರಿಗಳ ಜೊತೆ ಭಾರತೀಯ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ
ಪೊಲೀಸಪ್ಪನ ಜತೆ ಪರಾರಿಯಾಗಿದ್ದ ಗೃಹಿಣಿ ಪ್ರತ್ಯಕ್ಷ




