Neha Shetty: ‘ಮುಂಗಾರು ಮಳೆ 2’ ಚಿತ್ರದಲ್ಲಿ ನಟಿಸಿದ್ದ ನೇಹಾ ಶೆಟ್ಟಿ ಈಗೇನು ಮಾಡುತ್ತಿದ್ದಾರೆ?

|

Updated on: Feb 07, 2023 | 6:30 AM

ನೇಹಾ ಶೆಟ್ಟಿ ಅವರು ನಂತರ ಕನ್ನಡ ಚಿತ್ರರಂಗದತ್ತ ಮುಖ ಮಾಡಿಲ್ಲ. ಸದ್ಯ ತೆಲುಗು ಚಿತ್ರರಂಗದಲ್ಲಿ ನೇಹಾ ಶೆಟ್ಟಿ ಬ್ಯುಸಿ ಆಗಿದ್ದಾರೆ.

1 / 5
ನಟಿ ನೇಹಾ ಶೆಟ್ಟಿ ಅವರು 2016ರಲ್ಲಿ ತೆರೆಗೆ ಬಂದ ‘ಮುಂಗಾರು ಮಳೆ 2’ ಸಿನಿಮಾದಲ್ಲಿ ನಟಿಸಿದ್ದರು. ಇದು ಅವರ ಮೊದಲ ಸಿನಿಮಾ. ಗೋಲ್ಡನ್ ಸ್ಟಾರ್ ಗಣೇಶ್ ಜತೆ ಅವರು ತೆರೆ ಹಂಚಿಕೊಂಡಿದ್ದರು.

2 / 5
ನೇಹಾ ಶೆಟ್ಟಿ ಅವರು ನಂತರ ಕನ್ನಡ ಚಿತ್ರರಂಗದತ್ತ ಮುಖ ಮಾಡಿಲ್ಲ. ಸದ್ಯ ತೆಲುಗು ಚಿತ್ರರಂಗದಲ್ಲಿ ನೇಹಾ ಶೆಟ್ಟಿ ಬ್ಯುಸಿ ಆಗಿದ್ದಾರೆ.

ನೇಹಾ ಶೆಟ್ಟಿ ಅವರು ನಂತರ ಕನ್ನಡ ಚಿತ್ರರಂಗದತ್ತ ಮುಖ ಮಾಡಿಲ್ಲ. ಸದ್ಯ ತೆಲುಗು ಚಿತ್ರರಂಗದಲ್ಲಿ ನೇಹಾ ಶೆಟ್ಟಿ ಬ್ಯುಸಿ ಆಗಿದ್ದಾರೆ.

3 / 5
2018ರಲ್ಲಿ ಅವರ ನಟನೆಯ ತೆಲುಗಿನ ‘ಮೆಹಬೂಬಾ’ ಸಿನಿಮಾ ತೆರೆಗೆ ಬಂತು. ಈ ಚಿತ್ರದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು. ಟಾಲಿವುಡ್​ನಲ್ಲಿ ಅನೇಕರು ನೇಹಾ ಶೆಟ್ಟಿಗೆ ಆಫರ್ ಕೊಡೋಕೆ ಶುರು ಮಾಡಿದರು.

4 / 5
ಆದರೆ, ನೇಹಾ ಶೆಟ್ಟಿ ಎಲ್ಲ ಸಿನಿಮಾಗಳನ್ನು ಒಪ್ಪಿಕೊಂಡಿಲ್ಲ. ಸದ್ಯ ಅವರ ಕೈಯಲ್ಲಿ ಯಾವುದೇ ಸಿನಿಮಾ ಇಲ್ಲ. ಅವರು ಕನ್ನಡಕ್ಕೆ ಕಂಬ್ಯಾಕ್ ಮಾಡಲಿ ಅನ್ನೋದು ಅನೇಕರ ಕೋರಿಕೆ.

5 / 5
ನೇಹಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.