AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಲಾಮರ್​ ಲುಕ್​ನಲ್ಲಿ ಗಮನ ಸೆಳೆದ ನಟಿ ನೇಹಾ ಶೆಟ್ಟಿ; ಇಲ್ಲಿದೆ ಫೋಟೋ ಗ್ಯಾಲರಿ

ನೇಹಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅವರು ಹೊಸ ಹೊಸ ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಪೋಸ್ಟ್ ಮಾಡಿರೋ ಹೊಸ ಫೋಟೋಗಳು ಸಖತ್ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Aug 26, 2023 | 6:30 AM

Share
ನಟಿ ನೇಹಾ ಶೆಟ್ಟಿ ಅವರು ಕನ್ನಡದವರು. ‘ಮುಂಗಾರು ಮಳೆ 2’ ಚಿತ್ರದ ಮೂಲಕ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಚಿತ್ರಗಳ ಆಯ್ಕೆಯಲ್ಲಿ ಅವರು ಸಖತ್ ಚ್ಯೂಸಿ ಆಗಿದ್ದಾರೆ. ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಂಡು ನಟಿಸುತ್ತಾರೆ ನೇಹಾ.

1 / 7
ನೇಹಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅವರು ಹೊಸ ಹೊಸ ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಪೋಸ್ಟ್ ಮಾಡಿರೋ ಹೊಸ ಫೋಟೋಗಳು ಸಖತ್ ವೈರಲ್ ಆಗಿದೆ.

ನೇಹಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅವರು ಹೊಸ ಹೊಸ ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಪೋಸ್ಟ್ ಮಾಡಿರೋ ಹೊಸ ಫೋಟೋಗಳು ಸಖತ್ ವೈರಲ್ ಆಗಿದೆ.

2 / 7
ನೇಹಾಗೆ ಇನ್​ಸ್ಟಾಗ್ರಾಮ್​ನಲ್ಲಿ 10 ಲಕ್ಷ ಹಿಂಬಾಲಕರಿದ್ದಾರೆ. ಫ್ಯಾನ್ಸ್​ಗೋಸ್ಕರ ಅವರು ಆಗಾಗ ಫೋಟೋ ಶೇರ್ ಮಾಡಿಕೊಳ್ಳುತ್ತಾರೆ. ಈಗ ಹಂಚಿಕೊಂಡಿರುವ ಹೊಸ ಫೋಟೋಗೆ ಲಕ್ಷಾಂತರ ಮಂದಿ ಲೈಕ್ಸ್ ಒತ್ತಿದ್ದಾರೆ. ಫ್ಯಾನ್ಸ್​ಗೆ ಫೋಟೋ ಇಷ್ಟವಾಗಿದೆ.

3 / 7
ನೇಹಾ ಶೆಟ್ಟಿ ಅವರು ‘ಮುಂಗಾರು ಮಳೆ 2’ ಚಿತ್ರದಿಂದ ಸಖತ್ ಫೇಮಸ್ ಆದರು. ಈ ಸಿನಿಮಾ ರಿಲೀಸ್ ಆಗಿದ್ದು 2016ರಲ್ಲಿ. ಗಣೇಶ್ ನಟನೆಯ ಈ ಚಿತ್ರ ಮೆಚ್ಚುಗೆ ಪಡೆಯಿತು. ನೇಹಾ ಶೆಟ್ಟಿ ಅವರ ಜನಪ್ರಿಯತೆ ಕೂಡ ಹೆಚ್ಚಿತು.

4 / 7
ಇಷ್ಟೆಲ್ಲ ಫೇಮ್ ಸಿಕ್ಕ ಬಳಿಕವೂ ನೇಹಾ ಶೆಟ್ಟಿ ಹೊಸ ಸಿನಿಮಾ ಒಪ್ಪಿಕೊಳ್ಳಲು ಅವಸರ ತೋರಲಿಲ್ಲ. 2018ರಲ್ಲಿ ತೆಲುಗಿನ ‘ಮೆಹಬೂಬಾ’ ಸಿನಿಮಾ ರಿಲೀಸ್ ಆಯಿತು. ಆ ಬಳಿಕ ಅವರು ಟಾಲಿವುಡ್​ನಲ್ಲಿ ಬ್ಯುಸಿ ಆದರು.

5 / 7
‘ಗಲ್ಲಿ ರೌಡಿ’, ‘ಮೋಸ್ಟ್ ಎಲಿಜಬೆಲ್ ಬ್ಯಾಚುಲರ್’ ಮೊದಲಾದ ಸಿನಿಮಾಗಳಲ್ಲಿ ನೇಹಾ ಶೆಟ್ಟಿ ನಟಿಸಿದ್ದಾರೆ. ಸದ್ಯ ಅವರು ಟಾಲಿವುಡ್ ಅಂಗಳದಲ್ಲಿ ಬ್ಯುಸಿ ಆಗಿದ್ದಾರೆ. ‘ಬೆದುರುಲಂಕಾ 2012’ ಚಿತ್ರದಲ್ಲಿ ಅವರು ನಟಿಸಿದ್ದಾರೆ. ಈ ಸಿನಿಮಾ ಆಗಸ್ಟ್ 25ರಂದು ರಿಲೀಸ್ ಆಗಿದೆ.

6 / 7
ನೇಹಾ ಶೆಟ್ಟಿ ಬಳಿ ಒಂದೆರಡು ಸಿನಿಮಾಗಳಿವೆ. ಅವರು ಹೊಸ ಹೊಸ ಸಿನಿಮಾ ಒಪ್ಪಿಕೊಂಡು ನಟಿಸಲಿ ಅನ್ನೋದು ಫ್ಯಾನ್ಸ್ ಕೋರಿಕೆ. ಆದರೆ, ಉಳಿದ ನಟಿಯರಿಗೆ ಹೋಲಿಸಿದರೆ ಅವರು ಮಾಡುತ್ತಿರುವ ಸಿನಿಮಾಗಳ ಸಂಖ್ಯೆ ಕಡಿಮೆ.

7 / 7
Follow Us
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ

‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ

ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?

Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ

ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ

ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ

ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ

ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!

ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು

ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ