AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ಹೀರೋಗಳ ರೀತಿ ದೇಹ ಹುರಿಗೊಳಿಸಿದ ನೆನಪಿರಲಿ ಪ್ರೇಮ್

ನೆನಪಿರಲಿ ಪ್ರೇಮ್ ಅವರು ಸದಾ ಚಾಕೋಲೇಟ್ ಬಾಯ್ ರೀತಿ ಕಾಣಿಸಿಕೊಂಡಿದ್ದು ಹೆಚ್ಚು. ಅವರು ಫಿಟ್ ಆಗಿರೋಕೆ ಜಿಮ್​​ನಲ್ಲಿ ವರ್ಕೌಟ್ ಮಾಡಿದ್ದು ಇದೆ. ಈಗ ಅವರ ಹೊಸ ಫೋಟೋಗಳನ್ನು ನೋಡಿ ಎಲ್ಲರೂ ಕಣ್ಣರಳಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Oct 29, 2024 | 3:05 PM

Share
ನೆನಪಿರಲಿ ಪ್ರೇಮ್ ಅವರು ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸೆನ್ಸೇಷನ್ ಸೃಷ್ಟಿ ಮಾಡಿದ್ದಾರೆ. ಅವರ ಬಾಡಿ ಫೋಟೋ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ. ಅವರ ಫೋಟೋಗೆ ಭರ್ಜರಿ ಲೈಕ್ಸ್ ಸಿಗುತ್ತಿದೆ.

1 / 5
ನೆನಪಿರಲಿ ಪ್ರೇಮ್ ಅವರು ಸದಾ ಚಾಕೋಲೇಟ್ ಬಾಯ್ ರೀತಿ ಕಾಣಿಸಿಕೊಂಡಿದ್ದು ಹೆಚ್ಚು. ಅವರು ಫಿಟ್ ಆಗಿರೋಕೆ ಜಿಮ್​​ನಲ್ಲಿ ವರ್ಕೌಟ್ ಮಾಡಿದ್ದು ಇದೆ. ಈಗ ಅವರ ಹೊಸ ಫೋಟೋಗಳನ್ನು ನೋಡಿ ಎಲ್ಲರೂ ಕಣ್ಣರಳಿಸಿದ್ದಾರೆ.

ನೆನಪಿರಲಿ ಪ್ರೇಮ್ ಅವರು ಸದಾ ಚಾಕೋಲೇಟ್ ಬಾಯ್ ರೀತಿ ಕಾಣಿಸಿಕೊಂಡಿದ್ದು ಹೆಚ್ಚು. ಅವರು ಫಿಟ್ ಆಗಿರೋಕೆ ಜಿಮ್​​ನಲ್ಲಿ ವರ್ಕೌಟ್ ಮಾಡಿದ್ದು ಇದೆ. ಈಗ ಅವರ ಹೊಸ ಫೋಟೋಗಳನ್ನು ನೋಡಿ ಎಲ್ಲರೂ ಕಣ್ಣರಳಿಸಿದ್ದಾರೆ.

2 / 5
ಪ್ರೇಮ್ ಅವರು ಸಿಕ್ಸ್ ಪ್ಯಾಕ್ ಮೂಲಕ ಮಿಂಚಿದ್ದಾರೆ. ಅವರ ಫೋಟೋಗಳನ್ನು ಕಂಡು ಫ್ಯಾನ್ಸ್ ಹೌಹಾರಿದ್ದಾರೆ. ‘ಇವರೇನಾ ಪ್ರೇಮ್’ ಎಂದು ಕಣ್ಣರಳಿಸಿದ್ದಾರೆ. ಪ್ರೇಮ್ ಅವರ ಡೆಡಿಕೇಷನ್​ನ ಎಲ್ಲರೂ ಮೆಚ್ಚಿಕೊಂಡಿದ್ದಾರೆ.

3 / 5
ಕೆಲವರು ಪ್ರೇಮ್ ಅವರನ್ನು ಬಾಲಿವುಡ್​ನ ಹೃತಿಕ್ ರೋಷನ್​ಗೆ ಹೋಲಿಕೆ ಮಾಡಿದ್ದಾರೆ. ಹೃತಿಕ್ ಅವರು ‘ವಾರ್’ ಚಿತ್ರದಲ್ಲಿ ಇದೇ ರೀತಿಯ ಕಟ್ಟುಮಸ್ತಾದ ದೇಹ ಮಾಡಿಕೊಂಡಿದ್ದರು. ಇಬ್ಬರ ಮಧ್ಯೆ ಹೋಲಿಕೆ ಮಾಡಲಾಗುತ್ತಿದೆ.

4 / 5
ಪ್ರೇಮ್​ ಅವರಿಗೆ ಈಗ 48 ವರ್ಷ. ಈ ವಯಸ್ಸಿನಲ್ಲಿ ಅವರು ಜಿಮ್​ನಲ್ಲಿ ಇಷ್ಟು ಕಸರತ್ತು ಮಾಡಿರೋದು ಅಭಿಮಾನಿಗಳಿಗೆ ಖುಷಿ ನೀಡಿದೆ. ಎಲ್ಲರೂ ಅವರನ್ನು ಹೊಗಳುತ್ತಿದ್ದಾರೆ.

5 / 5
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Follow Us
ಅಣ್ಣನ ಆರೋಗ್ಯ ವಿಚಾರಿಸಲು ಬೆಂಗಳೂರಿಗೆ ಬಂದ ರಜನೀಕಾಂತ್

ಬಸ್ ದರ ಏರಿಕೆ ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಿಜೆಪಿ ಪ್ರತಿಭಟನೆ

‘ಎಲ್ಲರೂ ನೋಡಲೇಬೇಕಾದ ಸಿನಿಮಾ’; ರಾಮಾಯಣ ನೋಡಿ ವಿಮರ್ಶೆ ಕೊಟ್ಟ ಫ್ಯಾನ್ಸ್

ಚನ್ನಪಟ್ಟಣ: ಸುಳ್ಳೇರಿ ಗ್ರಾಮದಲ್ಲಿ ಮನೆ ಬಳಿಗೇ ಬರುತ್ತಿದೆ ಚಿರತೆ!

ಹಣ ಹಾಕಿದ್ರೆ ದೀಪಾವಳಿ ಹಬ್ಬ ಜೋರಾಗಿ ಮಾಡುತ್ತೇವೆ: ಗೃಹಲಕ್ಷ್ಮೀಯರು

ಪ್ರಿಯಾಂಕ್​​ ಖರ್ಗೆ ಹೇಳಿಕೆ ಖಂಡಿಸಿ ಜೆಡಿಎಸ್​​ನಿಂದ ಫ್ಲೆಕ್ಸ್​​

ಕಬ್ಬು ಬೆಳೆಗಾರರಿಂದ ಜೈಲ್ ಭರೋ ಚಳವಳಿ: ಬೆಳಗಾವಿಯಲ್ಲಿ ಹೈಡ್ರಾಮಾ

ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ: ಏಳನೇ ದಿನವೂ ಸಾವಿರಾರು ಭಕ್ತರು

‘ರಾಮಾಯಣ’ ಸಿನಿಮಾ ನೋಡಿದ ಯಶ್ ಅಭಿಮಾನಿಗಳ ಖುಷಿಗೆ ಪಾರವೇ ಇಲ್ಲ: ವಿಡಿಯೋ

ನಂಜನಗೂಡಿನ ಆಕಳ ಸುತ್ತಮುತ್ತ ನಾಲ್ಕು ಹುಲಿಗಳ ಓಡಾಟ