Tu Jhoothi Main Makkaar: ಒಟಿಟಿಯಲ್ಲಿ ಮೇ 3ರಿಂದ ಪ್ರಸಾರ ಆಗಲಿದೆ ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ; ಇಲ್ಲಿದೆ ವಿವರ

Netflix | OTT: ‘ತು ಜೂಟಿ ಮೈ ಮಕ್ಕಾರ್​’ ಚಿತ್ರಕ್ಕೆ ಲವ್​ ರಂಜನ್​ ಅವರು ನಿರ್ದೇಶನ ಮಾಡಿದ್ದಾರೆ. ನೆಟ್​ಫ್ಲಿಕ್ಸ್​ ಮೂಲಕ ಈ ಸಿನಿಮಾ ಒಟಿಟಿಗೆ ಕಾಲಿಡುತ್ತಿದೆ.

ಮದನ್​ ಕುಮಾರ್​
|

Updated on: May 02, 2023 | 1:31 PM

Tu Jhoothi Main Makkaar: ಒಟಿಟಿಯಲ್ಲಿ ಮೇ 3ರಿಂದ ಪ್ರಸಾರ ಆಗಲಿದೆ ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ; ಇಲ್ಲಿದೆ ವಿವರ

1 / 5
ಮೇ 3ರಿಂದ ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಪ್ರಸಾರ ಆಗಲಿದೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ ಮತ್ತು ಶ್ರದ್ಧಾ ಕಪೂರ್​ ಅವರು ಜೋಡಿಯಾಗಿ ನಟಿಸಿದ್ದಾರೆ. ಮನೆಯಲ್ಲಿ ಕುಳಿತು ಸಿನಿಮಾ ನೋಡಲು ಫ್ಯಾನ್ಸ್​ ಕಾತರರಾಗಿದ್ದಾರೆ.

2 / 5
ಬಾಕ್ಸ್​ ಆಫೀಸ್​ನಲ್ಲೂ ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ ಉತ್ತಮ ಕಮಾಯಿ ಮಾಡಿತ್ತು. ಮಾರ್ಚ್​ 8ರಂದು ಬಿಡುಗಡೆ ಆಗಿದ್ದ ಈ ಚಿತ್ರ ಭಾರತೀಯ ಮಾರುಕಟ್ಟೆಯಲ್ಲಿ 148 ಕೋಟಿ ರೂಪಾಯಿ ಗಳಿಸಿತ್ತು.

3 / 5
ಈಗ ನೆಟ್​ಫ್ಲಿಕ್ಸ್​ ಮೂಲಕ ವಿಶ್ವಾದ್ಯಂತ ಇರುವ ಪ್ರೇಕ್ಷಕರನ್ನು ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ ತಲುಪಲಿದೆ. ಜಾಗತಿಕ ಪ್ರೇಕ್ಷಕರಿಂದ ಯಾವ ರೀತಿಯ ಪ್ರತಿಕ್ರಿಯೆ ಸಿಗಲಿದೆ ಎಂಬುದನ್ನು ತಿಳಿಯಲು ಚಿತ್ರತಂಡ ಕಾಯುತ್ತಿದೆ.

4 / 5
‘ತು ಜೂಟಿ ಮೈ ಮಕ್ಕಾರ್​’ ಚಿತ್ರಕ್ಕೆ ಲವ್​ ರಂಜನ್​ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಶ್ರದ್ಧಾ ಕಪೂರ್ ಅವರು ಸಖತ್​ ಗ್ಲಾಮರಸ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ರಣಬೀರ್​ ಕಪೂರ್​ ಅಭಿಮಾನಿಗಳ ಮೆಚ್ಚುಗೆ ಸಿಕ್ಕಿದೆ.

5 / 5
Follow us
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?