ದಿನದಿನಕ್ಕೂ ಹೆಚ್ಚುತ್ತಿದೆ ಜಾನ್ವಿ ಕಪೂರ್​ ಗ್ಲಾಮರ್​; ಫೋಟೋ ಕಂಡು ಟ್ರೋಲ್ ಮಾಡಿದ ನೆಟ್ಟಿಗರು

ಬಾಲಿವುಡ್​ ನಟಿ ಜಾನ್ವಿ ಕಪೂರ್​ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದನ್ನು ಕಂಡ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ಬಂದಿದೆ. ಕೆಲವರು ಟ್ರೋಲ್ ಮಾಡುತ್ತಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: Apr 02, 2022 | 5:06 PM

ಸ್ಟಾರ್​ ನಟಿ ಶ್ರೀದೇವಿ ಪುತ್ರಿಯಾದ ಜಾನ್ವಿ ಕಪೂರ್​ ಅವರು ಬಾಲಿವುಡ್​ನಲ್ಲಿ ಮಿಂಚುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅವರು ನಟನೆಗಿಂತಲೂ ಹೆಚ್ಚಾಗಿ ಗ್ಲಾಮರ್​ ಕಡೆಗೆ ಗಮನ ಹರಿಸಿದಂತಿದೆ. ಹಾಟ್​ ಆಗಿ ಫೋಟೋಶೂಟ್​ ಮಾಡಿಸುವ ಮೂಲಕ ಅವರು ಆಗಾಗ ಸುದ್ದಿ ಆಗುತ್ತಿದ್ದಾರೆ.

Netizens compare Janhvi Kapoor to Kim Kardashian and trolled after she shared her new photoshoot pics

1 / 6
ಕೆಲವು ಅಭಿಮಾನಿಗಳು ಜಾನ್ವಿ ಕಪೂರ್ ಅವರ ಈ ಅವತಾರವನ್ನು ಇಷ್ಟಪಟ್ಟಿದ್ದಾರೆ. ಆದರೆ ಕೆಲವರು ಟ್ರೋಲ್​ ಮಾಡುತ್ತಿದ್ದಾರೆ. ಆದರೆ ಆ ಟೀಕೆಗಳ ಬಗ್ಗೆ ಜಾನ್ವಿ ತಲೆ ಕೆಡಿಸಿಕೊಂಡಿಲ್ಲ. ತಮ್ಮ ಪಾಡಿಗೆ ತಾವು ಫೋಟೋಶೂಟ್​ ಮಾಡಿಸುತ್ತ, ಆ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

Netizens compare Janhvi Kapoor to Kim Kardashian and trolled after she shared her new photoshoot pics

2 / 6
ನಟಿಯರಿಗೆ ಟ್ರೋಲ್​ ಕಾಟ ಸಹಜ ಎಂಬಂತಾಗಿದೆ. ಜಾನ್ವಿ ಕಪೂರ್​ ಅವರು ಪ್ಲಾಸ್ಟಿಕ್​ ಸರ್ಜರಿ ಮಾಡಿಸಿಕೊಂಡಿದ್ದಾರೆ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ. ಸೌಂದರ್ಯ ವೃದ್ಧಿಸಿಕೊಳ್ಳುವ ಸಲುವಾಗಿ ಅವರು ಪ್ಲಾಸ್ಟಿಕ್​ ಸರ್ಜರಿಯ ಮೊರೆ ಹೋಗಿದ್ದಾರೆ ಎಂದು ನೆಟ್ಟಿಗರು ಟೀಕೆ ಮಾಡುತ್ತಿದ್ದಾರೆ. ಆ ಬಗ್ಗೆ ಜಾನ್ವಿ ಕಪೂರ್​ ಪ್ರತಿಕ್ರಿಯೆ ನೀಡಿಲ್ಲ.

3 / 6
ಅಮೆರಿಕಾದ ಮಾಡೆಲ್​ ಕಿಮ್​ ಕರ್ದಾಷಿಯಾನ್​ ಅವರು ಹಾಟ್​ ಡ್ರೆಸ್​ಗಳನ್ನು ಧರಿಸುವ ಮೂಲಕ ಫೇಮಸ್​ ಆಗಿದ್ದಾರೆ. ಈಗ ನೆಟ್ಟಿಗರು ಜಾನ್ವಿ ಕಪೂರ್ ಅವರನ್ನು ಕಿಮ್​ ಕರ್ದಾಷಿಯಾನ್​ಗೆ ಹೋಲಿಸುತ್ತಿದ್ದಾರೆ. ‘ಇವರು ಭಾರತದ ಕಿಮ್​ ಕರ್ದಾಷಿಯಾನ್​’ ಎಂದು ಹಲವರು ಕಮೆಂಟ್​ ಮಾಡಿದ್ದಾರೆ.

Netizens compare Janhvi Kapoor to Kim Kardashian and trolled after she shared her new photoshoot pics

4 / 6
ಖ್ಯಾತ ನಿರ್ಮಾಪಕ ಬೋನಿ ಕಪೂರ್ ಅವರ ಮಗಳು ಎಂಬ ಕಾರಣಕ್ಕೆ ಚಿತ್ರರಂಗದಲ್ಲಿ ಜಾನ್ವಿ ಕಪೂರ್​ ಅವರಿಗೆ ಸುಲಭವಾಗಿ ಅವಕಾಶಗಳು ಸಿಗುತ್ತವೆ ಎಂಬ ವಾದ ಇದೆ. ಆ ಕಾರಣದಿಂದಲೂ ಅವರನ್ನು ಕೆಲವರು ಟೀಕೆ ಮಾಡುತ್ತಾರೆ. ಅವುಗಳ ಬಗ್ಗೆ ತಲೆ ಕೆಡಿಸಿಕೊಳ್ಳದ ಜಾನ್ವಿ ಅವರು ಈಗ ‘ಮಿಲಿ’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

5 / 6
ಜಾನ್ವಿ ಕಪೂರ್​ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟು 4 ವರ್ಷ ಕಳೆದಿದೆ. ಈ ಸಣ್ಣ ಪಯಣದಲ್ಲೇ ಅವರು ಸೋಲು-ಗೆಲವು ಎರಡನ್ನೂ ಕಂಡಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಅವರ ಸಹೋದರಿ ಖುಷಿ ಕಪೂರ್ ಕೂಡ ಚಿತ್ರರಂಗಕ್ಕೆ ಎಂಟ್ರಿ ನೀಡಲಿದ್ದಾರೆ.

6 / 6
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ