Sign In

By signing in or creating an account, you agree with Associated Broadcasting Company's Terms & Conditions and Privacy Policy.

Smartphones 2023: ಹೊಸ ವರ್ಷಕ್ಕೆ ಸ್ವಾಗತ: ಜನವರಿಯಲ್ಲಿ ಬಿಡುಗಡೆ ಆಗಲಿರುವ ಸ್ಮಾರ್ಟ್​ಫೋನ್ಸ್ ಪಟ್ಟಿ ಇಲ್ಲಿದೆ

Smartphones Launching in 2024: ನೀವು 2024 ಹೊಸ ವರ್ಷದಲ್ಲಿ ಸ್ಮಾರ್ಟ್‌ಫೋನ್ ಖರೀದಿಸಲು ಯೋಜಿಸುತ್ತಿದ್ದರೆ ಒಳ್ಳೆಯ ಸ್ಮಾರ್ಟ್​ಫೋನ್​ಗಳು ಇದೇ ತಿಂಗಳು ಬಿಡುಗಡೆ ಆಗುತ್ತಿವೆ. ಅವುಗಳು ಯಾವುವು ಎಂಬುದನ್ನು ನೋಡೋಣ.

Vinay Bhat
|

Updated on: Jan 01, 2024 | 6:55 AM

ಹೊಸ ವರ್ಷ 2024 (New Year 2024) ಅನ್ನು ಜಗತ್ತು ಭರ್ಜರಿ ಆಗಿ ಸ್ವಾಗತಿಸಿದೆ. ಹೊಸ ವರ್ಷದಲ್ಲಿ ಹೊಸದನ್ನು ಏನಾದರು ಖರೀದಿಸಲು ಪ್ರತಿಯೊಬ್ಬರೂ ಆಶಿಸುತ್ತಾರೆ. ಅದರಂತೆ ನೀವು 2024 ಹೊಸ ವರ್ಷದಲ್ಲಿ ಸ್ಮಾರ್ಟ್‌ಫೋನ್ ಖರೀದಿಸಲು ಯೋಜಿಸುತ್ತಿದ್ದರೆ ಒಳ್ಳೆಯ ಸ್ಮಾರ್ಟ್​ಫೋನ್​ಗಳು ಇದೇ ತಿಂಗಳು ಬಿಡುಗಡೆ ಆಗುತ್ತಿವೆ. ಅವುಗಳು ಯಾವುವು ಎಂಬುದನ್ನು ನೋಡೋಣ.

1 / 6
ಏಸಸ್ ರಾಗ್ ಫೋನ್ 8: ಏಸಸ್ ರಾಗ್ ಫೋನ್ 8 ಜನವರಿ 2024 ರಲ್ಲಿ ಬಿಡುಗಡೆಯಾಗಲಿದೆಯಂತೆ. ಈ ಫೋನ್ 6.78 ಇಂಚಿನ ಡಿಸ್​ಪ್ಲೇಯನ್ನು ಹೊಂದಿರುತ್ತದೆ. 512GB/1TB ರೂಪಾಂತರದಲ್ಲಿ ಬಿಡುಗಡೆ ಆಗಲಿದೆ ಎಂಬ ಮಾತಿದೆ. ಇದು ಆಂಡ್ರಾಯ್ಡ್ 14 ಆಪರೇಟಿಂಗ್ ಸಿಸ್ಟಮ್‌ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಕ್ಯಾಮೆರಾಗೆ ಸಂಬಂಧಿಸಿದಂತೆ, ಇದು 50 ಮೆಗಾಪಿಕ್ಸೆಲ್ ಹಿಂಬದಿಯ ಕ್ಯಾಮೆರಾವನ್ನು ನೀಡುತ್ತದೆ.

2 / 6
ಒನ್​ಪ್ಲಸ್ 12 ಸರಣಿ: ಬಹುನಿರೀಕ್ಷಿತ ಒನ್​ಪ್ಲಸ್ 12 ಸರಣಿಯು 2024 ರಲ್ಲಿ ಬಿಡುಗಡೆಯಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್ ಜನವರಿ 23 ರಂದು ಬಿಡುಗಡೆ ಆಗುವುದು ಬಹುತೇಕ ಖಚಿತವಾಗಿದೆ. ಈ ಫೋನ್ 6.82-ಇಂಚಿನ HD+ LTPEO OLED ಡಿಸ್ಪ್ಲೇಯನ್ನು ಹೊಂದಿದೆ. ಕ್ವಾಲ್ಕಂ ಸ್ನಾಪ್​ಡ್ರಾಗನ್ 8 Gen 3 ಪ್ರೊಸೆಸರ್‌ನಿಂದ ನಡೆಸಲ್ಪಡುತ್ತಿದೆ. ಇದರಲ್ಲಿ 64 MP ಹಿಂಬದಿಯ ಕ್ಯಾಮೆರಾ ಮತ್ತು 32 MP ಮುಂಭಾಗದ ಕ್ಯಾಮೆರಾವನ್ನು ಅಳವಡಿಸಲಾಗಿದೆ.

3 / 6
ರೆಡ್ಮಿ ನೋಟ್ 13 ಸರಣಿ: ಚೀನೀ ಸ್ಮಾರ್ಟ್‌ಫೋನ್ ದೈತ್ಯ ರೆಡ್ಮಿ ಮುಂದಿನ ವರ್ಷ ನೋಟ್ 13 ಸರಣಿಯನ್ನು ಬಿಡುಗಡೆ ಮಾಡಲಿದೆ. ಈ ಸರಣಿ ಅಡಿಯಲ್ಲಿ ನೋಟ್ 13, ನೋಟ್ 13 ಪ್ರೊ ಮತ್ತು ನೋಟ್ 13 ಪ್ರೊ ಪ್ಲಸ್ ಮಾದರಿಗಳು ಇವೆ. ಈ ಫೋನ್‌ಗಳು 6.67-ಇಂಚಿನ AMOLED ಡಿಸ್ಪ್ಲೇಯನ್ನು ಹೊಂದಿರುತ್ತದೆ. ನೋಟ್ 13 ರಲ್ಲಿ 100 ಮೆಗಾ ಪಿಕ್ಸೆಲ್ ಕ್ಯಾಮೆರಾ ಮತ್ತು ನೋಟ್ 13 ಪ್ರೊ ಮಾದರಿಗಳಲ್ಲಿ 200 ಎಂಪಿ ಕ್ಯಾಮೆರಾವನ್ನು ನೀಡಲಾಗುವುದು. ಈ ಫೋನ್ 5000 mAh ಬ್ಯಾಟರಿಯನ್ನು ಹೊಂದಿದೆ.

4 / 6
ವಿವೋ X100 ಸರಣಿ: ವಿವೋ X100 ಸರಣಿಯು ಮುಂದಿನ ವರ್ಷ ಜನವರಿಯಲ್ಲಿ ಮಾರುಕಟ್ಟೆಗೆ ಪ್ರವೇಶಿಸಲಿದೆ. ಈ ಸರಣಿಯ ಭಾಗವಾಗಿ, ವಿವೋ X100 ಮತ್ತು ವಿವೋ X100 ಪ್ರೊ ಹೆಸರಿನ ಎರಡು ಫೋನ್‌ಗಳನ್ನು ಬಿಡುಗಡೆ ಮಾಡಲಾಗುವುದು. ಇದು 6.78 ಇಂಚಿನ 8 LTPO AMOLED ಡಿಸ್ಪ್ಲೇಯನ್ನು ಹೊಂದಿರುತ್ತದೆ. ಕ್ಯಾಮೆರಾಕ್ಕೆ ಸಂಬಂಧಿಸಿದಂತೆ, ಇದು 50-ಹಿಂಭಾಗದ ಕ್ಯಾಮೆರಾವನ್ನು ಒಳಗೊಂಡಿದೆ.

5 / 6
ಸ್ಯಾಮ್​ಸಂಗ್ ಗ್ಯಾಲಕ್ಸಿ S24: ಮಾರುಕಟ್ಟೆಯಲ್ಲಿ ಬರುತ್ತಿರುವ ಮತ್ತೊಂದು ಹೊಸ ಫೋನ್ ಸ್ಯಾಮ್​ಸಂಗ್ ಗ್ಯಾಲಕ್ಸಿ S24 ಸರಣಿಯಾಗಿದೆ. ಈ ಸರಣಿಯ ಭಾಗವಾಗಿ ಗ್ಯಾಲಕ್ಸಿ S24, ಗ್ಯಾಲಕ್ಸಿ S24+ ಮತ್ತು ಗ್ಯಾಲಕ್ಸಿ S24 ಅಲ್ಟ್ರಾ ಮಾದರಿಗಳನ್ನು ಬಿಡುಗಡೆ ಮಾಡಲಾಗುತ್ತದೆ. ವೈಶಿಷ್ಟ್ಯಗಳಿಗೆ ಸಂಬಂಧಿಸಿದಂತೆ, ಇದು ಕ್ವಾಲ್ಕಣ ಸ್ನಾಪ್​ಡ್ರಾಗನ್ 8 Gen 3 SoC ಪ್ರೊಸೆಸರ್​ನೊಂದಿಗೆ ಬರುತ್ತದೆ. IP68 ರೇಟಿಂಗ್‌ನೊಂದಿಗೆ ನೀರು ಮತ್ತು ಧೂಳು ನಿರೋಧಕ, 8K ಗುಣಮಟ್ಟದ ವಿಡಿಯೋಗಳನ್ನು ರೆಕಾರ್ಡ್ ಮಾಡಬಹುದು.

6 / 6
Follow us
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ

ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ

ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್

ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ

ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ

ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು

ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು

ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ