AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Year 2024: ನಾಡಿನ ವಿವಿಧ ದೇವಸ್ಥಾನಗಳಲ್ಲಿ ಜರುಗಿದ ಪೂಜಾ ಕೈಂಕರ್ಯಗಳು, ಇಲ್ಲಿದೆ ಫೋಟೋಸ್​

ಹೊಸ ವರ್ಷದ ಮೊದಲ ದಿನವಾದ ಇಂದು (ಡಿ.01) ದೇಲಾಯಗಳಲ್ಲಿ ವಿಶೇಷ ಪೂಜೆಗಳು ನೆರವೇರಿದವು. ಬೆಂಗಳೂರಿನ ಕಾಡುಮಲ್ಲೆಶ್ವರ, ಗವಿಗಂಗಾಧರೇಶ್ವರ ಮತ್ತು ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯ್ತು.

ವಿವೇಕ ಬಿರಾದಾರ
|

Updated on: Jan 01, 2024 | 10:50 AM

Share
New Year 2024: Pooja has begun in Karnataka historical temples

2023ಕ್ಕೆ ಬೈಬೈ ಹೇಳಿ 2024ಕ್ಕೆ ಹಾಯ್​ ಹಾಯ್​ ಹೇಳಾಯ್ತು. ನಾಡಿನಾದ್ಯಂತ ಹೊಸ ವರ್ಷವನ್ನು ಜನರು ಸಖತ್​ ಆಗಿಯೇ ವೆಲ್​​ ಕಮ್​​ ಮಾಡಿಕೊಂಡರು.

1 / 8
New Year 2024: Pooja has begun in Karnataka historical temples

ಹೊಸ ವರ್ಷದ ಮೊದಲ ದಿನವಾದ ಇಂದು (ಡಿ.01) ದೇಲಾಯಗಳಲ್ಲಿ ವಿಶೇಷ ಪೂಜೆಗಳು ನೆರವೇರಿದವು.

2 / 8
New Year 2024: Pooja has begun in Karnataka historical temples

ಬೆಂಗಳೂರಿನ ಕಾಡುಮಲ್ಲೆಶ್ವರ, ಗವಿಗಂಗಾಧರೇಶ್ವರ ಮತ್ತು ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯ್ತು. ಭಗವಂತನಿಗೆ ಬೆಳ್ಳಗ್ಗೆ ಪಂಚಾಭಿಷೇಕ ಮಾಡಿ, ವಿಶೇಷ ಅಲಂಕಾರ ಮಾಡಲಾಗಿದೆ. ನೆರದಿದ್ದ ಭಕ್ತರು ಕಣ್ತುಂಬಿಕೊಂಡರು.

3 / 8
New Year 2024: Pooja has begun in Karnataka historical temples

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಸ್ಥಾದಲ್ಲೂ ವಿಶೇಷ ಪೂಜೆ ನೆರವೇರಿತು. ಭಕ್ತರು ನರಸಿಂಹ ಮತ್ತು ಸುಬ್ರಮಣ್ಯನ ದರ್ಶನ ಪಡೆದು ಪುನೀತರಾದರು.

4 / 8
New Year 2024: Pooja has begun in Karnataka historical temples

ಹೊಸ ವರ್ಷ ಹಿನ್ನೆಲೆಯಲ್ಲಿ ಮೈಸೂರಿನ ವಿಜಯನಗರ ಲೇಔಟ್​​ನಲ್ಲಿರುವ ಯೋಗಾ ನರಸಿಂಹಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿತು.

5 / 8
New Year 2024: Pooja has begun in Karnataka historical temples

ದೇವಸ್ಥಾನದ ವತಿಯಿಂದ ಎರಡು ಲಕ್ಷ ಲಾಡು ವಿತರಿಸಲಾಯಿತು. 100ಕ್ಕೂ ಹೆಚ್ಚು ಬಾಣಸಿಗರು ಕಳೆದ 10 ದಿನಗಳಿಂದ ಲಾಡು ತಯಾರಿಸಿದ್ದಾರೆ.

6 / 8
New Year 2024: Pooja has begun in Karnataka historical temples

ಹೊಸ ವರ್ಷ ಹಿನ್ನೆಲೆಯಲ್ಲಿ ಮಂತ್ರಾಲಯ ಪೀಠಾಧಿಪತಿ‌ ಡಾ.ಸುಬುಧೇಂದ್ರ ಶ್ರೀಗಳು ರಾಯರ ಮೂಲ ಬೃಂದಾವನಕ್ಕೆ ಪೂಜೆ ಸಲ್ಲಿಸಿದರು.

7 / 8
New Year 2024: Pooja has begun in Karnataka historical temples

ಬೇಡಿದ ವರಗಳನ್ನು ನೀಡುವ ಮಂತ್ರಾಲಯದ ಗುರು ರಾಘವೇಂದ್ರ ಮಠದಲ್ಲಿ ಭಕ್ತ ಸಾಗರ. ಕಳೆದ 24 ಗಂಟೆಯಲ್ಲಿ ಸುಮಾರು ಒಂದು ಲಕ್ಷ ಭಕ್ತರು ರಾಯರ ದರ್ಶನ ಪಡೆದಿದ್ದಾರೆ.

8 / 8
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ