Kannada News Photo gallery New York's Famous Buildings Lit Up In Tricolour To Welcome PM Narendra Modi during his state visit to the US
ಪ್ರಧಾನಿ ಮೋದಿಯನ್ನು ಸ್ವಾಗತಿಸಲು ತ್ರಿವರ್ಣ ಧ್ವಜದ ರಂಗಿನಲ್ಲಿ ಬೆಳಗಿದ ನ್ಯೂಯಾರ್ಕ್‌ನ ಪ್ರಸಿದ್ಧ ಕಟ್ಟಡಗಳು
ಅಮೆರಿಕಕ್ಕೆ ಐತಿಹಾಸಿಕ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸಲು ನ್ಯೂಯಾರ್ಕ್‌ನ ಪ್ರಸಿದ್ಧ ಕಟ್ಟಡಗಳು ತ್ರಿವರ್ಣ ಧ್ವಜದ ರಂಗಿನಲ್ಲಿ ಬೆಳಗಿವೆ. ಅಲ್ಲಿನ ಚಿತ್ರಗಳನ್ನು ನೋಡಿ ಕಣ್ತುಂಬಿಕೊಳ್ಳಿ
1 / 9
ನ್ಯೂಯಾರ್ಕ್‌ನಲ್ಲಿರುವ ಎಂಪೈರ್ ಸ್ಟೇಟ್ ಕಟ್ಟಡವು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದ್ದು ಹೀಗೆ
2 / 9
ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ನ್ಯೂಯಾರ್ಕ್ ನಗರದ ಲೋವರ್ ಮ್ಯಾನ್‌ಹ್ಯಾಟನ್‌ನಲ್ಲಿರುವ ಒನ್ ವರ್ಲ್ಡ್ ಟ್ರೇಡ್ ಸೆಂಟರ್ ಕಟ್ಟಡವು ತ್ರಿವರ್ಣ ಧ್ವಜದ ಬಣ್ಣದಲ್ಲಿ ಬೆಳಗಿರುವುದು.
3 / 9
ಒನ್ ವರ್ಲ್ಡ್ ಟ್ರೇಡ್ ಸೆಂಟರ್ ಕಟ್ಟಡವು ತ್ರಿವರ್ಣ ಧ್ವಜದ ಬಣ್ಣದಲ್ಲಿ ಬೆಳಗಿರುವ ವಿಡಿಯೊ ಟ್ವೀಟ್ ಮಾಡಿದ ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್
4 / 9
ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಶುಕ್ರವಾರ ಟ್ವೀಟ್ ಮಾಡಿದ ಒನ್ ವರ್ಲ್ಡ್ ಟ್ರೇಡ್ ಸೆಂಟರ್ ಕಟ್ಟಡ
5 / 9
ಭಯೋತ್ಪಾದನೆಯನ್ನು ಪ್ರಾಯೋಜಿಸುವ ಮತ್ತು ರಫ್ತು ಮಾಡುವ ಅಂತಹ ಎಲ್ಲಾ ಶಕ್ತಿಗಳನ್ನು ನಾವು ಜಯಿಸಬೇಕು ಎಂದು ಅವರು ಗುರುವಾರ ಯುಎಸ್ ಕಾಂಗ್ರೆಸ್‌ನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಮೋದಿ ಹೇಳಿದ್ದಾರೆ
6 / 9
ಪ್ರಧಾನಿ ಮೋದಿ ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿದ್ದಾರೆ. ಅವರು ಇಂದು ವಿದೇಶಾಂಗ ಇಲಾಖೆಯ ಉಪಾಹಾರ ಕೂಟ ಮತ್ತು ಭಾರತೀಯ ಸಮುದಾಯದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
7 / 9
ಭಾರತ-ಯುಎಸ್ ಸ್ನೇಹವು ಜಗತ್ತನ್ನು ಉತ್ತಮ ಸ್ಥಳವನ್ನಾಗಿ ಮಾಡುತ್ತದೆ ಎಂದು ಪ್ರಧಾನಿ ಮೋದಿ ಶುಕ್ರವಾರ ಹೇಳಿದ್ದಾರೆ.
8 / 9
ಶ್ವೇತಭವನದಲ್ಲಿ ನಡೆದ ರಾಜ್ಯ ಔತಣಕೂಟದಲ್ಲಿ ಮಾಡಿದ ಭಾಷಣದಲ್ಲಿ ಪ್ರಧಾನಿ ಮೋದಿ, ಭಾರತೀಯ ಅಮೆರಿಕನ್ನರು ಯುಎಸ್‌ನಲ್ಲಿ ಬಹಳ ದೂರ ಸಾಗಿದ್ದಾರೆ. ಅಮೆರಿಕದಲ್ಲಿ ಅವರು ಯಾವಾಗಲೂ ಗೌರವಾನ್ವಿತ ಸ್ಥಾನವನ್ನು ಕಂಡುಕೊಂಡಿದ್ದಾರೆ. ಭಾರತೀಯ ಅಮೆರಿಕನ್ನರು ಮತ್ತಷ್ಟು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಹೇಳಿದ್ದಾರೆ
9 / 9
ಗುರುವಾರ ಭಾಷಣ ಮಾಡಿದ ಪ್ರಧಾನಿ ಮೋದಿ ಅವರು ಭಯೋತ್ಪಾದನೆಯನ್ನು "ಮಾನವೀಯತೆಯ ಶತ್ರು" ಎಂದು ಹೇಳಿದ್ದಾರೆ.