ಬೆಣ್ಣೆ ನಗರಿ ಹುಡುಗಿಗೆ ಮನಸೋತ ನ್ಯೂಜಿಲೆಂಡ್ ಯುವಕ! ಅಪ್ಪಟ ಹಿಂದೂ ಸಂಪ್ರದಾಯದಂತೆ ದಾವಣಗೆರೆಯಲ್ಲಿ ನಡೀತು ಅದ್ದೂರಿ ವಿವಾಹ
ದಾವಣಗೆರೆಯ ಖಾಸಗಿ ರೆಸಾರ್ಟ್‌ನಲ್ಲಿ ನ್ಯೂಜಿಲೆಂಡ್‌ನ ಯುವಕನ ಜೊತೆ ದಾವಣಗೆರೆ ಹುಡುಗಿಯ ವಿವಾಹ ನೆರವೇರಿದ್ದು, ಪ್ರೇಮಕ್ಕೆ ದೇಶ-ಭಾಷೆಯೆಂಬ ತಾರತಮ್ಯವಿಲ್ಲವೆಂದು ಮತ್ತೊಮ್ಮೆ ಸಾಭೀತಾಗಿದೆ. ಯುವಕ ವಿದೇಶಿಗನಾದರೂ ಅರಿಶಿಣ ಶಾಸ್ತ್ರ, ಧಾರೆ ಶಾಸ್ತ್ರ ಎಂದು ಅಪ್ಪಟ ಹಿಂದೂ ಸಂಪ್ರದಾಯದಂತೆ ಬೆಣ್ಣೆ ನಗರಿಯ ಹುಡುಗಿಯ ಕೈ ಹಿಡಿದಿದ್ದಾನೆ.

1 / 5

2 / 5

3 / 5

4 / 5

5 / 5
Follow Us




