ದೆಹಲಿಯ ಸ್ವಾಮಿನಾರಾಯಣ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಿದ ನ್ಯೂಜಿಲೆಂಡ್ ಪ್ರಧಾನಿ ಲಕ್ಸನ್
ಭಾರತದ ಪ್ರವಾಸದಲ್ಲಿರುವ ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ನಿನ್ನೆ ಪ್ರಧಾನಿ ಮೋದಿಯವರೊಂದಿಗೆ ದೆಹಲಿಯ ಗುರುದ್ವಾರದಲ್ಲಿ ಪೂಜೆ ಸಲ್ಲಿಸಿದ್ದರು. ಇಂದು ದೆಹಲಿಯ BAPS ಸ್ವಾಮಿನಾರಾಯಣ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಸೋಮವಾರ ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ರೈಸಿನಾ ಸಂವಾದ 2025ರಲ್ಲಿ ಅವರ ಭಾರತದ ಜೊತೆ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಬದ್ಧತೆಯನ್ನು ಶ್ಲಾಘಿಸಿದರು.

1 / 5

2 / 5

3 / 5

4 / 5

5 / 5




