ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ಮೊದಲ ದಿನದ ಝಲಕ್
ಜರ್ಮನಿಯ ಸ್ಟುಟ್ ಗಾಟ್ ನಗರದಲ್ಲಿ ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9 ಆಯೋಜಿಸಿರುವ ಮೂರು ದಿನಗಳ ಗ್ಲೋಬಲ್ ಸಮ್ಮಿಟ್ ಇಂದು ಆರಂಭವಾಗಿದೆ. ನಾಳೆ(ನವೆಂಬರ್ 21 ಮತ್ತು 22) ಮತ್ತು ನಾಡಿದ್ದು ಮೂರು ದಿನಗಳ ಕಾಲ ಜಾಗತಿಕ ಸಮಾವೇಶ ಜರ್ಮನಿಯ ಸ್ಟುಟ್ ಗಾಟ್ ನಗರದಲ್ಲಿ ನಡೆಯಲಿದೆ. ಟಿವಿ9 ನೆಟ್ ವರ್ಕ್ ಎಂಡಿ ಮತ್ತು ಸಿಇಒ ಬರುನ್ ದಾಸ್ ಅವರ ಚಿಂತನೆಯ ಈ ನ್ಯೂಸ್ 9 ಗ್ಲೋಬಲ್ ಸಮ್ಮಿಟ್, ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಆಯೋಜಿಸಲಾಗಿದೆ. ಇನ್ನು ಸಮಿಟ್ನ ಮೊದಲ ದಿನ ಹೇಗಿತ್ತು ಎನ್ನುವ ಒಂದು ಝಲಕ್ ಇಲ್ಲಿದೆ.

1 / 8

2 / 8

3 / 8

4 / 8

5 / 8

6 / 8

7 / 8

8 / 8
Published On - 11:58 pm, Thu, 21 November 24
Follow Us




