AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪ್ಪು ಸೀರೆ ಧರಿಸಿ ‘ಪ್ರೀ ಆಸ್ಕರ್​ ಪಾರ್ಟಿ’ಯಲ್ಲಿ ಮಿಂಚಿದ ‘ದೇಸಿ ಗರ್ಲ್​’ ಪ್ರಿಯಾಂಕಾ ಚೋಪ್ರಾ

ನಟಿ ಪ್ರಿಯಾಂಕಾ ಚೋಪ್ರಾ ಅವರು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಆದರೂ ಅವರು ಭಾರತೀಯ ಸಂಸ್ಕೃತಿಯನ್ನು ಮರೆತಿಲ್ಲ. ಸೀರೆ ಧರಿಸಿ ಅವರು ಮಿಂಚಿರುವ ಫೋಟೋಗಳು ವೈರಲ್​ ಆಗಿವೆ.

TV9 Web
| Edited By: |

Updated on: Mar 24, 2022 | 4:32 PM

Share
ಪ್ರಿಯಾಂಕಾ ಚೋಪ್ರಾ ಅವರು ಈಗ ಹಾಲಿವುಡ್​ ವಲಯದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಬುಧವಾರ (ಮಾ.23) ಆಯೋಜನೆಗೊಂಡಿದ್ದ ಪ್ರೀ-ಆಸ್ಕರ್​ ಪಾರ್ಟಿಯಲ್ಲಿ ಅವರು ಭಾಗವಹಿಸಿದ್ದರು. ಈ ಪಾರ್ಟಿಯಲ್ಲಿ ಭಾಗವಹಿಸುವಾಗ ಅವರು ಧರಿಸಿದ್ದ ಕಪ್ಪು ಬಣ್ಣದ ಸೀರೆ ಎಲ್ಲರ ಗಮನ ಸೆಳೆದಿದೆ. ಆ ಫೋಟೋಗಳು ವೈರಲ್​ ಆಗುತ್ತಿವೆ.

Nick Jonas wife Priyanka Chopra hosts Pre-Oscar party wearing black saree

1 / 5
ಅಮೆರಿಕದ ಗಾಯಕ ನಿಕ್​ ಜೋನಸ್​ ಅವರನ್ನು ಮದುವೆ ಆದ ಬಳಿಕ ಪ್ರಿಯಾಂಕಾ ಚೋಪ್ರಾ ಅವರು ಅಮೆರಿಕದಲ್ಲೇ ಸೆಟ್ಲ್​ ಆಗಿದ್ದಾರೆ. ಹಾಗಂತ ಅವರು ಭಾರತದ ಉಡುಗೆ-ತೊಡುಗೆಯನ್ನು ಮರೆತಿಲ್ಲ. ಸಂದರ್ಭ ಸಿಕ್ಕಾಗಲೆಲ್ಲ ಅವರು ಇಂಡಿಯನ್​ ಡ್ರೆಸ್​ನಲ್ಲಿ ಕಂಗೊಳಿಸುತ್ತಾರೆ. ಅದಕ್ಕೆ ಈ ಫೋಟೋಗಳು ಸಾಕ್ಷಿ.

Nick Jonas wife Priyanka Chopra hosts Pre-Oscar party wearing black saree

2 / 5
ಪ್ರೀ-ಆಸ್ಕರ್​ ಪಾರ್ಟಿಯಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗವಹಿಸಿದ್ದರು. ಈ ಪಾರ್ಟಿಯಲ್ಲಿ ಪ್ರಿಯಾಂಕಾ ಚೋಪ್ರಾ ಅವರು ಮಾಡಿದ ಭಾಷಣದ ವಿಡಿಯೋ ವೈರಲ್​ ಆಗುತ್ತಿದೆ. ಜಾಗತಿಕ ಸಿನಿಮಾದಲ್ಲಿ ತಾವು ಗುರುತಿಸಿಕೊಂಡ ಬಗೆಯನ್ನು ಅವರು ವಿವರಿಸಿದ್ದಾರೆ.

ಪ್ರೀ-ಆಸ್ಕರ್​ ಪಾರ್ಟಿಯಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗವಹಿಸಿದ್ದರು. ಈ ಪಾರ್ಟಿಯಲ್ಲಿ ಪ್ರಿಯಾಂಕಾ ಚೋಪ್ರಾ ಅವರು ಮಾಡಿದ ಭಾಷಣದ ವಿಡಿಯೋ ವೈರಲ್​ ಆಗುತ್ತಿದೆ. ಜಾಗತಿಕ ಸಿನಿಮಾದಲ್ಲಿ ತಾವು ಗುರುತಿಸಿಕೊಂಡ ಬಗೆಯನ್ನು ಅವರು ವಿವರಿಸಿದ್ದಾರೆ.

3 / 5
ಕಪ್ಪು ಸೀರೆ ಧರಿಸಿ ‘ಪ್ರೀ ಆಸ್ಕರ್​ ಪಾರ್ಟಿ’ಯಲ್ಲಿ ಮಿಂಚಿದ ‘ದೇಸಿ ಗರ್ಲ್​’ ಪ್ರಿಯಾಂಕಾ ಚೋಪ್ರಾ

ಈ ಪಾರ್ಟಿಯಲ್ಲಿ ಪ್ರಿಯಾಂಕಾ ಚೋಪ್ರಾ ಆಡಿದ ಮಾತುಗಳು ತುಂಬ ಸ್ಫೂರ್ತಿದಾಯಕ ಆಗಿದ್ದವು ಎಂದು ಅನೇಕರು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಇದು ಪ್ರಿಯಾಂಕಾ ಅಭಿಮಾನಿಗಳಿಗೆ ಖುಷಿ ನೀಡಿದೆ. ಕಮೆಂಟ್​ ಮೂಲಕ ಫ್ಯಾನ್ಸ್​ ಜೈಕಾರ ಹಾಕುತ್ತಿದ್ದಾರೆ.

4 / 5
ಕಪ್ಪು ಸೀರೆ ಧರಿಸಿ ‘ಪ್ರೀ ಆಸ್ಕರ್​ ಪಾರ್ಟಿ’ಯಲ್ಲಿ ಮಿಂಚಿದ ‘ದೇಸಿ ಗರ್ಲ್​’ ಪ್ರಿಯಾಂಕಾ ಚೋಪ್ರಾ

ಇತ್ತೀಚಿಗೆ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್​ ಜೋನಸ್​ ಅವರು ಬಾಡಿಗೆ ತಾಯಿ ಮೂಲಕ ಮಗು ಪಡೆದುಕೊಂಡು ಸುದ್ದಿ ಆಗಿದ್ದರು. ಈವರೆಗೂ ಅವರು ಮಗುವಿನ ಫೋಟೋ ಬಹಿರಂಗ ಮಾಡಿಲ್ಲ. ಮಗು ಪಡೆದಿರುವ ಬಗ್ಗೆಯೂ ಪ್ರೀ-ಆಸ್ಕರ್​ ಪಾರ್ಟಿಯಲ್ಲಿ ಪ್ರಿಯಾಂಕಾ ಮಾತನಾಡಿದ್ದಾರೆ.

5 / 5
Follow Us
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್