ನಟಿ ನಿಧಿ ಅಗರ್ವಾಲ್ ಅವರು ದಕ್ಷಿಣ ಭಾರತದಲ್ಲಿ ತುಂಬಾನೇ ಫೇಮಸ್. ಆಂಧ್ರ ಪ್ರದೇಶದಲ್ಲಿ ಜನಿಸಿದ ಈ ನಟಿ ಹಲವು ಚಿತ್ರಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.
ನಿಧಿ ಅಗರ್ವಾಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಬೋಲ್ಡ್ ಫೋಟೋ ಹಂಚಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆಯುತ್ತಾರೆ. ಈಗ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ.
ನಿಧಿ ಅವರು ಈ ಬಾರಿ ಸಖತ್ ಬೋಲ್ಡ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದನ್ನು ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ನಿಧಿ ಅವರು ಸದ್ಯ ಒಂದು ತೆಲುಗು ಹಾಗೂ ಒಂದು ತಮಿಳು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.
ಇತ್ತೀಚೆಗೆ ನಿಧಿ ಅಗರ್ವಾಲ್ ಅವರು ಕಾಂಡೋಮ್ ಜಾಹೀರಾತನ್ನು ಪ್ರಮೋಷನ್ ಮಾಡಿದ್ದರು. ಇದಕ್ಕೆ ಅವರ ಫ್ಯಾನ್ಸ್ ಆಕ್ರೋಶ ವ್ಯಕ್ತಪಡಿಸಿದ್ದರು.
ನಿಧಿ ಅಗರ್ವಾಲ್