Niharika Konidela: ಡಿವೋರ್ಸ್​ ಚಿಂತೆ ಬಿಟ್ಟು ಬಿಂದಾಸ್​ ಆಗಿ ಫೋಟೋಶೂಟ್​ ಮಾಡಿಸಿದ ಚಿರಂಜೀವಿ ಮನೆಮಗಳು ನಿಹಾರಿಕಾ

ನಟಿ ನಿಹಾರಿಕಾ ಕೊನಿಡೆಲಾ ಅವರು ವೈಯಕ್ತಿಕ ಕಾರಣದಿಂದ ಹೆಚ್ಚು ಸುದ್ದಿ ಆಗುತ್ತಿದ್ದಾರೆ. ಅವರ ದಾಂಪತ್ಯ ಜೀವನದಲ್ಲಿ ಬಿರುಗಾಳಿ ಎದ್ದಿದೆ ಎಂಬ ಸುದ್ದಿ ಹಲವು ತಿಂಗಳಿಂದ ಕೇಳಿಬರುತ್ತಿದೆ.

ಮದನ್​ ಕುಮಾರ್​
|

Updated on: Jun 20, 2023 | 5:57 PM

ಟಾಲಿವುಡ್​ ನಟಿ, ನಿರ್ಮಾಪಕಿ ನಿಹಾರಿಕಾ ಕೊನಿಡೆಲಾ ಅವರು ಬಿಂದಾಸ್​ ಆಗಿ ಫೋಟೋಶೂಟ್​ ಮಾಡಿಸಿದ್ದಾರೆ. ಹೊಸ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

1 / 5
ಪತಿ ಚೈತನ್ಯ ಜೊನ್ನಲಗಡ್ಡ ಜೊತೆಗೆ ನಿಹಾರಿಕಾ ಕೊನಿಡೆಲಾ ಅವರಿಗೆ ವೈಮನಸ್ಸು ಮೂಡಿ ಬಹಳ ದಿನ ಕಳೆದಿದೆ. ಇಬ್ಬರೂ ಶೀಘ್ರದಲ್ಲೇ ಡಿವೋರ್ಸ್​ ಪಡೆಯುತ್ತಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಗಾಸಿಪ್​ ಹಬ್ಬಿದೆ.

2 / 5
ಸಂಸಾರದಲ್ಲಿ ಉಂಟಾದ ಬಿರುಕಿನ ಬಗ್ಗೆ ನಿಹಾರಿಕಾ ಕೊನಿಡೆಲಾ ಅವರು ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ಆರಾಮಾಗಿ ಅವರು ಫೋಟೋಗೆ ಪೋಸ್​ ನೀಡಿದ್ದಾರೆ. ಡಿವೋರ್ಸ್​ ಚಿಂತೆ ಮರೆತು ಖುಷಿಯಾಗಿದ್ದಾರೆ ಎಂಬುದಕ್ಕೆ ಈ ಫೋಟೋಗಳೇ ಸಾಕ್ಷಿ.

3 / 5
ಸೋಶಿಯಲ್​ ಮೀಡಿಯಾದಲ್ಲಿ ನಿಹಾರಿಕಾ ಮತ್ತು ಚೈತನ್ಯ ಜೊನ್ನಲಗಡ್ಡ ಅವರು ಪರಸ್ಪರ ಅನ್​ಫಾಲೋ ಮಾಡಿಕೊಂಡಿದ್ದಾರೆ. ತಾವುಬ್ಬರು ಜೊತೆಯಾಗಿ ಇರುವ ಎಲ್ಲ ಫೋಟೋಗಳನ್ನು ಅವರು ಡಿಲೀಟ್​ ಮಾಡಿದ್ದಾರೆ.

4 / 5
ಚಿರಂಜೀವಿ ಕುಟುಂಬದ ಮನೆಮಗಳಾದ ನಿಹಾರಿಕಾ ಕೊನಿಡೆಲಾ ಅವರು ನಿರ್ಮಾಪಕಿಯಾಗಿ, ನಟಿಯಾಗಿ ಗುರುತಿಸಿಕೊಂಡಿದ್ದಾರೆ. ‘ಸೂರ್ಯಕಾಂತಂ’, ‘ಒಕ ಮನಸು’, ‘ಹ್ಯಾಪಿ ವೆಡ್ಡಿಂಗ್​’ ಮುಂತಾದ ಸಿನಿಮಾಗಳಲ್ಲಿ ಅವರ ನಟಿಸಿದ್ದಾರೆ.

5 / 5
Follow us
ತೆಂಗಿನಕಾಯಿಯಲ್ಲಿ ದೀಪ ಹಚ್ಚುವುದರ ಮಹತ್ವವೇನು? ವಿಡಿಯೋ ನೋಡಿ

ವಾರದ ರಾಶಿ ಭವಿಷ್ಯ: ಡಿಸೆಂಬರ್ 2 ರಿಂದ 8ರವರೆಗಿನ 12 ರಾಶಿಗಳ ಭವಿಷ್ಯ

Daily Horoscope: ಈ ರಾಶಿಯ ರಾಜಕೀಯದವರು ಇಂದು ಸಿಹಿ ಸುದ್ದಿ ಕೇಳುವರು

ಚಂದ್ರಶೇಖರನಾಥ ಸ್ವಾಮೀಜಿ ಮಾತಾಡಿದ್ದು ತಪ್ಪು ಎಂದ ಡಿಸಿಎಂ ಡಿಕೆ ಶಿವಕುಮಾರ್

ಪಾದಯಾತ್ರೆ ವೇಳೆ ಅರವಿಂದ್ ಕೇಜ್ರಿವಾಲ್ ಮೇಲೆ ದ್ರವ ಪದಾರ್ಥ ಎರಚಿದ ವ್ಯಕ್ತಿ

ಕುಮಾರಸ್ವಾಮಿ ಚನ್ನಪಟ್ಟಣದ ಹಾಗೆ ಮಂಡ್ಯ ಬಿಟ್ಟುಕೊಟ್ಟಾರೆಯೇ? ಯೋಗೇಶ್ವರ್

ಬಿಜೆಪಿಯಲ್ಲಿ ಎಲ್ಲರೂ ಕಾರ್ಯಕರ್ತರು, ಬಣಗಳ ಪ್ರಶ್ನೆ ಉದ್ಭವಿಸಲ್ಲ: ಪ್ರತಾಪ್

ಕಿಚ್ಚನ ಟಾರ್ಗೆಟ್ ಆದ ಉಗ್ರಂ ಮಂಜು, ಮೋಕ್ಷಿತಾ, ಗೌತಮಿ

ಕುಡಿದು ಕಾರು ಚಲಾಯಿಸಿ ಮಹಿಳೆಯನ್ನು ಎಳೆದೊಯ್ದ ಚಾಲಕ

ಉಚ್ಛಾಟನೆಯ ಕೂಗಿನಿಂದ ಬಸನಗೌಡ ಪಾಟೀಲ್ ಯತ್ನಾಳ್ ಮೆತ್ತಗಾದರೇ?