AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Niharika Konidela: ‘ಬದುಕಿ, ಬದುಕಲು ಬಿಡಿ’; ವಿಚ್ಛೇದನದ ಸುದ್ದಿ ಮಧ್ಯೆ ಗೂಢಾರ್ಥದ ಪೋಸ್ಟ್ ಹಾಕಿದ ಚಿರಂಜೀವಿ ಮನೆಮಗಳು

ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೋ ಅನ್ನು ನಿಹಾರಿಕಾ ಶೇರ್ ಮಾಡಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಒಂದಷ್ಟು ಕ್ಯಾಪ್ಶನ್​ಗಳನ್ನು ಅವರು ಹಾಕಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:May 05, 2023 | 3:20 PM

Share
ಚಿರಂಜೀವಿ ತಮ್ಮನ ಮಗಳು ನಿಹಾರಿಕಾ ಕೊನಿಡೆಲಾ ಮತ್ತು ಅವರ ಪತಿ ಚೈತನ್ಯ ಜೆವಿ ಸಂಬಂಧ ಮುರಿದು ಬಿದ್ದಿದೆ ಎಂಬ ಸುದ್ದಿ ಜೋರಾಗಿದೆ. ಹೀಗಿರುವಾಗಲೇ ಅವರು ಹಾಕಿಕೊಂಡಿರುವ ಹೊಸ ಪೋಸ್ಟ್ ವೈರಲ್ ಆಗಿದೆ.

1 / 5
ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೋ ಅನ್ನು ನಿಹಾರಿಕಾ ಶೇರ್ ಮಾಡಿಕೊಂಡಿದ್ದಾರೆ. ಈ ವಿಡಿಯೋ ಒಳಗೆ ಒಂದಷ್ಟು ಕ್ಯಾಪ್ಶನ್​ಗಳನ್ನು ಅವರು ನೀಡಿದ್ದಾರೆ.

2 / 5
‘ನಿಮ್ಮ ಎನರ್ಜಿ ಸೇವ್ ಮಾಡಿ, ನೀವು ಸಮರ್ಥರು, ನಿಮ್ಮ ಬಗ್ಗೆ ನೀವು ದಯೆ ತೋರಿ,  ನೀವು ಅಂದುಕೊಂಡಿದ್ದಕ್ಕಿಂತ ನೀವು ಬಲಶಾಲಿ, ನಿಮ್ಮ ನಿದ್ರೆಗೆ ಆದ್ಯತೆ ನೀಡಿ, ಹೆಚ್ಚು ನೀರನ್ನು ಕುಡಿಯಿರಿ, ಬದುಕಿ ಮತ್ತು ಇತರರನ್ನು ಬದುಕಲು ಬಿಡಿ’ ಎನ್ನುವ ವಿಚಾರ ವಿಡಿಯೋದಲ್ಲಿದೆ.  

3 / 5
ನಿಹಾರಿಕಾ ಮತ್ತು ಚೈತನ್ಯ ಇನ್‌ಸ್ಟಾಗ್ರಾಮ್‌ನಲ್ಲಿ ಪರಸ್ಪರ ಅನ್‌ಫಾಲೋ ಮಾಡಿಕೊಂಡಿದ್ದಾರೆ. ಮೆಗಾ ಫ್ಯಾಮಿಲಿಯ ಎಲ್ಲರನ್ನೂ ಫಾಲೋ ಮಾಡುತ್ತಿರುವ ಚೈತನ್ಯ, ನಿಹಾರಿಕಾ ಅವರನ್ನು ಮಾತ್ರ ಅನ್​ಫಾಲೋ ಮಾಡಿದ್ದರು.

4 / 5
ನಿಹಾರಿಕಾ ಮತ್ತು ಚೈತನ್ಯ ಅವರದ್ದು ಪ್ರೇಮ ವಿವಾಹ. 2020ರ ಡಿಸೆಂಬರ್ 9ರಂದು ರಾಜಸ್ಥಾನದ ಉದಯಪುರದಲ್ಲಿ ಇವರ ಮದುವೆ ನಡೆಯಿತು. ವಿವಾಹಕಾರ್ಯ ತುಂಬಾನೇ ಅದ್ದೂರಿಯಾಗಿ ನಡೆದಿತ್ತು. ಈಗ ಎರಡೂವರೆ ವರ್ಷ ಕಳೆಯುವುದರೊಳಗೆ ಇವರು ಬೇರೆ ಆಗಿದ್ದಾರೆ ಎನ್ನಲಾಗುತ್ತಿದೆ.

5 / 5

Published On - 12:15 pm, Fri, 5 May 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ