‘RRR ಸಿನಿಮಾ ನನಗೆ ಇಷ್ಟ ಆಗಿಲ್ಲ’: ನೇರವಾಗಿ ಹೇಳಿ ಟ್ರೋಲ್ ಕಾಟಕ್ಕೆ ಸಿಲುಕಿದ ನಿಕೇಶಾ ಪಟೇಲ್
Nikesha Patel | RRR movie: ಸಿನಿಪ್ರಿಯರು ‘ಆರ್ಆರ್ಆರ್’ ಚಿತ್ರವನ್ನು ಸಖತ್ ಇಷ್ಟಪಟ್ಟಿದ್ದಾರೆ. ಆದರೆ ನಿಕೇಶಾ ಪಟೇಲ್ ಅವರು ಈ ಸಿನಿಮಾ ಬಗ್ಗೆ ನೆಗೆಟಿವ್ ಆಗಿ ಪೋಸ್ಟ್ ಮಾಡಿದ್ದಾರೆ.
Updated on:Oct 05, 2022 | 5:02 PM
Share

Nikesha Patel gets trolled for saying she did not like RRR movie

Nikesha Patel gets trolled for saying she did not like RRR movie

ಸಿನಿಪ್ರಿಯರು ‘ಆರ್ಆರ್ಆರ್’ ಚಿತ್ರವನ್ನು ಸಖತ್ ಇಷ್ಟಪಟ್ಟಿದ್ದಾರೆ. ಆದರೆ ನಿಕೇಶಾ ಪಟೇಲ್ ಈ ಸಿನಿಮಾ ಬಗ್ಗೆ ನೆಗೆಟಿವ್ ಆಗಿ ಟ್ವೀಟ್ ಮಾಡಿರುವುದು ಅನೇಕರ ಅಸಮಾಧಾನಕ್ಕೆ ಕಾರಣ ಆಗಿದೆ. ಹಾಗಾಗಿ ಅವರನ್ನು ಟ್ರೋಲ್ ಮಾಡಲಾಗುತ್ತಿದೆ.

‘ಪ್ರಚಾರ ಪಡೆಯಲು ಈ ರೀತಿ ಟ್ವೀಟ್ ಮಾಡಬೇಡಿ. ಪ್ರತಿಭೆಯಿಂದ ಗುರುತಿಸಿಕೊಳ್ಳಿ. ನಿಮ್ಮ ಸಿನಿಮಾಗಳಲ್ಲಿ ಕೆಟ್ಟ ನಟನೆಯನ್ನು ನಾವು ನೋಡಿದ್ದೇವೆ’ ಎಂದು ನೆಟ್ಟಿಗರು ತಿರುಗೇಟು ನೀಡುತ್ತಿದ್ದಾರೆ.

2010ರಿಂದಲೂ ನಿಕೇಶಾ ಪಟೇಲ್ ಅವರು ಚಿತ್ರರಂಗದಲ್ಲಿ ಇದ್ದಾರೆ. ನಿರೀಕ್ಷಿತ ಮಟ್ಟದಲ್ಲಿ ಅವರಿಗೆ ಗೆಲುವು ಸಿಕ್ಕಿಲ್ಲ. ‘ನರಸಿಂಹ’, ‘ವರದನಾಯಕ’ ಸೇರಿದಂತೆ ಕನ್ನಡದ ಕೆಲವು ಸಿನಿಮಾಗಳಲ್ಲೂ ಅವರು ನಟಿಸಿದ್ದಾರೆ.
Published On - 5:02 pm, Wed, 5 October 22
Related Photo Gallery
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ




