AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುದ್ದಾದ ಮಗುವಿನ ಜತೆ ಪೋಸ್​​ ಕೊಟ್ಟ ನಿಖಿಲ್​ ಕುಮಾರಸ್ವಾಮಿ; ಇಲ್ಲಿವೆ ಫೋಟೋಗಳು

ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಗಂಡು ಮಗುವನ್ನು ಸ್ವಾಗತಿಸಿದ್ದಾರೆ. ಈ ಮೂಲಕ ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.24ರ ಮಧ್ಯಾಹ್ನ ಒಂದು ಗಂಟೆಗೆ ಗಂಡು ಮಗುವಿಗೆ ರೇವತಿ ಜನ್ಮ ನೀಡಿದರು.

TV9 Web
| Edited By: |

Updated on:Sep 25, 2021 | 11:52 AM

Share
ನಟ ನಿಖಿಲ್​ ಕುಮಾರಸ್ವಾಮಿ ಹಾಗೂ ರೇವತಿಗೆ ಗಂಡು ಮಗು ಜನನವಾಗಿದೆ. ಈ ಮೂಲಕ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.

1 / 6
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.  ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.

2 / 6
ನಟ ನಿಖಿಲ್​ ಕುಮಾರಸ್ವಾಮಿ ಹಾಗೂ ರೇವತಿಗೆ ಗಂಡು ಮಗು ಜನನವಾಗಿದೆ. ಈ ಮೂಲಕ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.  ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.

3 / 6
2020ರ ಏಪ್ರಿಲ್​ನಲ್ಲಿ ರೇವತಿ ಜೊತೆ ನಿಖಿಲ್​ ಕುಮಾರಸ್ವಾಮಿ ಸಪ್ತಪದಿ ತುಳಿದಿದ್ದರು. ಲಾಕ್​ಡೌನ್​ ನಿಯಮಗಳ ಅನುಸಾರ ಈ ಹೈಪ್ರೊಫೈಲ್​ ಕುಟುಂಬದಲ್ಲಿ ವಿವಾಹ ಸಮಾರಂಭ ನೆರವೇರಿತ್ತು. ಬಿಡದಿ ಬಳಿ ಇರುವ ಫಾರ್ಮ್​ಹೌಸ್​ನಲ್ಲಿ ರೇವತಿ ಮತ್ತು ನಿಖಿಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

4 / 6
ರೇವತಿ ಪ್ರೆಗ್ನೆಂಟ್​ ಎಂಬ ಸುದ್ದಿ ಇತ್ತೀಚಿನ ಕೆಲವು ತಿಂಗಳುಗಳಿಂದ ಕೇಳಿಬರುತ್ತಿತ್ತು. ಈ ವರ್ಷ ಜೂನ್​ನಲ್ಲಿ ಆ ಬಗ್ಗೆ ಸ್ವತಃ ನಿಖಿಲ್​ ಪ್ರತಿಕ್ರಿಯೆ ನೀಡಿದ್ದರು. ‘ಕೇಳಿಬರುತ್ತಿರುವ ಸುದ್ದಿ ನಿಜ. ನಾವು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ. ಶೀಘ್ರದಲ್ಲಿ ನಮ್ಮ ಕುಟುಂಬಕ್ಕೆ ಹೊಸ ಅತಿಥಿ ಬರಲಿದ್ದಾರೆ’ ಎಂದು ನಿಖಿಲ್​ ಹೇಳಿದ್ದರು. ಈಗ ಅವರಿಗೆ ಗಂಡು ಮಗು ಜನನವಾಗಿದೆ.

HD Kumaraswamy son Nikhil Kumaraswamy and Revathi blessed Baby boy

5 / 6
ದೇವೆಗೌಡ-ಎಚ್​ಡಿಕೆ

ದೇವೆಗೌಡ-ಎಚ್​ಡಿಕೆ

6 / 6

Published On - 2:14 pm, Fri, 24 September 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!

ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು

ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ

ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ

ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ

ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ

ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ

ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್

Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ

ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ