ಮುದ್ದಾದ ಮಗುವಿನ ಜತೆ ಪೋಸ್ ಕೊಟ್ಟ ನಿಖಿಲ್ ಕುಮಾರಸ್ವಾಮಿ; ಇಲ್ಲಿವೆ ಫೋಟೋಗಳು
ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಗಂಡು ಮಗುವನ್ನು ಸ್ವಾಗತಿಸಿದ್ದಾರೆ. ಈ ಮೂಲಕ ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.24ರ ಮಧ್ಯಾಹ್ನ ಒಂದು ಗಂಟೆಗೆ ಗಂಡು ಮಗುವಿಗೆ ರೇವತಿ ಜನ್ಮ ನೀಡಿದರು.
Updated on:Sep 25, 2021 | 11:52 AM

ನಟ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿಗೆ ಗಂಡು ಮಗು ಜನನವಾಗಿದೆ. ಈ ಮೂಲಕ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.

ನಟ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿಗೆ ಗಂಡು ಮಗು ಜನನವಾಗಿದೆ. ಈ ಮೂಲಕ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.

2020ರ ಏಪ್ರಿಲ್ನಲ್ಲಿ ರೇವತಿ ಜೊತೆ ನಿಖಿಲ್ ಕುಮಾರಸ್ವಾಮಿ ಸಪ್ತಪದಿ ತುಳಿದಿದ್ದರು. ಲಾಕ್ಡೌನ್ ನಿಯಮಗಳ ಅನುಸಾರ ಈ ಹೈಪ್ರೊಫೈಲ್ ಕುಟುಂಬದಲ್ಲಿ ವಿವಾಹ ಸಮಾರಂಭ ನೆರವೇರಿತ್ತು. ಬಿಡದಿ ಬಳಿ ಇರುವ ಫಾರ್ಮ್ಹೌಸ್ನಲ್ಲಿ ರೇವತಿ ಮತ್ತು ನಿಖಿಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

HD Kumaraswamy son Nikhil Kumaraswamy and Revathi blessed Baby boy

ದೇವೆಗೌಡ-ಎಚ್ಡಿಕೆ
Published On - 2:14 pm, Fri, 24 September 21



















