ನಿಖಿಲ್ ಕುಮಾರಸ್ವಾಮಿ ಮನೆಯಲ್ಲಿ ಅದ್ಧೂರಿ ವರಮಹಾಲಕ್ಷ್ಮಿ ಹಬ್ಬ
Nikhil Kumaraswamy: ನಿಖಿಲ್ ಕುಮಾರಸ್ವಾಮಿ ತಮ್ಮ ಕುಟುಂಬದೊಡನೆ ವರಮಹಾಲಕ್ಷ್ಮಿ ಹಬ್ಬ ಆಚರಣೆ ಮಾಡಿದ್ದಾರೆ. ಎಚ್ಡಿ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಸಹ ಹಬ್ಬದಲ್ಲಿ ಭಾಗಿಯಾಗಿದ್ದಾರೆ. ಇಲ್ಲಿವೆ ಚಿತ್ರಗಳು.
Updated on: Aug 25, 2023 | 6:27 PM

ಪತ್ನಿ, ಮಗ ಹಾಗೂ ತಂದೆ ಕುಮಾರಸ್ವಾಮಿ ತಾಯಿ ಅನಿತಾ ಅವರೊಡನೆ ಜೊತೆ ವರಮಹಾಲಕ್ಷ್ಮಿ ಹಬ್ಬ ಆಚರಿಸಿದ್ದಾರೆ ನಿಖಿಲ್

ನಿಖಿಲ್ ಕುಮಾರಸ್ವಾಮಿ ಪುತ್ರ ಅವ್ಯಾನ್ ದೇವ್ ಕೂಡ ಪೂಜೆಯಲ್ಲಿ ಭಾಗಿ

ಹೊಸ ಸಿನಿಮಾ ಬ್ಯುಸಿಯಾಗಿದ್ದರೂ ಮನೆಯವರ ಜೊತೆ ಪೂಜೆಯಲ್ಲಿ ಭಾಗಿಯಾದ ನಿಖಿಲ್

ಸಾಂಪ್ರದಾಯಿಕ ಉಡುಗೆ ತೊಟ್ಟು ಪೂಜೆಯಲ್ಲಿ ಮಿಂಚಿದ ಅಪ್ಪ-ಮಗ

ಪ್ರತಿ ಹಬ್ಬವನ್ನ ಮನೆಯವರ ಜೊತೆ ಸೇರಿ ಆಚರಣೆ ಮಾಡುವ ನಿಖಿಲ್ ಕುಮಾರಸ್ವಾಮಿ

ಕುಮಾರಸ್ವಾಮಿ ನಟನೆಯ ಹೊಸ ಸಿನಿಮಾದ ಇತ್ತೀಚೆಗಷ್ಟೆ ಮುಹೂರ್ತ ನಡೆದಿದೆ. ಲೈಕಾ ಪ್ರೊಡಕ್ಷನ್ಸ್ ಈ ಸಿನಿಮಾವನ್ನು ನಿರ್ಮಾಣ ಮಾಡಲಿದೆ.

ನಿಖಿಲ್ ಕುಮಾರಸ್ವಾಮಿ ಕುಟುಂಬ

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.
Read More



