ನಿಖಿಲ್ ಕುಮಾರಸ್ವಾಮಿ ಮನೆಯಲ್ಲಿ ಅದ್ಧೂರಿ ವರಮಹಾಲಕ್ಷ್ಮಿ ಹಬ್ಬ
Nikhil Kumaraswamy: ನಿಖಿಲ್ ಕುಮಾರಸ್ವಾಮಿ ತಮ್ಮ ಕುಟುಂಬದೊಡನೆ ವರಮಹಾಲಕ್ಷ್ಮಿ ಹಬ್ಬ ಆಚರಣೆ ಮಾಡಿದ್ದಾರೆ. ಎಚ್ಡಿ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಸಹ ಹಬ್ಬದಲ್ಲಿ ಭಾಗಿಯಾಗಿದ್ದಾರೆ. ಇಲ್ಲಿವೆ ಚಿತ್ರಗಳು.
Updated on: Aug 25, 2023 | 6:27 PM

ಪತ್ನಿ, ಮಗ ಹಾಗೂ ತಂದೆ ಕುಮಾರಸ್ವಾಮಿ ತಾಯಿ ಅನಿತಾ ಅವರೊಡನೆ ಜೊತೆ ವರಮಹಾಲಕ್ಷ್ಮಿ ಹಬ್ಬ ಆಚರಿಸಿದ್ದಾರೆ ನಿಖಿಲ್

ನಿಖಿಲ್ ಕುಮಾರಸ್ವಾಮಿ ಪುತ್ರ ಅವ್ಯಾನ್ ದೇವ್ ಕೂಡ ಪೂಜೆಯಲ್ಲಿ ಭಾಗಿ

ಹೊಸ ಸಿನಿಮಾ ಬ್ಯುಸಿಯಾಗಿದ್ದರೂ ಮನೆಯವರ ಜೊತೆ ಪೂಜೆಯಲ್ಲಿ ಭಾಗಿಯಾದ ನಿಖಿಲ್

ಸಾಂಪ್ರದಾಯಿಕ ಉಡುಗೆ ತೊಟ್ಟು ಪೂಜೆಯಲ್ಲಿ ಮಿಂಚಿದ ಅಪ್ಪ-ಮಗ

ಪ್ರತಿ ಹಬ್ಬವನ್ನ ಮನೆಯವರ ಜೊತೆ ಸೇರಿ ಆಚರಣೆ ಮಾಡುವ ನಿಖಿಲ್ ಕುಮಾರಸ್ವಾಮಿ

ಕುಮಾರಸ್ವಾಮಿ ನಟನೆಯ ಹೊಸ ಸಿನಿಮಾದ ಇತ್ತೀಚೆಗಷ್ಟೆ ಮುಹೂರ್ತ ನಡೆದಿದೆ. ಲೈಕಾ ಪ್ರೊಡಕ್ಷನ್ಸ್ ಈ ಸಿನಿಮಾವನ್ನು ನಿರ್ಮಾಣ ಮಾಡಲಿದೆ.

ನಿಖಿಲ್ ಕುಮಾರಸ್ವಾಮಿ ಕುಟುಂಬ
Related Photo Gallery

ಬ್ಯಾಂಕ್ ದರೋಡೆ ಮಾಡಲೆಂದೇ ಆ ವೆಬ್ ಸಿರೀಸ್ ನೋಡಿದ್ದ ಸಹೋದರರು

ಅರ್ಧದಷ್ಟು ಐಪಿಎಲ್ಗೆ ಬುಮ್ರಾ ಅಲಭ್ಯ..! ಮುಂದಿನ ಕಥೆ ಏನು?

ಬೇಸಿಗೆ: ವಿದ್ಯುತ್ ಅವಶ್ಯವಿಲ್ಲದ ಬಡವರ ಫ್ರಿಜ್ಗೆ ಫುಲ್ ಡಿಮ್ಯಾಂಡ್

ಸೋಶೀಯಲ್ ಮೀಡಿಯಾದಲ್ಲೂ ಆರ್ಸಿಬಿಯೇ ನಂ.1..!

ಪ್ರೋಟೀನ್ ಹೆಚ್ಚಾದರೆ ಮೂತ್ರಪಿಂಡಕ್ಕೆ ಹಾನಿ

ಕಣ್ಣಿಗೆ ಧೂಳು, ಕಸ ಬಿದ್ದರೆ ಹೀಗೆ ಮಾಡಿ

ನಿಯಮ ಮುರಿದ ಪರಾಗ್ ಖಾತೆಗೆ ಕತ್ರಿ ಹಾಕಿದ ಬಿಸಿಸಿಐ

ಗೊತ್ತಾ? ಕನ್ನಡ ಚಿತ್ರರಂಗದ ಈ ಇಬ್ಬರ ಹೆಸರಲ್ಲಿ ಮಾತ್ರ ಬಂದಿದೆ ಅಂಚೆ ಚೀಟಿ

ಸಿತಾರಾ ಘಟ್ಟಮನೇನಿ ಸಿನಿಮಾ ರಂಗಕ್ಕೆ ಕಾಲಿಡೋದು ಯಾವಾಗ? ಉತ್ತರಿಸಿದ ತಾಯಿ

30 ಕಿಮೀ ಸಮುದ್ರ ಈಜಿ ದಾಖಲೆ ಬರೆದ ಚಿನ್ನದ ನಾಡಿನ ಬಾಲಕಿ
‘ಲಕ್ಷ್ಮೀ ಬಾರಮ್ಮ’ ಅಂತ್ಯದ ಬಗ್ಗೆ ಅಧಿಕೃತ ಘೋಷಣೆ; ‘ಮುದ್ದು ಸೊಸೆ’ ಯಾವಾಗ?

ಈ ರಾಶಿಯವರು ನಿಮ್ಮ ಪ್ರೀತಿಯಲ್ಲಿ ಬಿದ್ದರೆ ನೀವೇ ಅದೃಷ್ಟವಂತರು

ಪಂದ್ಯ ಮುಗಿದ ಬಳಿಕ ಮುಂಬೈ ಬಸ್ ಏರಿದ ಹಾರ್ದಿಕ್ ಪಾಂಡ್ಯ ಹೊಸ ಗರ್ಲ್ ಫ್ರೆಂಡ್

ಮಧ್ಯಪ್ರದೇಶ: ಹೊಸ ಅಬಕಾರಿ ನೀತಿ, 19 ನಗರಗಳಲ್ಲಿ ಮದ್ಯ ಮಾರಾಟ ನಿಷೇಧ

‘ಸಂಬಂಧಗಳು ಐಸ್ಕ್ರೀಮ್ನಂತೆ, ಆಸ್ವಾದಿಸಿ ಮುಂದೆ ಸಾಗಬೇಕು’; ವಿಜಯ್ ವರ್ಮ

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ

ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ

ರಾಮನಗರ: ಮಾನವೀಯತೆ ಮೆರೆದ ಪೊಲೀಸ್ ಪೇದೆಗೆ ಮೆಚ್ಚುಗೆ

ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು

ಪವರ್ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್

ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ

ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ

ಸಚಿವ ಎಂಪಿ ಪಾಟೀಲ್ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
