AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಖಿಲ್​ ಕುಮಾರಸ್ವಾಮಿ ಪತ್ನಿ ರೇವತಿ ಸೀಮಂತದ ಕಲರ್​ಫುಲ್​ ಫೋಟೋ ಗ್ಯಾಲರಿ ಇಲ್ಲಿದೆ..

ನಿಖಿಲ್​ ಕುಮಾರಸ್ವಾಮಿ ಮತ್ತು ರೇವತಿ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇಂದು (ಸೆ.13) ರೇವತಿಗೆ ಸೀಮಂತ ನೆರವೇರಿದ್ದು, ಆ ಸಮಾರಂಭದ ಕಲರ್​ಫುಲ್ ಫೋಟೋಗಳು ಇಲ್ಲಿವೆ..

TV9 Web
| Updated By: ಮದನ್​ ಕುಮಾರ್​|

Updated on: Sep 13, 2021 | 4:21 PM

Share
ರೇವತಿ ಅವರು ಈಗ 8 ತಿಂಗಳ ತುಂಬು ಗರ್ಭಿಣಿ. ಆ ಪ್ರಯುಕ್ತ ಸೀಮಂತ ಕಾರ್ಯಕ್ರಮ ನೆರವೇರಿಸಲಾಗುತ್ತಿದೆ. ದೇವೇಗೌಡರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.

Nikhil Kumaraswamy wife Revathi baby shower ceremony in photo gallery

1 / 5
ಎಚ್​ಎಸ್​ಆರ್​ ಲೇಔಟ್​ನಲ್ಲಿ ಇರುವ ಮಾನ್ವಿ ಕನ್ವೆನ್ಷನ್ ಹಾಲ್​ನಲ್ಲಿ ನಿಖಿಲ್​ ಪತ್ನಿ ರೇವತಿಗೆ ಸೀಮಂತ ಕಾರ್ಯಕ್ರಮ ಮಾಡಲಾಗುತ್ತಿದೆ. ಇಂದು (ಸೆ.13) ಈ ಕಾರ್ಯ ನಡೆಯುತ್ತಿದ್ದು, ಕೇವಲ ಕುಟುಂಬದವರು ಮತ್ತು ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿದೆ.

Nikhil Kumaraswamy wife Revathi baby shower ceremony in photo gallery

2 / 5
ಕೊವಿಡ್​ ನಿಯಮಾವಳಿ ಹಿನ್ನೆಲೆಯಲ್ಲಿ ಹೆಚ್ಚಿನವರನ್ನು ಆಹ್ವಾನಿಸಲು ಸಾಧ್ಯವಾಗಿಲ್ಲ. ಕುಮಾರಸ್ವಾಮಿ ಕುಟುಂಬದ ಆಪ್ತರು ಈ ಸೀಮಂತ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

3 / 5
ರೇವತಿ ಪ್ರೆಗ್ನೆಂಟ್​ ಎಂಬ ಸುದ್ದಿ ಇತ್ತೀಚಿನ ಕೆಲವು ತಿಂಗಳುಗಳಿಂದ ಕೇಳಿಬರುತ್ತಿತ್ತು. ಈ ವರ್ಷ ಜೂನ್​ನಲ್ಲಿ ಆ ಬಗ್ಗೆ ಸ್ವತಃ ನಿಖಿಲ್​ ಪ್ರತಿಕ್ರಿಯೆ ನೀಡಿದ್ದರು. ‘ಕೇಳಿಬರುತ್ತಿರುವ ಸುದ್ದಿ ನಿಜ. ನಾವು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ. ಶೀಘ್ರದಲ್ಲಿ ನಮ್ಮ ಕುಟುಂಬಕ್ಕೆ ಹೊಸ ಅತಿಥಿ ಬರಲಿದ್ದಾರೆ’ ಎಂದು ನಿಖಿಲ್​ ಹೇಳಿದ್ದರು.

4 / 5
ಸಿನಿಮಾ ಮತ್ತು ರಾಜಕೀಯ ಎರಡರಲ್ಲೂ ಬ್ಯುಸಿ ಆಗಿರುವ ನಿಖಿಲ್​ ಅವರು ಕುಟುಂಬದ ಕಡೆಗೂ ಹೆಚ್ಚು ಗಮನ ನೀಡುತ್ತಾರೆ.  ಮೊದಲ ಮಗುವಿನ ನಿರೀಕ್ಷೆಯಲ್ಲಿ ಇರುವ ನಿಖಿಲ್​ ಮತ್ತು ರೇವತಿ ದಂಪತಿಗೆ ಎಲ್ಲರಿಂದ ಶುಭ ಹಾರೈಕೆಗಳು ಕೇಳಿಬರುತ್ತಿವೆ

5 / 5
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ