Nikki Galrani: ನಿಕ್ಕಿ ಗಲ್ರಾನಿ ಪ್ರೆಗ್ನೆಂಟ್? ಶೀಘ್ರವೇ ನಟಿ ನೀಡಲಿದ್ದಾರೆ ಸಿಹಿ ಸುದ್ದಿ

ನಿಕ್ಕಿ ಗಲ್ರಾನಿ ಸ್ಯಾಂಡಲ್‌ವುಡ್‌ ನಟಿ ಸಂಜನಾ ಗಲ್ರಾನಿ ಅವರ ಸಹೋದರಿ. 2014ರಲ್ಲಿ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟ ಅವರು, ಕನ್ನಡ, ತಮಿಳು, ಮಲಯಾಳಂ ಸೇರಿ 30ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 18, 2022 | 5:01 PM

ನಟಿ ನಿಕ್ಕಿ ಗಲ್ರಾನಿ ಹಾಗೂ ಆದಿ ಪಿನಿಸೆಟ್ಟಿ ವಿವಾಹ ಮೇ 19ರಂದು ನಡೆದಿತ್ತು. ಈ ದಂಪತಿ ಹಾಯಾಗಿ ಸಂಸಾರ ನಡೆಸಿಕೊಂಡು ಇದ್ದಾರೆ. ಮೂಲಗಳ ಪ್ರಕಾರ ಈ ಕುಟುಂಬಕ್ಕೆ ಶೀಘ್ರವೇ ಹೊಸ ಸದಸ್ಯನ ಆಗಮನವಾಗಲಿದೆ ಎನ್ನಲಾಗುತ್ತಿದೆ.

1 / 5
ನಿಕ್ಕಿ ಗಲ್ರಾನಿ ಸ್ಯಾಂಡಲ್‌ವುಡ್‌ ನಟಿ ಸಂಜನಾ ಗಲ್ರಾನಿ ಅವರ ಸಹೋದರಿ. 2014ರಲ್ಲಿ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟ ಅವರು, ಕನ್ನಡ, ತಮಿಳು, ಮಲಯಾಳಂ ಸೇರಿ 30ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ.

ನಿಕ್ಕಿ ಗಲ್ರಾನಿ ಸ್ಯಾಂಡಲ್‌ವುಡ್‌ ನಟಿ ಸಂಜನಾ ಗಲ್ರಾನಿ ಅವರ ಸಹೋದರಿ. 2014ರಲ್ಲಿ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟ ಅವರು, ಕನ್ನಡ, ತಮಿಳು, ಮಲಯಾಳಂ ಸೇರಿ 30ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ.

2 / 5
ಆದಿ ಪಿನಿಸೆಟ್ಟಿ ಹಾಗೂ ನಿಕ್ಕಿ ಹೊಸ ಬಾಳಿಗೆ ಕಾಲಿಟ್ಟ ಫೋಟೋ ವೈರಲ್ ಆಗಿತ್ತು. ನವ ದಂಪತಿಗೆ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯ ತಿಳಿಸಲಾಗಿತ್ತು.

3 / 5
ಈಗ ಆದಿ ಹಾಗೂ ನಿಕ್ಕಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಸುದ್ದಿ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

4 / 5
ನಿಕ್ಕಿ ಮತ್ತು ಆದಿ ಈ ಮೊದಲಿನಿಂದಲೂ ಡೇಟಿಂಗ್ ಮಾಡುತ್ತಿದ್ದರು. ಮಾರ್ಚ್​ ತಿಂಗಳಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಹೊಸ ಜೀವನ ಆರಂಭಿಸಲು ಮುನ್ನುಡಿ ಬರೆದಿದ್ದರು. ಈಗ ವಿವಾಹವಾದ ಕೆಲವೇ ತಿಂಗಳಲ್ಲಿ ನಿಕ್ಕಿ ಪ್ರೆಗ್ನೆಂಟ್ ಆಗಿದ್ದಾರೆ ಎನ್ನಲಾಗುತ್ತಿದೆ.

5 / 5
Follow us