ನಿಕ್ಕಿ ಗಲ್ರಾನಿ-ಆದಿ ಮದುವೆಯಲ್ಲಿ ಹಾಜರಿ ಹಾಕಿದ ಸೆಲೆಬ್ರಿಟಿಗಳು; ಇಲ್ಲಿದೆ ಫೋಟೋ ಗ್ಯಾಲರಿ

ನಿಕ್ಕಿ ಮತ್ತು ಆದಿ ಈ ಮೊದಲಿನಿಂದಲೂ ಡೇಟಿಂಗ್ ಮಾಡುತ್ತಿದ್ದರು. ಆದರೆ, ಈ ವಿಚಾರವನ್ನು ಒಪ್ಪಿಕೊಂಡಿರಲಿಲ್ಲ. ಅವರು ಆಗಾಗ ಒಟ್ಟಾಗಿ ಸುತ್ತಾಡುತ್ತಿದ್ದರು. ಈ ಫೋಟೋಗಳು ವೈರಲ್ ಆಗಿದ್ದವು.

TV9 Web
| Updated By: ರಾಜೇಶ್ ದುಗ್ಗುಮನೆ

Updated on: May 19, 2022 | 3:04 PM

ಸ್ಯಾಂಡಲ್‌ವುಡ್‌ ನಟಿ ಸಂಜನಾ ಗಲ್ರಾನಿ ಸಹೋದರಿ ನಿಕ್ಕಿ ಗಲ್ರಾನಿ 2014ರಲ್ಲಿ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟರು. ಕನ್ನಡ, ತಮಿಳು, ಮಲಯಾಳಂ ಭಾಷೆಯ ಸಿನಿಮಾ ಸೇರಿ 30ಕ್ಕೂ ಅಧಿಕ ಚಿತ್ರಗಳಲ್ಲಿ ನಿಕ್ಕಿ ನಟಿಸಿದ್ದಾರೆ. ಈಗ ಖ್ಯಾತ ನಟ ಆದಿ ಪಿನಿಸೆಟ್ಟಿ ಜೊತೆಗೆ ಹೊಸ ಬಾಳು ಆರಂಭಿಸಿದ್ದಾರೆ. ಇಂದು (ಮೇ 19) ಅವರ ವಿವಾಹ ನೆರವೇರಿದೆ.

1 / 5
ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನವ ದಂಪತಿಗೆ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯಗಳು ಹರಿದು ಬಂದಿವೆ.

2 / 5
ನಿಕ್ಕಿ ಮತ್ತು ಆದಿ ಈ ಮೊದಲಿನಿಂದಲೂ ಡೇಟಿಂಗ್ ಮಾಡುತ್ತಿದ್ದರು. ಆದರೆ, ಈ ವಿಚಾರವನ್ನು ಒಪ್ಪಿಕೊಂಡಿರಲಿಲ್ಲ. ಅವರು ಆಗಾಗ ಒಟ್ಟಾಗಿ ಸುತ್ತಾಡುತ್ತಿದ್ದರು. ಈ ಫೋಟೋಗಳು ವೈರಲ್ ಆಗಿದ್ದವು. ಮಾರ್ಚ್​ ತಿಂಗಳಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಹೊಸ ಜೀವನ ಆರಂಭಿಸಲು ಮುನ್ನುಡಿ ಬರೆದಿದ್ದರು.

3 / 5
ಈಗ ಸದ್ದಿಲ್ಲದೆ ಇಬ್ಬರೂ ಹಸೆಮಣೆ ಏರಿದ್ದಾರೆ. ಈ ಮದುವೆಗೆ ಕುಟುಂಬ ಸದಸ್ಯರು ಹಾಗೂ ಆಪ್ತರು ಮಾತ್ರ ಭಾಗಿ ಆಗಿದ್ದಾರೆ. ನಟ ನಾನಿ ಮೊದಲಾದವರು ಮದುವೆ ಮನೆಯಲ್ಲಿ ಕಾಣಿಸಿಕೊಂಡಿದ್ದಾರೆ.  

4 / 5
ಆದಿ ಹಾಗೂ ನಿಕ್ಕಿ ಮದುವೆ ಆಗಿರುವ ಫೋಟೋಗಳನ್ನು ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನವ ಜೋಡಿಗೆ ಶುಭಾಶಯ ತಿಳಿಸಿದ್ದಾರೆ. ಫ್ಯಾನ್ಸ್ ವಲಯದಲ್ಲೂ ಈ ಚಿತ್ರಗಳು ವೈರಲ್ ಆಗುತ್ತಿವೆ. ಮೇ 18ರಂದು ಅರಿಶಿಣ ಶಾಸ್ತ್ರ ನೆರವೇರಿತ್ತು.

5 / 5
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ