AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಹೀರೋ ಜತೆ ನಿಶ್ಚಿತಾರ್ಥ ಮಾಡಿಕೊಂಡ ಸಂಜನಾ ಗಲ್ರಾನಿ ಸಹೋದರಿ ನಿಕ್ಕಿ

ನಿಕ್ಕಿ ಮತ್ತು ಆದಿ ಈ ಮೊದಲಿನಂದಲೂ ಡೇಟಿಂಗ್ ಮಾಡುತ್ತಿದ್ದರು. ಆದರೆ, ಈ ವಿಚಾರವನ್ನು ಒಪ್ಪಿಕೊಂಡಿರಲಿಲ್ಲ. ಈಗ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಅವರು ತಮ್ಮ ಪ್ರೀತಿ ವಿಚಾರವನ್ನು ಬಹಿರಂಗ ಮಾಡಿದ್ದಾರೆ.

TV9 Web
| Edited By: |

Updated on: Mar 26, 2022 | 7:29 PM

Share
ಸ್ಯಾಂಡಲ್‌ವುಡ್‌ ನಟಿ ಸಂಜನಾ ಗಲ್ರಾನಿ ಸಹೋದರಿ ನಿಕ್ಕಿ ಗಲ್ರಾನಿ 2014ರಲ್ಲಿ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟರು. ಕನ್ನಡ, ತಮಿಳು, ಮಲಯಾಳಂ ಭಾಷೆಯ ಸಿನಿಮಾ ಸೇರಿ 30ಕ್ಕೂ ಅಧಿಕ ಚಿತ್ರಗಳಲ್ಲಿ ನಿಕ್ಕಿ ನಟಿಸಿದ್ದಾರೆ. ಪರಭಾಷೆಯಲ್ಲಿ ನಿಕ್ಕಿ ಹೆಚ್ಚು ಪರಿಚಿತರಾಗಿದ್ದಾರೆ. ಅವರು ಈಗ ಸುದ್ದಿಯಲ್ಲಿದ್ದಾರೆ.

1 / 6
ಸದ್ದಿಲ್ಲದೆ, ನಿಕ್ಕಿ ಅವರ ನಿಶ್ವಿತಾರ್ಥ ನೆರವೇರಿದೆ. ಖ್ಯಾತ ನಟ ಆದಿ ಪಿನಿಸೆಟ್ಟಿ ಜೊತೆಗೆ ಹೊಸ ಬಾಳು ಆರಂಭಿಸಲು ನಿಕ್ಕಿ ಸಿದ್ಧರಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ಈ ವಿಚಾರ ಅಧಿಕೃತ ಮಾಡಿದ್ದಾರೆ.

2 / 6
ನಿಕ್ಕಿ ಮತ್ತು ಆದಿ ಈ ಮೊದಲಿನಂದಲೂ ಡೇಟಿಂಗ್ ಮಾಡುತ್ತಿದ್ದರು. ಆದರೆ, ಈ ವಿಚಾರವನ್ನು ಒಪ್ಪಿಕೊಂಡಿರಲಿಲ್ಲ. ಈಗ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಅವರು ತಮ್ಮ ಪ್ರೀತಿ ವಿಚಾರವನ್ನು ಬಹಿರಂಗ ಮಾಡಿದ್ದಾರೆ.

ನಿಕ್ಕಿ ಮತ್ತು ಆದಿ ಈ ಮೊದಲಿನಂದಲೂ ಡೇಟಿಂಗ್ ಮಾಡುತ್ತಿದ್ದರು. ಆದರೆ, ಈ ವಿಚಾರವನ್ನು ಒಪ್ಪಿಕೊಂಡಿರಲಿಲ್ಲ. ಈಗ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಅವರು ತಮ್ಮ ಪ್ರೀತಿ ವಿಚಾರವನ್ನು ಬಹಿರಂಗ ಮಾಡಿದ್ದಾರೆ.

3 / 6
‘1983’ ಹೆಸರಿನ ಮಲಯಾಳಂ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದರು ನಿಕ್ಕಿ. ಕನ್ನಡದ ಕೆಲ ಚಿತ್ರಗಳಲ್ಲೂ ಅವರು ನಟಿಸಿದ್ದಾರೆ. ತಮಿಳು, ಮಲಯಾಳಂ ಚಿತ್ರರಂಗದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದಾರೆ ನಿಕ್ಕಿ.

4 / 6
ಆದಿ ಅವರು ಟಾಲಿವುಡ್ ಹಾಗೂ ತಮಿಳು ಚಿತ್ರರಂಗದಲ್ಲಿ ಬೇಡಿಕೆ ಹೊಂದಿದ್ದಾರೆ.

5 / 6
ನಿಕ್ಕಿ ಅವರ ನಿಶ್ವಿತಾರ್ಥ ನೆರವೇರಿದೆ. ಖ್ಯಾತ ನಟ ಆದಿ ಪಿನಿಸೆಟ್ಟಿ ಜೊತೆಗೆ ಹೊಸ ಬಾಳು ಆರಂಭಿಸಲು ನಿಕ್ಕಿ ಸಿದ್ಧರಾಗಿದ್ದಾರೆ.

6 / 6
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ

ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ

ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ