- TV9 Kannada Photo gallery Nirmalananda swamiji and dcm ashwath narayan inspect the making of kempegowda statue to be installed at kiab airport
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ: ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಅಶ್ವತ್ಥ್ ನಾರಾಯಣ
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪಿಸಲಾಗುವ ಕೆಂಪೇಗೌಡರ ಪ್ರತಿಮೆಯ ನಿರ್ಮಾಣವನ್ನು ವೀಕ್ಷಿಸಲು ಇಂದು ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು ಮತ್ತು ಡಿಸಿಎಂ ಅಶ್ವತ್ಥ್ ನಾರಾಯಣ ಭೇಟಿ ಕೊಟ್ಟರು.
Updated on:Feb 06, 2021 | 6:02 PM
Share

ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ

ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಡಾ.ಅಶ್ವತ್ಥ್ ನಾರಾಯಣ

ಆಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣವಾಗ್ತಿರುವ ಪ್ರತಿಮೆ ಒಟ್ಟು 108 ಅಡಿ ಎತ್ತರವಿರಲಿದೆ

ದೆಹಲಿಯಲ್ಲಿ ನಿರ್ಮಾಣವಾಗ್ತಿರುವ ಕೆಂಪೇಗೌಡರ ಪ್ರತಿಮೆಯನ್ನು ರಾಮ್ ಸತಾರ್ ನೇತೃತ್ವದಲ್ಲಿ ರಚಿಸಲಾಗುತ್ತಿದೆ

ಪ್ರತಿಮೆ ನಿರ್ಮಾಣಕ್ಕೆ ಸುಮಾರು 65 ಕೋಟಿ ರೂ. ಮೀಸಲಿಡಲಾಗಿದೆ

‘ಪ್ರತಿಮೆ ಸಿದ್ಧಗೊಳ್ಳಲು ಇನ್ನೂ 8 ರಿಂದ 9 ತಿಂಗಳು ಬೇಕು’

ಪ್ರತಿಮೆಯ ಶಿಲ್ಪಿಗಳ ಜೊತೆ ಶ್ರೀಗಳ ಚರ್ಚೆ

ಕೆಂಪೇಗೌಡರ ಪ್ರತಿಮೆ ಜೊತೆ ಹೆರಿಟೇಜ್ ಪಾರ್ಕ್ ಕೂಡ ನಿರ್ಮಾಣವಾಗಲಿದೆ

‘ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಪ್ರತಿಮೆ ನಿರ್ಮಾಣವಾಗ್ತಿದೆ’

ಪ್ರತಿಮೆ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಡಾ.ಅಶ್ವತ್ಥ್ ನಾರಾಯಣ
Published On - 5:54 pm, Sat, 6 February 21
Related Photo Gallery
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ



