AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ: ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಅಶ್ವತ್ಥ್​​ ನಾರಾಯಣ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪಿಸಲಾಗುವ ಕೆಂಪೇಗೌಡರ ಪ್ರತಿಮೆಯ ನಿರ್ಮಾಣವನ್ನು ವೀಕ್ಷಿಸಲು ಇಂದು ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು ಮತ್ತು ಡಿಸಿಎಂ ಅಶ್ವತ್ಥ್​​ ನಾರಾಯಣ ಭೇಟಿ ಕೊಟ್ಟರು.

KUSHAL V
|

Updated on:Feb 06, 2021 | 6:02 PM

Share
ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ

1 / 10
ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM  ಡಾ.ಅಶ್ವತ್ಥ್​​ ನಾರಾಯಣ

2 / 10
ಆಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣವಾಗ್ತಿರುವ ಪ್ರತಿಮೆ ಒಟ್ಟು 108 ಅಡಿ ಎತ್ತರವಿರಲಿದೆ

3 / 10
ದೆಹಲಿಯಲ್ಲಿ ನಿರ್ಮಾಣವಾಗ್ತಿರುವ ಕೆಂಪೇಗೌಡರ ಪ್ರತಿಮೆಯನ್ನು  ರಾಮ್ ಸತಾರ್ ನೇತೃತ್ವದಲ್ಲಿ ರಚಿಸಲಾಗುತ್ತಿದೆ

4 / 10
ಪ್ರತಿಮೆ ನಿರ್ಮಾಣಕ್ಕೆ ಸುಮಾರು 65 ಕೋಟಿ ರೂ. ಮೀಸಲಿಡಲಾಗಿದೆ

5 / 10
‘ಪ್ರತಿಮೆ ಸಿದ್ಧಗೊಳ್ಳಲು ಇನ್ನೂ 8 ರಿಂದ 9 ತಿಂಗಳು ಬೇಕು’

6 / 10
ಪ್ರತಿಮೆಯ ಶಿಲ್ಪಿಗಳ ಜೊತೆ ಶ್ರೀಗಳ ಚರ್ಚೆ

ಪ್ರತಿಮೆಯ ಶಿಲ್ಪಿಗಳ ಜೊತೆ ಶ್ರೀಗಳ ಚರ್ಚೆ

7 / 10
ಕೆಂಪೇಗೌಡರ ಪ್ರತಿಮೆ ಜೊತೆ ಹೆರಿಟೇಜ್ ಪಾರ್ಕ್ ಕೂಡ ನಿರ್ಮಾಣವಾಗಲಿದೆ

8 / 10
‘ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಪ್ರತಿಮೆ ನಿರ್ಮಾಣವಾಗ್ತಿದೆ’

9 / 10
ಪ್ರತಿಮೆ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM  ಡಾ.ಅಶ್ವತ್ಥ್​​ ನಾರಾಯಣ

10 / 10

Published On - 5:54 pm, Sat, 6 February 21

ಬಿ ಸರೋಜಾ ದೇವಿ ಅವರ ಯಾವ ಸಿನಿಮಾ ಸಿಎಂಗೆ ಇಷ್ಟ?

ಸರೋಜಾ ದೇವಿಯವರನ್ನು ನಮ್ಮೂರ ಮಗಳು ಎಂದು ಕರೆದ ಶಿವಕುಮಾರ್

ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’

ಭೂಮಿಗೆ ಮರಳುತ್ತಿದ್ದಂತೆ ನಗುತ್ತಾ ಕೈ ಬೀಸಿದ ಶುಭಾಂಶು ಶುಕ್ಲಾ

ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ

ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್

ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ

ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ

ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ

ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!