ಮುದ್ದು ಮುದ್ದಾಗಿ ಪೋಸ್ ನೀಡಿದ ನಟಿ ನಿಶಾ ರವಿಕೃಷ್ಣನ್; ಇಲ್ಲಿದೆ ಫೋಟೋ ಗ್ಯಾಲರಿ
‘ಸರ್ವ ಮಂಗಲಮಾಂಗಲ್ಯೆ’ ನಿಶಾ ಅವರ ಮೊದಲ ಧಾರಾವಾಹಿ. ಆ ಬಳಿಕ ಅವರು ‘ಗಟ್ಟಿಮೇಳ’ ಒಪ್ಪಿಕೊಂಡು ನಟಿಸಿದರು. ಇದರಿಂದ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತು.
Updated on: Feb 07, 2023 | 9:53 AM
Share

ನಟಿ ನಿಶಾ ರವಿಕೃಷ್ಣನ್ ಅವರು ‘ಗಟ್ಟಿಮೇಳ’ ಧಾರಾವಾಹಿ ಮೂಲಕ ಫೇಮಸ್ ಆದವರು. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ.

‘ಸರ್ವ ಮಂಗಲಮಾಂಗಲ್ಯೆ’ ನಿಶಾ ಅವರ ಮೊದಲ ಧಾರಾವಾಹಿ. ಆ ಬಳಿಕ ಅವರು ‘ಗಟ್ಟಿಮೇಳ’ ಒಪ್ಪಿಕೊಂಡು ನಟಿಸಿದರು. ಇದರಿಂದ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತು.

ನಿಶಾ ರವಿಕೃಷ್ಣ ಸದ್ಯ ತೆಲುಗು ಧಾರಾವಾಹಿಯಲ್ಲೂ ನಟಿಸುತ್ತಿದ್ದಾರೆ. ‘ಅಮ್ಮಾಯಿಗಾರು’ ಧಾರಾವಾಹಿಯಲ್ಲಿ ನಿಶಾ ಅವರು ಬಣ್ಣ ಹಚ್ಚುತ್ತಿದ್ದಾರೆ.

ನಿಶಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.

ಈಗ ಮುದ್ದುಮುದ್ದಾಗಿ ಪೋಸ್ ನೀಡಿದ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತಿದೆ.
Related Photo Gallery
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್ ಬಂದ್ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ




