- Kannada News Photo gallery Nisha Ravikrishnan Shares Traditional Photo on the occasion of Ganesh Chaturthi
ಗಣೇಶ ಹಬ್ಬದಂದು ಟ್ರೆಡಿಷನಲ್ ಲುಕ್ನಲ್ಲಿ ಮಿಂಚಿದ ನಿಶಾ ರವಿಕೃಷ್ಣನ್
ನಿಶಾ ನಟನೆಯನ್ನು ಪರಭಾಷೆಯವರೂ ಗುರುತಿಸಿದ್ದಾರೆ. ಅವರು ತೆಲುಗಿನಲ್ಲೂ ಧಾರಾವಾಹಿ ಮಾಡುತ್ತಿದ್ದಾರೆ. ಜೀ ತೆಲುಗಿನಲ್ಲಿ ಪ್ರಸಾರವಾಗುತ್ತಿರುವ ‘ಮುತ್ಯಮಂತ ಮುದ್ದು’ ಧಾರಾವಾಹಿಯಲ್ಲಿ ಅವರು ಗೀತಾ ಎಂಬ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಮೂಲಕ ತೆಲುಗು ಕಿರುತೆರೆಯಲ್ಲೂ ಅವರು ಫೇಮಸ್ ಆಗಿದ್ದಾರೆ.
Updated on: Sep 01, 2022 | 6:52 PM
Share

ನಟಿ ನಿಶಾ ರವಿಕೃಷ್ಣನ್ ಅವರು ‘ಗಟ್ಟಿಮೇಳ’ ಧಾರಾವಾಹಿ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಕಿರುತೆರೆ ವಲಯದಲ್ಲಿ ಅಮೂಲ್ಯ ಎಂದೇ ಫೇಮಸ್ ಆದವರು ನಿಶಾ. ಜೀ ಕನ್ನಡದಲ್ಲಿ ಪ್ರಸಾರವಾಗುವ ಈ ಧಾರಾವಾಹಿಯಿಂದ ಅವರ ವೃತ್ತಿ ಜೀವನದ ಮೈಲೇಜ್ ಹೆಚ್ಚಿದೆ.

ನಿಶಾ ನಟನೆಯನ್ನು ಪರಭಾಷೆಯವರೂ ಗುರುತಿಸಿದ್ದಾರೆ. ಅವರು ತೆಲುಗಿನಲ್ಲೂ ಧಾರಾವಾಹಿ ಮಾಡುತ್ತಿದ್ದಾರೆ. ಜೀ ತೆಲುಗಿನಲ್ಲಿ ಪ್ರಸಾರವಾಗುತ್ತಿರುವ ‘ಮುತ್ಯಮಂತ ಮುದ್ದು’ ಧಾರಾವಾಹಿಯಲ್ಲಿ ಅವರು ಗೀತಾ ಎಂಬ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಮೂಲಕ ತೆಲುಗು ಕಿರುತೆರೆಯಲ್ಲೂ ಅವರು ಫೇಮಸ್ ಆಗಿದ್ದಾರೆ.

ನಿಶಾ ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿದ್ದಾರೆ. ಸಾಕಷ್ಟು ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

ಗಣೇಶ ಚತುರ್ಥಿ ಪ್ರಯುಕ್ತ ನಿಶಾ ಅವರು ಟ್ರೆಡಿಷನಲ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಸಾವಿರಾರು ಲೈಕ್ಸ್ ಬಂದಿದೆ.

ನಿಶಾ ರವಿಕೃಷ್ಣನ್

ನಿಶಾ ರವಿಕೃಷ್ಣನ್
Related Photo Gallery
ನನ್ನ ಜೀವನದ ಅವಿಸ್ಮರಣೀಯ ಕ್ಷಣ ಕಿತ್ತುಕೊಂಡಿದೆ: ಇಂಡಿಗೋ ವಿರುದ್ಧ ಆಕ್ರೋಶ
ಬಿಗ್ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!




