AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actress Nishvika Naidu: ಅಪ್ಪಾಜಿ ಗೆಲ್ಲೋದು ಪಕ್ಕಾ; ಸಿದ್ದರಾಮಯ್ಯ ಬಗ್ಗೆ ನಟಿ ನಿಶ್ವಿಕಾ ನಾಯ್ಡು ಹೇಳಿದ್ದಿಷ್ಟು

ಸಿದ್ದರಾಮಯ್ಯ ಅವರು ನನಗೆ ಅಪ್ಪಾಜಿ ಇದ್ದಂತೆ, ಆದ್ದರಿಂದ ಅವರ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ. ಗೆದ್ದೇ ಗೆಲ್ಲುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿಕೊಂಡಿದ್ದಾರೆ.

ಅಕ್ಷತಾ ವರ್ಕಾಡಿ
|

Updated on:May 08, 2023 | 5:42 PM

Share
ಮೈಸೂರು ಚಾಮುಂಡೇಶ್ವರಿ ದೇವಸ್ಥಾನಕ್ಕೆ ನಟಿ ನಿಶ್ವಿಕಾ ನಾಯ್ಡು ಭೇಟಿ ನೀಡಿ ಆರ್ಶೀವಾದ ಪಡೆದುಕೊಂಡಿರುವ ಪೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 6
ನಟಿ ನಿಶ್ವಿಕಾ ನಾಯ್ಡು ಚಾಮುಂಡೇಶ್ವರಿ ಅಮ್ಮನವರ ಆರ್ಶೀವಾದ ಪಡೆದುಕೊಂಡಿರುವ ಪೋಟೋಗಳು ಎಲ್ಲೆಡೆ ಹರಿದಾಡುತ್ತಿದೆ.

2 / 6
ಇತ್ತೀಚೆಗಷ್ಟೇ ವಿಧಾನ ಸಭಾ ಚುನಾವಣೆಗೆ ಸಂಬಂಧಿಸಿದಂತೆ  ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು.

ಇತ್ತೀಚೆಗಷ್ಟೇ ವಿಧಾನ ಸಭಾ ಚುನಾವಣೆಗೆ ಸಂಬಂಧಿಸಿದಂತೆ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡರು.

3 / 6
ಸಿದ್ದರಾಮಯ್ಯ ಅವರು ನನಗೆ ಅಪ್ಪಾಜಿ ಇದ್ದಂತೆ, ಆದ್ದರಿಂದ ಅವರ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ ಹೇಳಿಕೊಂಡಿದ್ದರು. ಗೆದ್ದೇ ಗೆಲ್ಲುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳಿಕೊಂಡಿದ್ದಾರೆ.

4 / 6
ಇದೀಗಾ ಮತದಾನಕ್ಕೆ ಎರಡು ಮೂರು ದಿನ ಬಾಕಿ ಇರುವಾಗ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

5 / 6
ಮೈಸೂರು ಚಾಮುಂಡೇಶ್ವರಿ ದೇವಸ್ಥಾನಕ್ಕೆ  ಭೇಟಿ ನೀಡಿರುವ ಫೋಟೋಗಳನ್ನು ಸ್ವತಹ ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿರುವ ನಟಿ. ವರುಣ ಕ್ಷೇತ್ರದ ಜನರೇ, ನಿಮ್ಮ ಪ್ರೀತಿ ಮತ್ತು ದಯೆಗೆ ನಾನು ಆಭಾರಿಯಾಗಿದ್ದೇನೆ ಎಂದು ಪ್ರಚಾರದ ಸಮಯದಲ್ಲಿ ಪೋಸ್ಟ್​​​ ಮಾಡಿದ್ದಾರೆ.

6 / 6

Published On - 5:38 pm, Mon, 8 May 23

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ

ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ

ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ

ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ

ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ

ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ

ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ