Nithya Menen: ನಿತ್ಯಾ ಮೆನನ್ ಜನ್ಮದಿನ; ಸುಂದರಿಯ ಫೋಟೋ ಗ್ಯಾಲರಿ ಇಲ್ಲಿದೆ

ನಿತ್ಯಾ ಮೆನನ್ ಅವರಿಗೆ ಈಗ 35 ವರ್ಷ ವಯಸ್ಸು. ಅವರು ಈಗ ಮರಸುತ್ತುವ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿಲ್ಲ. ಬದಲಿಗೆ ಮಹಿಳಾ ಪ್ರಧಾನ ಸಿನಿಮಾಗಳನ್ನು ಅವರು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 08, 2023 | 9:12 AM

ನಟಿ ನಿತ್ಯಾ ಮೆನನ್ ಅವರಿಗೆ ಇಂದು (ಏಪ್ರಿಲ್ 8) ಜನ್ಮದಿನದ ಸಂಭ್ರಮ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಹರಿದುಬರುತ್ತಿದೆ. ಅವರ ಹೊಸ ಸಿನಿಮಾ ಪೋಸ್ಟರ್​ಗಳು ರಿವೀಲ್ ಆಗಿದೆ.

1 / 5
ನಿತ್ಯಾ ಮೆನನ್ ಅವರಿಗೆ ಈಗ 35 ವರ್ಷ ವಯಸ್ಸು. ಅವರು ಈಗ ಮರಸುತ್ತುವ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿಲ್ಲ. ಬದಲಿಗೆ ಮಹಿಳಾ ಪ್ರಧಾನ ಸಿನಿಮಾಗಳನ್ನು ಅವರು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ.

ನಿತ್ಯಾ ಮೆನನ್ ಅವರಿಗೆ ಈಗ 35 ವರ್ಷ ವಯಸ್ಸು. ಅವರು ಈಗ ಮರಸುತ್ತುವ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿಲ್ಲ. ಬದಲಿಗೆ ಮಹಿಳಾ ಪ್ರಧಾನ ಸಿನಿಮಾಗಳನ್ನು ಅವರು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ.

2 / 5
ನಿತ್ಯಾ ಮೆನನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಳ್ಳುತ್ತಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತಿದೆ.

3 / 5
ನಿತ್ಯ ಮೆನನ್​ ಅವರು ಬಾಲ ಕಲಾವಿದೆಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. 2006ರಲ್ಲಿ ಕನ್ನಡದ ‘7 ಒ ಕ್ಲಾಕ್​’ ಸಿನಿಮಾ ಮೂಲಕ ಅವರು ಬಣ್ಣದ ಬದುಕು ಆರಂಭಿಸಿದರು.

4 / 5
ನಿತ್ಯಾ ಮೆನನ್ ಅವರು ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರಿಗೆ ಕನ್ನಡ, ಮಲಯಾಳಂ ಮೊದಲಾದ ಭಾಷೆ ಬರುತ್ತದೆ. ಹಲವು ಚಿತ್ರರಂಗದಲ್ಲಿ ಅವರಿಗೆ ಬೇಡಿಕೆ ಇದೆ.

5 / 5
Follow us
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ

ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್

ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ

ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ

ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್

ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ

ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್

ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ