Nithya Menen: ನಿತ್ಯಾ ಮೆನನ್ ಜನ್ಮದಿನ; ಸುಂದರಿಯ ಫೋಟೋ ಗ್ಯಾಲರಿ ಇಲ್ಲಿದೆ
ನಿತ್ಯಾ ಮೆನನ್ ಅವರಿಗೆ ಈಗ 35 ವರ್ಷ ವಯಸ್ಸು. ಅವರು ಈಗ ಮರಸುತ್ತುವ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿಲ್ಲ. ಬದಲಿಗೆ ಮಹಿಳಾ ಪ್ರಧಾನ ಸಿನಿಮಾಗಳನ್ನು ಅವರು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ.
1 / 5
ನಟಿ ನಿತ್ಯಾ ಮೆನನ್ ಅವರಿಗೆ ಇಂದು (ಏಪ್ರಿಲ್ 8) ಜನ್ಮದಿನದ ಸಂಭ್ರಮ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಹರಿದುಬರುತ್ತಿದೆ. ಅವರ ಹೊಸ ಸಿನಿಮಾ ಪೋಸ್ಟರ್ಗಳು ರಿವೀಲ್ ಆಗಿದೆ.
2 / 5
ನಿತ್ಯಾ ಮೆನನ್ ಅವರಿಗೆ ಈಗ 35 ವರ್ಷ ವಯಸ್ಸು. ಅವರು ಈಗ ಮರಸುತ್ತುವ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿಲ್ಲ. ಬದಲಿಗೆ ಮಹಿಳಾ ಪ್ರಧಾನ ಸಿನಿಮಾಗಳನ್ನು ಅವರು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ.
3 / 5
ನಿತ್ಯಾ ಮೆನನ್ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಳ್ಳುತ್ತಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಗುತ್ತಿದೆ.
4 / 5
ನಿತ್ಯ ಮೆನನ್ ಅವರು ಬಾಲ ಕಲಾವಿದೆಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. 2006ರಲ್ಲಿ ಕನ್ನಡದ ‘7 ಒ ಕ್ಲಾಕ್’ ಸಿನಿಮಾ ಮೂಲಕ ಅವರು ಬಣ್ಣದ ಬದುಕು ಆರಂಭಿಸಿದರು.
5 / 5
ನಿತ್ಯಾ ಮೆನನ್ ಅವರು ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರಿಗೆ ಕನ್ನಡ, ಮಲಯಾಳಂ ಮೊದಲಾದ ಭಾಷೆ ಬರುತ್ತದೆ. ಹಲವು ಚಿತ್ರರಂಗದಲ್ಲಿ ಅವರಿಗೆ ಬೇಡಿಕೆ ಇದೆ.