- Kannada News Photo gallery Nithya menon shines in new photoshoot see Bheemla Nayak actress viral pics here
Nithya Menen: ಸಿಂಪಲ್ ಲುಕ್ನಲ್ಲೇ ಅಭಿಮಾನಿಗಳ ಮನಗೆದ್ದ ನಿತ್ಯಾ; ಇಲ್ಲಿವೆ ಫೋಟೋಗಳು
Nithya Menen Photos: ‘ಮೈನಾ’, ‘ಕೋಟಿಗೊಬ್ಬ 2’ ಮೊದಲಾದ ಚಿತ್ರಗಳ ಮೂಲಕ ಮನೆಮಾತಾದ ನಿತ್ಯಾ ಮೆನನ್ ಸದ್ಯ ಹಲವು ಭಾಷೆಗಳ ಚಿತ್ರಗಳಲ್ಲಿ ಬ್ಯುಸಿಯಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ನಿತ್ಯಾ, ಇತ್ತೀಚೆಗೆ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿವೆ.
Updated on:Feb 24, 2022 | 4:28 PM
Share

ಬಹುಭಾಷಾ ನಟಿ ನಿತ್ಯಾ ಮೆನನ್ ಸ್ಯಾಂಡಲ್ವುಡ್ನಲ್ಲೂ ಹೆಸರು ಮಾಡಿದವರು.

‘ಮೈನಾ’ ಹಾಗೂ ‘ಕೋಟಿಗೊಬ್ಬ 2’ ಚಿತ್ರದ ಅವರ ಪಾತ್ರಗಳಿಗೆ ಜನರು ಫಿದಾ ಆಗಿದ್ದರು.

ಪ್ರಸ್ತುತ ನಟಿ ಹಲವು ಭಾಷೆಗಳಲ್ಲಿ ಬ್ಯುಸಿಯಾಗಿದ್ದಾರೆ.

ಪವನ್ ಕಲ್ಯಾಣ್ ಹಾಗೂ ರಾಣಾ ದಗ್ಗುಬಾಟಿ ಜತೆ ತೆರೆ ಹಂಚಿಕೊಂಡಿರುವ ’ಭೀಮ್ಲಾ ನಾಯಕ್’ ಫೆ.25ರಂದು ತೆರೆಕಾಣಲಿದೆ.

ನಿತ್ಯಾ ಬತ್ತಳಿಕೆಯಲ್ಲಿ ಇನ್ನೂ ಹಲವು ಚಿತ್ರಗಳಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ನಟಿ, ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸಿಂಪಲ್ ಲುಕ್ನಲ್ಲಿ ಮಿಂಚುತ್ತಿರುವ ನಿತ್ಯಾ ಮೆನನ್ ಫೋಟೋಗಳು ಸದ್ಯ ವೈರಲ್ ಆಗಿವೆ.
Published On - 4:12 pm, Thu, 24 February 22
Related Photo Gallery
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ




