AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Menen: ಸಿಂಪಲ್ ಲುಕ್​ನಲ್ಲೇ ಅಭಿಮಾನಿಗಳ ಮನಗೆದ್ದ ನಿತ್ಯಾ; ಇಲ್ಲಿವೆ ಫೋಟೋಗಳು

Nithya Menen Photos: ‘ಮೈನಾ’, ‘ಕೋಟಿಗೊಬ್ಬ 2’ ಮೊದಲಾದ ಚಿತ್ರಗಳ ಮೂಲಕ ಮನೆಮಾತಾದ ನಿತ್ಯಾ ಮೆನನ್ ಸದ್ಯ ಹಲವು ಭಾಷೆಗಳ ಚಿತ್ರಗಳಲ್ಲಿ ಬ್ಯುಸಿಯಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ನಿತ್ಯಾ, ಇತ್ತೀಚೆಗೆ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿವೆ.

TV9 Web
| Edited By: |

Updated on:Feb 24, 2022 | 4:28 PM

Share
ಬಹುಭಾಷಾ ನಟಿ ನಿತ್ಯಾ ಮೆನನ್ ಸ್ಯಾಂಡಲ್​ವುಡ್​ನಲ್ಲೂ ಹೆಸರು ಮಾಡಿದವರು.

1 / 7
‘ಮೈನಾ’ ಹಾಗೂ ‘ಕೋಟಿಗೊಬ್ಬ 2’ ಚಿತ್ರದ ಅವರ ಪಾತ್ರಗಳಿಗೆ ಜನರು ಫಿದಾ ಆಗಿದ್ದರು.

2 / 7
ಪ್ರಸ್ತುತ ನಟಿ ಹಲವು ಭಾಷೆಗಳಲ್ಲಿ ಬ್ಯುಸಿಯಾಗಿದ್ದಾರೆ.

3 / 7
ಪವನ್ ಕಲ್ಯಾಣ್ ಹಾಗೂ ರಾಣಾ ದಗ್ಗುಬಾಟಿ ಜತೆ ತೆರೆ ಹಂಚಿಕೊಂಡಿರುವ ’ಭೀಮ್ಲಾ ನಾಯಕ್’ ಫೆ.25ರಂದು ತೆರೆಕಾಣಲಿದೆ.

4 / 7
ನಿತ್ಯಾ ಬತ್ತಳಿಕೆಯಲ್ಲಿ ಇನ್ನೂ ಹಲವು ಚಿತ್ರಗಳಿವೆ.

5 / 7
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ನಟಿ, ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

6 / 7
ಸಿಂಪಲ್ ಲುಕ್​​ನಲ್ಲಿ ಮಿಂಚುತ್ತಿರುವ ನಿತ್ಯಾ ಮೆನನ್ ಫೋಟೋಗಳು ಸದ್ಯ ವೈರಲ್ ಆಗಿವೆ.

7 / 7

Published On - 4:12 pm, Thu, 24 February 22

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ

ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು

ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ

ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ

ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?

ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ