ಬೆಂಗಳೂರಿನ ಎಲೆಕ್ಟ್ರಿಕ್ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸಿದ ಸಚಿವ ನಿತಿನ್ ಗಡ್ಕರಿ

| Updated By: ಆಯೇಷಾ ಬಾನು

Updated on: Sep 08, 2022 | 8:53 PM

ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ನಲ್ಲಿ ರೇಸ್ ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್ ನಿಂದ ಅರಮನೆ ಮೈದಾನದವರೆಗೆ ಪ್ರಯಾಣಿಸಿದ್ದಾರೆ.

1 / 8
ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಇಂದು ಬೆಂಗಳೂರಿನ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸಿದ್ದಾರೆ

2 / 8
ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಇಲಾಖೆ ರಾಜ್ಯ ಸಚಿವ ಜನರಲ್ ವಿ.ಕೆ.‌ ಸಿಂಗ್ ಹಾಗೂ ವಿವಿಧ ರಾಜ್ಯಗಳ ಸಾರಿಗೆ, ಲೋಕೋಪಯೋಗಿ ಮತ್ತು ಕೈಗಾರಿಕಾ ಸಚಿವರುಗಳು ಜೊತೆ ಇದ್ದರು

3 / 8
ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ನಲ್ಲಿ ರೇಸ್ ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್ ನಿಂದ ಅರಮನೆ ಮೈದಾನದವರೆಗೆ ಪ್ರಯಾಣಿಸಿದ್ದಾರೆ.

ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ನಲ್ಲಿ ರೇಸ್ ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್ ನಿಂದ ಅರಮನೆ ಮೈದಾನದವರೆಗೆ ಪ್ರಯಾಣಿಸಿದ್ದಾರೆ.

4 / 8
ಖಾಸಗಿ ಹೋಟೆಲ್ ನಲ್ಲಿ ಸಮ್ಮೇಳನದಲ್ಲಿ ಪಾಲ್ಗೊಂಡು ಬಳಿಕ ಅರಮನೆ‌ ಮೈದಾನಕ್ಕೆ ಎಕ್ಸ್ ಪೋಗೆ ತೆರಳಿದ್ದಾರೆ.

5 / 8
ಬಿಎಂಟಿಸಿ ಬಸ್ ಪ್ರಯಾಣದಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಕೂಡಾ ಪ್ರಯಾಣ ಬೆಳೆಸಿದ್ದಾರೆ.

6 / 8
ಆಗಸ್ಟ್ ತಿಂಗಳಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಎಲೆಕ್ಟ್ರಿಕ್ ಬಸ್ ಸೇವೆಗೆ ಚಾಲನೆ ನೀಡಿದ್ದರು

7 / 8
ಅಮೃತ ಮಹೋತ್ಸವ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ 3 ಎಲೆಕ್ಟ್ರಿಕ್ ಬಸ್ ಸೇವೆಗ ಳಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಚಾಲನೆ ನೀಡಿದರು.

8 / 8
ಆದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಡಿಜಿಟಲ್ ಕಾರ್ಡ್ ಬಿಡುಗಡೆ ಮಾಡಿದ್ದರು