Nitin Gadkari Karnataka Visit: ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ವೇ ಕಾಮಗಾರಿ ವೀಕ್ಷಿಸಿದ ನಿತಿನ್ ಗಡ್ಕರಿ

ಬೆಂಗಳೂರಿನಿಂದ-ಶ್ರೀರಂಗಪಟ್ಟಣದವರೆಗೆ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ ವೈಮಾನಿಕ ಸಮೀಕ್ಷೆ ನಡೆಸಿದ ನಿತಿನ್ ಗಡ್ಕರಿ, ಇದೇ ಫೆಬ್ರವರಿ ಅಥವಾ ಮಾರ್ಚ್ ಮೊದಲ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಎಕ್ಸ್​ಪ್ರೆಸ್​ವೇಯನ್ನು ಉದ್ಘಾಟಿಸಲಿದ್ದಾರೆ ಎಂದಿದ್ದಾರೆ.

ಸುಷ್ಮಾ ಚಕ್ರೆ
|

Updated on: Jan 05, 2023 | 4:07 PM

ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ವೇ ಕಾಮಗಾರಿಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ವೀಕ್ಷಿಸಿದ್ದಾರೆ.

1 / 18
ಹೆಲಿಕಾಪ್ಟರ್​​ನಲ್ಲಿ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇಗೆ ಬಂದಿಳಿದ ನಿತಿನ್ ಗಡ್ಕರಿ

2 / 18
ರಾಮನಗರ ಜಿಲ್ಲೆಯ ಬಳಿಯ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇಯಲ್ಲಿ ಹೆಲಿಕಾಪ್ಟರ್​​ನಲ್ಲಿ ಇಳಿದ ನಿತಿನ್ ಗಡ್ಕರಿ ಹೆದ್ದಾರಿಯ ಕಾಮಗಾರಿಯನ್ನು ಪರಿಶೀಲಿಸಿದರು.

3 / 18
ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇಯ ವೈಮಾನಿಕ ದೃಶ್ಯ

4 / 18
ಈಗಾಗಲೇ ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ವೇಯ ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿದ್ದು, ಕೆಲವೆಡೆ ಇನ್ನೂ ಕೆಲಸಗಳು ಬಾಕಿ ಉಳಿದಿವೆ.

5 / 18
ಕೆಂಗೇರಿಯಿಂದ ಮೈಸೂರಿಗೆ ಎಕ್ಸ್‌ಪ್ರೆಸ್‌ವೇ ಪ್ರಸ್ತುತ 3.5 ಗಂಟೆಗಳ ಪ್ರಯಾಣವನ್ನು ಕೇವಲ 1.5 ಗಂಟೆಗೆ ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. 8,453 ಕೋಟಿ ರೂ. ವೆಚ್ಚದ ಈ ಯೋಜನೆಯ ಕಾಮಗಾರಿಯನ್ನು ನಿತಿನ್ ಗಡ್ಕರಿ ವೀಕ್ಷಿಸಿದ್ದಾರೆ.

6 / 18
ಬೆಂಗಳೂರಿನಿಂದ-ಶ್ರೀರಂಗಪಟ್ಟಣದವರೆಗೆ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ ವೈಮಾನಿಕ ಸಮೀಕ್ಷೆ ನಡೆಸಿದ ನಿತಿನ್ ಗಡ್ಕರಿ, ಇದೇ ಫೆಬ್ರವರಿ ಅಥವಾ ಮಾರ್ಚ್ ಮೊದಲ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಎಕ್ಸ್​ಪ್ರೆಸ್​ವೇಯನ್ನು ಉದ್ಘಾಟಿಸಲಿದ್ದಾರೆ ಎಂದಿದ್ದಾರೆ.

ಬೆಂಗಳೂರಿನಿಂದ-ಶ್ರೀರಂಗಪಟ್ಟಣದವರೆಗೆ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ ವೈಮಾನಿಕ ಸಮೀಕ್ಷೆ ನಡೆಸಿದ ನಿತಿನ್ ಗಡ್ಕರಿ, ಇದೇ ಫೆಬ್ರವರಿ ಅಥವಾ ಮಾರ್ಚ್ ಮೊದಲ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಎಕ್ಸ್​ಪ್ರೆಸ್​ವೇಯನ್ನು ಉದ್ಘಾಟಿಸಲಿದ್ದಾರೆ ಎಂದಿದ್ದಾರೆ.

7 / 18
4,473 ಕೋಟಿ ರೂ. ವೆಚ್ಚದಲ್ಲಿ 118 ಕಿ.ಮೀ. ಉದ್ದದ ಈ ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ವೇಯನ್ನು ನಿರ್ಮಿಸಲಾಗುತ್ತಿದೆ.

8 / 18
NHAI (ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ) ಬೆಂಗಳೂರಿನಿಂದ ಮಂಡ್ಯಕ್ಕೆ ವಾಹನಗಳನ್ನು ಚಲಾಯಿಸಲು ಅನುಮತಿ ನೀಡಿದ್ದು, ಉಳಿದ ಮಾರ್ಗ ಇನ್ನೂ ಪೂರ್ಣಗೊಂಡಿಲ್ಲ. ಈ ರಸ್ತೆಯು 118 ಕಿಲೋಮೀಟರ್ ಉದ್ದವನ್ನು ಹೊಂದಿದೆ.

9 / 18
ಒಟ್ಟು 118 ಕಿ.ಮೀ ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಮೊದಲ ಹಂತದ ಕಾಮಗಾರಿಯು ಬೆಂಗಳೂರಿನ ಪಂಚಮುಖಿ ಆಂಜನೇಯ ದೇವಾಲಯದಿಂದ ಹಿಡಿದು ನಿಡಘಟ್ಟದವರೆಗೆ ಹಾಗೂ ನಿಡಘಟ್ಟದಿಂದ ಮೈಸೂರಿನ ವರೆಗೂ ಎರಡನೇ ಹಂತದ ಕಾಮಗಾರಿ ನಡೆಯುತ್ತಿದೆ.

10 / 18
ಇದಕ್ಕೂ ಮೊದಲು ನಿತಿನ್ ಗಡ್ಕರಿ ಬೆಂಗಳೂರು-ಚೆನ್ನೈ ಎಕ್ಸ್​ಪ್ರೆಸ್​ವೇ ಕಾಮಗಾರಿಯ ವೈಮಾನಿಕ ಪರಿಶೀಲನೆ ನಡೆಸಿದರು,

11 / 18
ಈಗಾಗಲೇ 36% ಬೆಂಗಳೂರು-ಚೆನ್ನೈ ಕಾಮಗಾರಿ ಪೂರ್ಣಗೊಂಡಿದೆ. ಈಗ ಚೆನ್ನೈಗೆ ತೆರಳಲು 5 ಗಂಟೆ ಬೇಕಾಗುತ್ತಿದೆ. ಆದರೆ, ಈ ಹೆದ್ದಾರಿಯಿಂದ 2 ಗಂಟೆ 15‌ ನಿಮಿಷಕ್ಕೆ ಬೆಂಗಳೂರಿನಿಂದ ಚೆನ್ನೈಗೆ ತೆರಳಬಹುದು. 2024ರ ಮಾರ್ಚ್ ಒಳಗೆ ನಾವು ಎಕ್ಸ್​ಪ್ರೆಸ್​ವೇ ಕಾಮಗಾರಿಯನ್ನು ಪೂರ್ಣಗೊಳಿಸುವ ಗುರಿ‌ ಇಟ್ಟುಕೊಂಡಿದ್ದೇವೆ.

12 / 18
ಇದು ಮೊದಲ ಹಂತದ ಯೋಜನೆಯಾಗಿದೆ. ಈ‌ ಹಂತದಲ್ಲಿ ಕರ್ನಾಟಕದಲ್ಲಿ ಒಟ್ಟು 71 ಕಿ.ಮೀ. ಹೆದ್ದಾರಿ ನಿರ್ಮಾಣ ಆಗಲಿದೆ. 539 ಕೋಟಿ ರೂ. ಯೋಜನೆ ಇದಾಗಿದೆ ಎಂದು ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ.

13 / 18
ಮೇ 2022ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇದರ ನಿರ್ಮಾಣಕ್ಕೆ ಅಡಿಪಾಯವನ್ನು ಹಾಕಿದ್ದರು. 14,870 ಕೋಟಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಾಣಗೊಂಡ ನಂತರ ಈ ಎಕ್ಸ್​ಪ್ರೆಸ್​ವೇ ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡು ಮೂಲಕ ಸಾಗಲಿದೆ.

14 / 18
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಕರ್ನಾಟಕದ ಪಿಡಬ್ಲುಡಿ ಸಚಿವ ಸಿಸಿ ಪಾಟೀಲ್ ಕೂಡ ವೈಮಾನಿಕ ಸಮೀಕ್ಷೆಯಲ್ಲಿ ಪಾಲ್ಗೊಂಡರು.

15 / 18
ಬೆಂಗಳೂರು ಟ್ರಾಫಿಕ್ ಕಡಿಮೆ ಮಾಡುವ ನಿಟ್ಟಿನಲ್ಲಿ ಸ್ಯಾಟಲೈಟ್ ರಿಂಗ್ ರೋಡ್ ಪ್ರಾಜೆಕ್ಟ್ ಮಾಡಲಿದ್ದೇವೆ. 288 ಕಿ.ಮೀ ರಿಂಗ್ ರೋಡ್ ಇದಾಗಲಿದ್ದು, ಇದರಿಂದ ಬಹಳಷ್ಟು ಟ್ರಾಫಿಕ್ ಜಾಮ್ ಕಡಿಮೆ‌ ಆಗಲಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

16 / 18
ಬೆಂಗಳೂರು ನಗರದ ಹೊರವಲಯದ ಪಟ್ಟಣಗಳಿಗೆ ಈ ರಿಂಗ್ ರಸ್ತೆ ಸಂಪರ್ಕ ಕಲ್ಪಿಸಲಿದೆ. ಹೊಸಕೋಟೆ, ದೊಡ್ಡಬಳ್ಳಪುರ, ದೇವನಹಳ್ಳಿ, ಆನೇಕಲ್ ಮುಖಾಂತರ ತಮಿಳುನಾಡಿಗೆ ಸಂಪರ್ಕ ಕಲ್ಪಿಸಲಿದೆ. ಯಾವುದೇ ಫ್ಲೈಓರ್ ಮಾಡಿದರೂ ಡಬಲ್ ಡೆಕ್ಕರ್ ಮಾಡಲು ಚರ್ಚೆ ನಡೆಯುತ್ತಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

17 / 18
ಬೆಂಗಳೂರಿನಿಂದ ಶೇಖರಿಸಲ್ಪಟ್ಟ ತಾಜ್ಯಗಳಿಂದ ರಸ್ತೆಗಳ ನಿರ್ಮಾಣ ಮಾಡಬಹುದಾ? ಎಂಬ ಬಗ್ಗೆಯೂ ಚಿಂತನೆ ನಡೆಯುತ್ತಿದೆ. ಇದೇನಾದರೂ ಸಾಧ್ಯವಾದರೆ ಮಾಲಿನ್ಯ ಕಡಿಮೆ ಆಗೋದರ ಜತೆಗೆ ಕಾಮಗಾರಿಯ ವೆಚ್ಚ ಕಡಿಮೆ ಆಗಲಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

18 / 18
Follow us
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ

ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್

ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು

ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ