AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿ ಚಂದನ್​ ಶೆಟ್ಟಿಗಾಗಿ ಕ್ಯಾರೆಟ್​ ಹಲ್ವಾ ಮಾಡಿದ ನಿವೇದಿತಾ ಗೌಡ; ಬಾಯಿ ಚಪ್ಪರಿಸಿದ ಗಾಯಕ

ನಿವೇದಿತಾ ಗೌಡ ಅವರು ಬಿಗ್​ ಬಾಸ್​ ಮೂಲಕ ಖ್ಯಾತಿ ಹೆಚ್ಚಿಸಿಕೊಂಡರು. ಚಂದನ್​ ಶೆಟ್ಟಿ ಅವರನ್ನು ಮದುವೆ ಆದ ನಂತರವಂತೂ ನಿವೇದಿತಾ ತುಂಬಾನೇ ಖ್ಯಾತಿ ಗಳಿಸಿಕೊಂಡರು.

TV9 Web
| Edited By: |

Updated on:Jan 29, 2022 | 6:38 PM

Share
ನಿವೇದಿತಾ ಗೌಡ ಅವರು ಬಿಗ್​ ಬಾಸ್​ ಮೂಲಕ ಖ್ಯಾತಿ ಹೆಚ್ಚಿಸಿಕೊಂಡರು. ಚಂದನ್​ ಶೆಟ್ಟಿ ಅವರನ್ನು ಮದುವೆ ಆದ ನಂತರವಂತೂ ನಿವೇದಿತಾ ತುಂಬಾನೇ ಖ್ಯಾತಿ ಗಳಿಸಿಕೊಂಡರು. ಅವರಿಗೆ ಇನ್​​ಸ್ಟಾಗ್ರಾಮ್​ನಲ್ಲಿ 14 ಲಕ್ಷ ಹಿಂಬಾಲಕರಿದ್ದಾರೆ.

1 / 8
ಅವರು ಪೋಸ್ಟ್ ಮಾಡುವ ಪೋಟೋ ಹಾಗೂ ವಿಡಿಯೋಗಳನ್ನು ಸಾವಿರಾರು ಮಂದಿ ಲೈಕ್​ ಮಾಡುತ್ತಾರೆ. ಸಾಕಷ್ಟು ರೀಲ್ಸ್​ಗಳನ್ನು ಮಾಡಿ ಅವರು ಪೋಸ್ಟ್ ಮಾಡುತ್ತಾರೆ. ಪತಿ ಚಂದನ್​ ಶೆಟ್ಟಿ ಜತೆ ಸಾಕಷ್ಟು ರೀಲ್ಸ್​ ಮಾಡಿ ಅವರು ಹಾಕಿದ್ದಾರೆ. ಈ ಮೂಲಕವೂ ಅವರು ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ.

2 / 8
ನಿವೇದಿತಾ ಏನೇ ಮಾಡಿದರೂ ಬೆನ್ನುತಟ್ಟುವ ಅಭಿಮಾನಿಗಳು ಅವರಿಗೆ ಇದ್ದಾರೆ. ಈಗ ಅವರು ಪತಿ ಚಂದನ್​​ ಶೆಟ್ಟಿಗೋಸ್ಕರ ವಿಶೇಷ ಖಾದ್ಯ ಮಾಡಿ  ಬಡಿಸಿದ್ದಾರೆ. ಸದ್ಯ, ಈ ವಿಡಿಯೋ ಸಾಕಷ್ಟು ವೈರಲ್​ ಆಗುತ್ತಿದೆ.

3 / 8
ನಿವೇದಿತಾ ಅವರು ಕ್ಯಾರೆಟ್​ ಹಲ್ವಾ ಮಾಡಿದ್ದಾರೆ. ಪ್ರೀತಿಯಿಂದ ಮಾಡಿದ ಈ ಹಲ್ವಾಅನ್ನು ಚಂದನ್​ ಶೆಟ್ಟಿ ಸವಿದಿದ್ದಾರೆ. ಈ ವಿಡಿಯೋಗೆ ನಾನಾ ರೀತಿಯ ಕಮೆಂಟ್​ಗಳು ಬರುತ್ತಿವೆ.

4 / 8
ನಿವೇದಿತಾ ಚಂದನ್​ ಶೆಟ್ಟಿ ಮಾತ್ರವಲ್ಲದೆ, ಅವರ ತಾಯಿಯ ಜತೆಯೂ ಕಾಣಿಸಿಕೊಳ್ಳುತ್ತಾರೆ. ಅಮ್ಮ-ಮಗಳ ಡ್ಯಾನ್ಸ್​ ಕಂಡು ಫ್ಯಾನ್ಸ್​ ಮೆಚ್ಚುಗೆ ಸೂಚಿಸಿದ್ದುಂಟು.

5 / 8
ಇತ್ತೀಚೆಗೆ ಅಮ್ಮ-ಮಗಳ ಜತೆಗೆ ಅಜ್ಜಿಯೂ ಸೇರಿಕೊಂಡಿದ್ದರು. ನಿವೇದಿತಾ ಗೌಡ ಕುಟುಂಬದ ಮೂರು ತಲೆಮಾರಿನವರು ಜತೆಯಾಗಿ ರೀಲ್ಸ್​ ಮಾಡಿದ್ದರು. ಅದನ್ನು ಕಂಡು ಅವರ ಫ್ಯಾನ್ಸ್ ಕಣ್ಣರಳಿಸಿದ್ದರು.

6 / 8
ನಿವೇದಿತಾ ಗೌಡ-ಚಂದನ್​ ಶೆಟ್ಟಿ

ನಿವೇದಿತಾ ಗೌಡ-ಚಂದನ್​ ಶೆಟ್ಟಿ

7 / 8
ನಿವೇದಿತಾ ಗೌಡ-ಚಂದನ್​ ಶೆಟ್ಟಿ

ನಿವೇದಿತಾ ಗೌಡ-ಚಂದನ್​ ಶೆಟ್ಟಿ

8 / 8

Published On - 6:36 pm, Sat, 29 January 22

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ

ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ

ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್

3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು

ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್

ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್

ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್

ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ

Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ

ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?