AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಮನ ಸೆಳೆಯಿತು ನಿವೇದಿತಾ ಗೌಡ ಮಿರರ್ ಸೆಲ್ಫಿ; ಫ್ಯಾನ್ಸ್ ಗಮನ ಹೋಗಿದ್ದು ಯಾವುದರ ಮೇಲೆ?

ನಿವೇದಿತಾ ಹಂಚಿಕೊಂಡಿರೋ ಫೋಟೋ ನೋಡಿದ ಫ್ಯಾನ್ಸ್ ಗಮನ ಅವರ ಬಟ್ಟೆಯ ಮೇಲೆ ಹೋಗಿದೆ. ನಿವೇದಿತಾ ಅವರು ಸರಿಯಾಗಿ ಬಟ್ಟೆ ಧರಿಸಬೇಕು ಎಂದು ನೀತಿ ಪಾಠ ಹೇಳುವ ಪ್ರಯತ್ನವನ್ನು ಕೆಲವರು ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 22, 2024 | 11:32 AM

Share
ನಿವೇದಿತಾ ಗೌಡ ಅವರ ಹೊಸ ಫೋಟೋ ವೈರಲ್ ಆಗಿದೆ. ಮಿರರ್ ಎದುರು ನಿಂತು ಅವರು ಸೆಲ್ಫಿ ತೆಗೆದುಕೊಂಡಿದ್ದಾರೆ. ಅವರ ಫೋಟೋಗೆ ಸಾವಿರಾರು ಲೈಕ್ಸ್ ಸಿಕ್ಕಿದೆ. ಈ ಫೋಟೋಗೆ ನಾನಾ ರೀತಿಯ ಕಮೆಂಟ್ ಬಂದಿದೆ.

1 / 5
ನಿವೇದಿತಾ ಗೌಡ ಅವರು ಈ ರೀತಿಯ ಫೋಟೋ ಹಾಗೂ ರೀಲ್ಸ್​ಗಳನ್ನು ಆಗಾಗ ಹಂಚಿಕೊಳ್ಳುತ್ತಲೇ ಇರುತ್ತಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯ ಕಮೆಂಟ್ ಮಾಡುತ್ತಾರೆ. ಇದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ.

2 / 5
ಈಗ ನಿವೇದಿತಾ ಹಂಚಿಕೊಂಡಿರೋ ಫೋಟೋ ನೋಡಿದ ಫ್ಯಾನ್ಸ್ ಗಮನ ಅವರ ಬಟ್ಟೆಯ ಮೇಲೆ ಹೋಗಿದೆ. ನಿವೇದಿತಾ ಅವರು ಸರಿಯಾಗಿ ಬಟ್ಟೆ ಧರಿಸಬೇಕು ಎಂದು ನೀತಿ ಪಾಠ ಹೇಳುವ ಪ್ರಯತ್ನವನ್ನು ಕೆಲವರು ಮಾಡಿದ್ದಾರೆ.

3 / 5
ಇದಕ್ಕೆಲ್ಲ ನಿವೇದಿತಾ ಗೌಡ ಅವರು ಅಷ್ಟಾಗಿ ತಲೆಕೆಡಿಸಿಕೊಂಡಿಲ್ಲ. ಅವರು ಈ ರೀತಿಯ ಟ್ರೋಲ್​ಗಳಿಗೆ ಉತ್ತರಿಸೋ ಗೋಜಿಗೆ ಹೋಗಿಲ್ಲ. ಹೀಗಾಗಿ, ಅವರು ಸೈಲೆಂಟ್ ಆಗಿದ್ದಾರೆ.

4 / 5
ನಿವೇದಿತಾ ಗೌಡ ಅವರು ಬಿಗ್ ಬಾಸ್​ಗೆ ಹೋಗಿ ಗಮನ ಸೆಳೆದರು. ಆ ಬಳಿಕ ಅವರು ಚಂದನ್ ಶೆಟ್ಟಿ ಅವರನ್ನು ಮದುವೆ ಆದರು. ಈಗ ಚಂದನ್ ಶೆಟ್ಟಿ-ನಿವೇದಿತಾ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ.

5 / 5
Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್

ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ

20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್

ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ

ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ

ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ

ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ

ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್