AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nora Fatehi: ನೋರಾ ಇನ್​ಸ್ಟಾಗ್ರಾಂ ಅಕೌಂಟ್ ನಾಪತ್ತೆಯಾಗಲು ಇದೇ ಕಾರಣವಂತೆ!

Happy Birthday Nora Fatehi: ಕೆನಡಾ ಮೂಲದ ಬಾಲಿವುಡ್ ಬೆಡಗಿ ನೋರಾ ಫತೇಹಿಗೆ ಇಂದು 30ನೇ ಜನ್ಮದಿನದ ಸಂಭ್ರಮ. ಇತ್ತೀಚೆಗೆ ಅವರ ಇನ್​ಸ್ಟಾಗ್ರಾಂ ಅಕೌಂಟ್ ನಾಪತ್ತೆಯಾಗಿತ್ತು. ಅದು ಯಾರೋ ಹ್ಯಾಕರ್​ಗಳ ಕೆಲಸ ಎಂದಿರುವ ನೋರಾ, ಇದೀಗ ಮತ್ತೆ ಇನ್​​ಸ್ಟಾಗೆ ಮರಳಿದ್ದಾರೆ. ನಟಿ ಭಿನ್ನ ಗೆಟಪ್​ಗಳಲ್ಲಿರುವ ಮಸ್ತ್ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on: Feb 06, 2022 | 9:10 PM

Share
ಬಾಲಿವುಡ್ ಬೆಡಗಿ ನೋರಾ ಫತೇಹಿ ಇಂದು 30ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

1 / 6
ಕೆನಡಾ ಮೂಲದ ನೋರಾ ಭಾರತೀಯ ಚಿತ್ರರಂಗದಲ್ಲಿ ನಟಿ, ಡಾನ್ಸರ್ ಆಗಿ ಗುರುತಿಸಿಕೊಂಡಿದ್ದಾರೆ.

2 / 6
ಸಾಮಾಜಿಕ ಜಾಲತಾಣಗಳಲ್ಲಿ ಹಾಟ್ ಫೋಟೋಗಳ ಮೂಲಕ ಪಡ್ಡೆಗಳ ಮನಗೆಲ್ಲುತ್ತಿದ್ದ ನೋರಾರ ಇನ್ಸ್ಟಾಗ್ರಾಂ ಖಾತೆ ಇತ್ತೀಚೆಗೆ ನಾಪತ್ತೆಯಾಗಿತ್ತು.

3 / 6
ಇದಕ್ಕೆ ಕಾರಣ ತಿಳಿಸಿದ್ದ ನೋರಾ, ಯಾರೋ ತಮ್ಮ ಖಾತೆಯನ್ನು ಹ್ಯಾಕ್ ಮಾಡಲು ಯತ್ನಿಸಿದ್ದರು ಎಂದು ರಿವೀಲ್ ಮಾಡಿದ್ದರು.

4 / 6
ಇದೀಗ ನಟಿಯ ಇನ್​​ಸ್ಟಾಗ್ರಾಂ ಖಾತೆ ಸರಿಯಾಗಿದ್ದು, ಅಭಿಮಾನಿಗಳು ಹುಟ್ಟುಹಬ್ಬದ ಶುಭಾಶಯ ಕೋರುತ್ತಿದ್ದಾರೆ.

5 / 6
ಬಹುಭಾಷೆಗಳಲ್ಲಿ ಬಣ್ಣಹಚ್ಚುತ್ತಿರುವ ನೋರಾಗೆ ಈ ವರ್ಷ ಮತ್ತಷ್ಟು ಗೆಲುವು ಸಿಗಲಿ ಎಂಬುದು ಫ್ಯಾನ್ಸ್ ಹಾರೈಕೆ.

6 / 6
Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ

ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ

ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?

ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು

ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ

ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ

GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!

ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​

5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು

ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು