- Kannada News Photo gallery Nora Fatehi comes to attend Jhalak Dikhhla Jaa show Blue dress photos go viral
ನೀಲಿ ಡ್ರೆಸ್ ಧರಿಸಿ ಮಿಂಚಿದ ನೋರಾ ಫತೇಹಿ; ಐಟಂ ಸಾಂಗ್ ಸುಂದರಿಯ ಫೋಟೋ ವೈರಲ್
Nora Fatehi Photos: ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಇನ್ಸ್ಟಾಗ್ರಾಮ್ನಲ್ಲಿ ನೋರಾ ಫತೇಹಿ ಅವರನ್ನು 4 ಕೋಟಿಗೂ ಅಧಿಕ ಮಂದಿ ಫಾಲೋ ಮಾಡುತ್ತಿದಾರೆ.
Updated on: Aug 25, 2022 | 1:07 PM
Share

Nora Fatehi comes to attend Jhalak Dikhhla Jaa show Blue dress photos go viral

Nora Fatehi comes to attend Jhalak Dikhhla Jaa show Blue dress photos go viral

‘ಝಲಕ್ ದಿಕ್ಲಾ ಜಾ 10’ ಶೂಟಿಂಗ್ ಸೆಟ್ಗೆ ಬರುವಾಗ ನೋರಾ ಫತೇಹಿ ಅವರು ಗ್ಲಾಮರಸ್ ಆಗಿ ಕಾಣಿಸಿಕೊಂಡರು. ಅವರು ಧರಿಸಿದ ನೀಲಿ ಡ್ರೆಸ್ ಎಲ್ಲರ ಗಮನ ಸೆಳೆಯಿತು.

ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಅಭಿಮಾನಿಗಳು ಭರ್ಜರಿ ಲೈಕ್ಸ್ ನೀಡಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ನೋರಾ ಅವರನ್ನು 4 ಕೋಟಿಗೂ ಅಧಿಕ ಮಂದಿ ಫಾಲೋ ಮಾಡುತ್ತಿದಾರೆ.

ಫಿಟ್ನೆಸ್ ಕಡೆಗೂ ನೋರಾ ಫತೇಹಿ ಅವರು ಹೆಚ್ಚು ಗಮನ ನೀಡುತ್ತಾರೆ. ಸದ್ಯ ಅವರು ಬಹುಬೇಡಿಕೆಯ ಐಟಂ ಡ್ಯಾನ್ಸರ್ ಆಗಿ ಮಿಂಚುತ್ತಿದ್ದಾರೆ. ದಿನದಿಂದ ದಿನಕ್ಕೆ ಅವರ ಜನಪ್ರಿಯತೆ ಹೆಚ್ಚುತ್ತಿದೆ.
Related Photo Gallery
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ ಪಿಎಸ್ ಕಾರು ಅಪಘಾತ: ಬೈಕ್ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್ನಲ್ಲಿ ಆತ್ಮೀಯ ವಿದಾಯ
ಓಮನ್ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ




